Tag: puttur
ಪುತ್ತೂರು: ಶಂಕಿತ ಡೆಂಗ್ಯೂ ಜ್ವರಕ್ಕೆ 8 ವರ್ಷದ ಬಾಲಕಿ ಬಲಿ
ಪುತ್ತೂರು: ಜ್ವರದಿಂದ ಬಳಲುತ್ತಿದ್ದ ಬಾಲಕಿಯೋರ್ವಳು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
8 ವರ್ಷದ ಬಾಲಕಿ ಸಾನಿಧ್ಯ ಜ್ವರದಿಂದ ಮೃತಪಟ್ಟ ಬಾಲಕಿ. ಪುತ್ತೂರಿನ ಬೊಳುವಾರಿನಲ್ಲಿ ವಾಸ್ತವ್ಯ ಹೊಂದಿರುವ ಮೂಲತಃ ಸುರತ್ಕಲ್ ಕೃಷ್ಣಾಪುರ ನಿವಾಸಿ ನಾಮ್...
ಪುತ್ತೂರು : ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿ..!!!
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತನನ್ನು ಕುರಿಯ ಪಡ್ಪು ನಿವಾಸಿ ವೀಕ್ಷಿತ್ (17) ಎಂದು ಗುರುತಿಸಲಾಗಿದೆ.
ವೀಕ್ಷಿತ್ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ....
ಬೆಂಗಳೂರು ಕಂಬಳದ ಯಶಸ್ಸಿಗಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾಸಕ ಅಶೋಕ್ ಕುಮಾರ್...
ಪುತ್ತೂರು: ಇದೇ ಮೊದಲ ಬಾರಿಗೆ ನ.25-26 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಕಂಬಳದ ಯಶಸ್ಸಿಗಾಗಿ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪುತ್ತೂರು ಶಾಸಕ ಹಾಗೂ ಬೆಂಗಳೂರು ಕಂಬಳ ಸಮಿತಿಯ ಸಂಚಾಲಕ ಅಶೋಕ್ ಕುಮಾರ್...
(ಅ.22) ಪುತ್ತೂರಿನಲ್ಲಿ ಪ್ರಥಮ ಬಾರಿಗೆ ‘ಪಿಲಿಗೊಬ್ಬು-2023’ ಹಾಗೂ ...
ಪುತ್ತೂರು: ವಿಜಯ ಸಾಮ್ರಾಟ್(ರಿ) ಪುತ್ತೂರು ಇದರ ಆಶ್ರಯದಲ್ಲಿ ಪುತ್ತೂರಿನಲ್ಲಿ ಪ್ರಥಮ ಬಾರಿಗೆ ನಡೆಯುವ 'ಪಿಲಿಗೊಬ್ಬು-2023' ಹಾಗೂ ವಿವಿಧ ಖಾದ್ಯಗಳ 'ಫುಡ್ ಫೆಸ್ಟಿವಲ್' ಕಾರ್ಯಕ್ರಮವು ಅ.22ರಂದು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ...
ಪುತ್ತೂರು: ಶಾಲೆಯ ವಸ್ತುಗಳನ್ನು ಕದಿಯುತ್ತಿದ್ದ ಖದೀಮನನ್ನು ಹಿಡಿದ ಶಿಕ್ಷಕರು..!!
ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಸಂಬಂಧಿಸಿದ ಸೊತ್ತುಗಳನ್ನು ಕದಿಯುತ್ತಿದ್ದಾತನನ್ನು ಶಾಲಾ ಶಿಕ್ಷಕರೇ ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದೆ.
ಪುತ್ತೂರು ಕೊಂಬೆಟ್ಟು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀರು ಕುಡಿಯಲು ಇಟ್ಟಿದ್ದ ಡ್ರಮ್...
ಮಾಣಿ: (ಅ.6&7)ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಇಲಾಖಾ ಕ್ರೀಡಾಕೂಟ
ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಮತ್ತು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ ವಿದ್ಯಾನಗರ ಪೆರಾಜೆ ಮಾಣಿ ಇದರ ಜಂಟಿ ಸಹಯೋಗದಿಂದ ವಲಯ ಮಟ್ಟದ...
ಅ. 7 ರಂದು ರೈ ಎಸ್ಟೇಟ್ಸ್ ಚಾರಿಟೇಬಲ್ ಟ್ರಸ್ಟ್‌ನಿಂದ ಬೃಹತ್ ಉಚಿತ ವೈದ್ಯಕೀಯ ತಪಾಸಣಾ...
ಶಾಸಕರ ನೇತೃತ್ವದಲ್ಲಿ ಪ್ರತಿಷ್ಠಿತ ವೈದ್ಯರುಗಳಿಂದ ವಿವಿಧ ರೋಗಗಳ ತಪಾಸಣಾ ಕಾರ್ಯಕ್ರಮ
ಪುತ್ತೂರು: ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ಬೃಹತ್ ಉಚಿತ ವೈದ್ಯಕೀಯ...
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾ
ಬೆಂಗಳೂರು: 2022ರ ಜುಲೈ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ...
ದಸರಾ ಮೈಸೂರು ವಿಭಾಗ ವೆಟ್ ಲಿಫ್ಟಿಂಗ್ ನಲ್ಲಿ ಫಿಲೋಮಿನಾ ಕಾಲೇಜಿಗೆ 6 ಚಿನ್ನ, 3...
ಪುತ್ತೂರು : ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿಗಳು ಅ.3ರಂದು ನಡೆದ ದಸರಾ ಮೈಸೂರು ವಿಭಾಗ ವೆಟ್ ಲಿಫ್ಟಿಂಗ್ ನಲ್ಲಿ 6 ಚಿನ್ನದ ಪದಕ 3 ಬೆಳ್ಳಿಯ ಪದಕ ಹಾಗೂ 1 ಕಂಚಿನ ಪದಕ...
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಮಗು ನಿಧನ
ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿದ್ದ 13 ತಿಂಗಳ ಹೆಣ್ಣು ಮಗು ವಿಧಿವಶವಾದ ಘಟನೆ ಮುರ ಬಳಿಯ ಪ್ಲಾಟೊಂದರಲ್ಲಿ ನಡೆದಿದೆ.
ಆಯಿಷತ್ ಹಝಾ ಮೃತಪಟ್ಟ ಮಗು. ಮೂಲತಃ ಮಂಜೇಶ್ವರದವರಾದ ಹನೀಫ್ ಎಂಬವರ ಪುತ್ರಿ ಆಯಿಷತ್ ಹಝಾ ಕಳೆದ...
















