Tag: puttur
ಪುತ್ತೂರು: ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಉಡುಪಿ ಅಜ್ಜರಕಾಡು ಮೈದಾನದಲ್ಲಿ ಅ.28 ಹಾಗೂ 29 ರಂದು ನಡೆಯಲಿರುವ ವಿಶ್ವ ಬಂಟರ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಸಮಾಲೋಚನಾ ಸಭೆ ಕೊಂಬೆಟ್ಟು ಬಂಟರ ಭವನದಲ್ಲಿ ನಡೆಯಿತು.
ತಾಲೂಕು ಬಂಟರ ಸಂಘದ...
ಪುತ್ತೂರು: MLA ಟಿಕೆಟ್ ಕೊಡಿಸುವುದಾಗಿ ಕೋಟಿ ಕೋಟಿ ವಂಚನೆ; ಪುತ್ತಿಲ ಪರಿವಾರದ ಮುಖಂಡ ರಾಜಶೇಖರ...
ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂ. ಎಲ್. ಎ. ಟಿಕೆಟ್ ಕೊಡಿಸುವುದಾಗಿ ನಂಬಿಸಿ, ರಾಜ್ ಶೇಖರ್ ತನ್ನ ಖಾತೆಗೆ ಎರಡು ಕೋಟಿಗೂ ಅಧಿಕ ಹಣ ವರ್ಗಾವಣೆ ಮಾಡಿಸಿಕೊಂಡು, ಸುಮಾರು ಒಟ್ಟು 2.50...
ಸುಳ್ಯ:ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ ಸೆರಗು : ಮಹಿಳೆಗೆ ಗಂಭೀರ ಗಾಯ
ಸುಳ್ಯ: ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಚಕ್ರಕ್ಕೆ ಮಹಿಳೆಯೊಬ್ಬರ ಸೀರೆ ಸೆರಗು ಸುತ್ತಿಕೊಂಡ ಪರಿಣಾಮ ಬೈಕ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಜಾಲ್ಕೂರು ಗ್ರಾಮದ ಸೋಣಂಗೇರಿಯಲ್ಲಿ ಇಂದು ನಡೆದಿದೆ.
ಎಲಿಮಲೆ ನಿವಾಸಿ ಶಾಂಭವಿ ಗಂಭೀರ ಗಾಯಗೊಂಡ...
ಅನ್ ಲೈನ್ ವಂಚನೆಗೆ ಬೀಳಲಿದೆ ಬ್ರೇಕ್- ಗೂಗಲ್‌ನಿಂದ ಡಿಜಿಕವಚ್ ಅನಾವರಣ
ಇಂದಿನ ಡಿಜಿಟಲ್ ಯುಗದಲ್ಲಿ ಆನ್ಲೈನ್ ಬ್ಯಾಂಕಿಂಗ್ ಸೇರಿದಂತೆ ಹೆಚ್ಚಿನ ಡಿಜಿಟಲ್ ವಹಿವಾಟುಗಳು ಆನ್ಲೈನ್ ಮೂಲಕವೇ ನಡೆಯುತ್ತಿರುವುದರಿಂದ ಬೆದರಿಕೆ ವಂಚನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನು ತಡೆಗಟ್ಟುವ ನಿಟ್ಟಿನಲ್ಲಿ ಗೂಗಲ್ ಮುಂದಾಗಿದ್ದು ಡಿಜಿಕವಚ್(DigiKavach) ಎಂಬ...
ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿ ಕ್ರಾಸ್ ಆಯಿಲ್ ಟ್ಯಾಂಕರ್ ಪಲ್ಟಿ
ಪುತ್ತೂರು : ಚಾಲಕನ ನಿಯಂತ್ರಣ ತಪ್ಪಿ ಟ್ಯಾಂಕರ್ ಪಲ್ಟಿಯಾದ ಘಟನೆ ಮಂಗಳೂರು – ಮಡಿಕೇರಿ ಹೆದ್ದಾರಿಯ ಪುತ್ತೂರಿನ ಉರ್ಲಾಂಡಿಯಲ್ಲಿ ನಡೆದಿದೆ.
ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದು, ಪೋಲೀಸರು ಹಾಗೂ ಅಗ್ನಿಶಾಮಕ...
