Tag: puttur
ಸುಳ್ಯ: ಹೋಟೆಲ್ ಮುಂಭಾಗದಲ್ಲಿ ಏಕಾಏಕಿ ಕುಸಿದ ಭೂಮಿ..!
ಸುಳ್ಯ: ಪರಿವಾರಕಾನ ಉಡುಪಿ ಗಾರ್ಡನ್ ಹೋಟೆಲ್ ಮುಂಭಾಗದಲ್ಲಿ ಸುಮಾರು ಹತ್ತು ಅಡಿಯಷ್ಟು ಉದ್ದಕ್ಕೆ ಗುಂಡಿ ನಿರ್ಮಾಣವಾಗಿದ್ದು, ಏಕಾಏಕಿ ಭೂಮಿ ಕುಸಿತಕ್ಕೆ ಅವೈಜ್ಞಾನಿಕ ಕಾಮಗಾರಿ ಶಂಕೆ ವ್ಯಕ್ತವಾಗಿದೆ.
ಸುಳ್ಯದಲ್ಲಿ ಜೋರಾದ ಮಳೆ ಸುರಿದಿದ್ದು, ಈ ಹಿನ್ನಲೆಯಲ್ಲಿ...
ಬೆಳ್ಳಾರೆ ಮಸೂದ್ ಕೊಲೆ ಪ್ರಕರಣ ; ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು
ಮಂಗಳೂರು: ಸುಳ್ಯದ ಬೆಳ್ಳಾರೆಯಲ್ಲಿ 2022 ರ ಜುಲೈ ತಿಂಗಳಲ್ಲಿ ನಡೆದ ಮಸೂದ್ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ.
ಬೆಳ್ಳಾರೆ ಸಮೀಪದ ಕಳೆಂಜ ಎಂಬಲ್ಲಿ ಮಸೂದ್ ಕೊಲೆ ಕೃತ್ಯ...
ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್...
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು...
ವಾಲಿಬಾಲ್ ಕ್ರೀಡಾಪಟು ಭಾರತ ತಂಡದಯುವ ಆಟಗಾರ ಅಶ್ವಲ್ ರೈ ಬೆಳ್ತಂಗಡಿಗೆ ಈ ಬಾರಿ ಜಿಲ್ಲಾ...
ಬೆಳ್ತಂಗಡಿ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನೀಡಲಾಗುವ 2023ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಕ್ರೀಡಾ ಕ್ಷೇತ್ರದಲ್ಲಿ ವಾಲಿಬಾಲ್ ಕ್ರೀಡಾಪಟು ಭಾರತ ತಂಡದ ಆಟಗಾರ ಅಶ್ವಲ್ ರೈ ಬೆಳ್ತಂಗಡಿ ಈ ಬಾರಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ...
ಪುತ್ತೂರು: ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರಿಂದ ಅಡಿಕೆ ಕಳ್ಳತನದ 4 ಆರೋಪಿಗಳ ಬಂಧನ. ಸುಮಾರು...
ಪುತ್ತೂರು: ಬಡಗನ್ನೂರು ಗ್ರಾಮದ ಕೊಯಿಲಾ ಎಂಬಲ್ಲಿರುವ ನವೀನ್ ಕುಮಾರ್ ರೈ ಎಂಬವರಿಗೆ ಸೇರಿದ ಹಳೇ ಮನೆಯ ಕೊಟ್ಟಿಗೆಯ ಅಟ್ಟದಲ್ಲಿ ಎನ್ ಕೆ ಆರ್ ಎಂದು ಮಾರ್ಕ್ ಮಾಡಿ ಇಟ್ಟಿದ್ದ ಸುಮಾರು 23 ಗೋಣಿ...
ವಿವಿಧ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ – 68 ಮಂದಿ ಮತ್ತು 10 ಸಂಘ ಸಂಸ್ಥೆಗಳಿಗೆ...
ನಾಳೆ 68ನೇ ಕರ್ನಾಟಕ ರಾಜ್ಯೋತ್ಸವ ಆಚರಣೆಗೆ ರಾಜ್ಯಾದ್ಯಂತ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಈ ಶುಭ ಸಂದರ್ಭದಲ್ಲಿ ನಾಡಿನ ವಿವಿಧ ಸಾಧಕರನ್ನು ಗುರುತಿಸಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸುವ ಪರಿಪಾಠ ಬೆಳೆದು ಬಂದಿದೆ....
ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ ವಿಧಿವಶ
ಪುತ್ತೂರು: Pixel Creatives ಸಂಸ್ಥೆಯ ಸಹ ಮಾಲಕ ಪ್ರಶಾಂತ್ ಪಲ್ಲತ್ತಡ್ಕ (32ವ) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಸಮಾರಂಭಗಳಿಗೆ ಎಲ್ ಇಡಿಗಳನ್ನು ಅಳವಡಿಸುವ Pixel Creatives ಮೂಲಕ ಖ್ಯಾತರಾಗಿದ್ದ ಪ್ರಶಾಂತ್ ರವರು ಕೆಲ ದಿನಗಳಿಂದ ಅನಾರೋಗ್ಯಕ್ಕೀಡಾಗಿದ್ದು,...
ಪುತ್ತೂರು: ಪ್ರಯಾಣಿಕರ ಓವರ್ ಲೋಡ್ – ಬಸ್ ಓಡಿಸಲು ನಿರಾಕರಿಸಿದ ಕೆಎಸ್ ಆರ್ ಟಿಸಿ...
ಪುತ್ತೂರು: ಪ್ರಯಾಣಿಕರ ಓವರ್ ಲೋಡ್‌ಗೆ ಭಯಗೊಂಡು ಕೆಎಸ್ಆರ್ ಟಿಸಿ ಬಸ್ ಓಡಿಸಲು ನಿರಾಕರಿಸಿದ ಚಾಲಕ ಘಟನೆ ಕಡಬದಿಂದ ಪುತ್ತೂರಿಗೆ ತೆರಳುವ ಬಸ್ ನಲ್ಲಿ ನಡೆದಿದೆ.
ಬಸ್ ಅಲಂಕಾರ್ ತಲುಪಿದಾಗ 130 ಮಂದಿ ಬಸ್ ಹತ್ತಿದ್ದರು....
ಪುತ್ತೂರು: ರಾಜಧಾನಿ ಜ್ಯುವೆಲ್ಲರ್ಸ್ ಮತ್ತು ಸಂಜೀವ ಶೆಟ್ಟಿ, ಮಳಿಗೆ ಶೂಟೌಟ್ ಪ್ರಕರಣದ ಆರೋಪಿ ಆಲಿ...
ಪುತ್ತೂರು: ಭೂಗತ ಪಾತಕಿಗಳಾದ ರವಿ ಪೂಜಾರಿ ಮತ್ತು ಕಲಿ ಯೋಗೇಶನ ಸಹಚರ, ಜಿಲ್ಲೆಯ ಹಲವು ಠಾಣೆಗಳಲ್ಲಿ ಬಂಧನ ವಾರಂಟ್ ಎದುರಿಸುತ್ತಿರುವ ನಟೋರಿಯಸ್ ಶಾರ್ಪ್ ಶೂಟರ್ ಕೇರಳದ ಮಂಜೇಶ್ವರ ಪೈವಳಿಕ ನಿವಾಸಿ ಮೊಹಮ್ಮದ್ ಹನೀಫ್...
ಪುತ್ತೂರು: ಮದುವೆಯ ಟೆಂಪೋ ಪಲ್ಟಿ
ಪುತ್ತೂರು: ಬೆಳ್ಳಾರೆಯಿಂದ ಪುತ್ತೂರು ಈಶ್ವರಮಂಗಲ ಕಡೆಗೆ ತೆರಳುತ್ತಿದ್ದ ಮದುವೆಯ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಪಾಲ್ತಾಡಿ ಬಳಿ ನಡೆದಿದೆ.
ಘಟನೆಯಲ್ಲಿ ಈಶ್ವರಮಂಗಲ ಮೂಲದ ವರನ ಕಡೆಯ ಸಂಬಂಧಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...