ಪುತ್ತೂರು: ಅಪ್ರಾಪ್ತ ಮೇಲೆ ಅತ್ಯಾಚಾರ; ಬೆಂಗಳೂರಿನಲ್ಲಿ ಆರೋಪಿಯ ಬಂಧನ
ಪುತ್ತೂರು: ಅಪ್ರಾಪ್ತ ಬಾಲಕಿಯನ್ನು ಲಾಡ್ಜ್‌ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಆರೋಪದಡಿ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಬೆಂಗಳೂರಿನಲ್ಲಿ ಉದ್ಯೋಗಿಯಾಗಿದ್ದ ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್ ಪೋಕ್ಸೊ ಕಾಯ್ದೆಯಡಿ ಬಂಧನವಾದ...
ಪುತ್ತೂರು: ಭಾರಿ ಸಿಡಿಲು- ಆಡ್ ಲ್ಯಾಬ್ ನಲ್ಲಿ ಶಾರ್ಟ್ ಸರ್ಕ್ಯೂಟ್ ,ಹಲವು ಉಪಕರಣಗಳು ಬೆಂಕಿಗಾಹುತಿ
ಪುತ್ತೂರು: ಸಂಜೆಯ ಭಾರಿ ಗುಡುಗು ಸಹಿತ ಮಳೆಗೆ ಪುತ್ತೂರು ಮುಖ್ಯ ರಸ್ತೆಯಲ್ಲಿರುವ ಆ್ಯಡ್ ಲ್ಯಾಬ್ ಗೆ ಶಾರ್ಟ್ ಸಕ್ಯೂಟ್ ನಿಂದಾಗಿ ಬೆಂಕಿ ತಗುಲಿರುವ ಘಟನೆ ನಡೆದಿದೆ.
ಜಿ.ಎಲ್ ಕಾಂಪ್ಲೆಕ್ಸ್ ನ ನೆಲಮಹಡಿಯಲ್ಲಿರುವ ಫೋಟೋ ಪ್ರಿಂಟ್...
ಪುತ್ತೂರು:ಈಜಲು ತೆರಳಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ
ಪುತ್ತೂರು: ಈಜಲು ಹೊಳಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಪತ್ತೆಯಾಗಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು. ತಸ್ಲೀಮ್ ಅ.15ರಂದು ಸಂಜೆ ಗೆಳೆಯರ ಜೊತೆಗೂಡಿ ಅರಿಕ್ಕಿಲ ಸಮೀಪದ...
ಪುತ್ತೂರು: ಈಜಲು ತೆರಳಿದ್ದ ವಿದ್ಯಾರ್ಥಿ ನಾಪತ್ತೆ – ಹೊಳೆಯಲ್ಲಿ ಹುಡುಕಾಟ
ಪುತ್ತೂರು: ಹೊಳೆಯಲ್ಲಿ ಈಜಲು ತೆರಳಿದ ಬಾಲಕನೊಬ್ಬ ನೀರಿನಲ್ಲಿ ಮುಳುಗಿರುವ ಶಂಕೆ ವ್ಯಕ್ತವಾಗಿದ್ದು ನೀರಿನಲ್ಲಿ ಹುಡುಕಾಟ ನಡೆಸಲಾಗುತ್ತಿದೆ.ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಟೀಮ್ ಗೆಳೆಯರ ಜೊತೆಗೂಡಿ ಅ. 15ರಂದು ಸಂಜೆ ಅರಿಕ್ಕಿಲ...
ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್.ಸ್ವರ್ಣ ಹಬ್ಬ ಆಕರ್ಷಕ ಕೊಡುಗೆ
ಪುತ್ತೂರಿನ ಮುಖ್ಯರಸ್ತೆಯ ಜಿ.ಎಲ್. ಆಚಾರ್ಯ ಕಾಂಪ್ಲೆಕ್ಸ್‌ನಲ್ಲಿರುವ ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ನವರಾತ್ರಿ ಪ್ರಯುಕ್ತ ಜಿ.ಎಲ್. ಸ್ವರ್ಣ ಹಬ್ಬ ತಾ.15.10.2023 ರಿಂದ 24.10.2023ರವರೆಗೆ ನಡೆಯಲಿರುವುದು. ಈ ಸ್ವರ್ಣ ಹಬ್ಬದ ಪ್ರಯುಕ್ತ...
















