Tag: puttur
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿ ಪ್ರಯುಕ್ತ...
ಪುತ್ತೂರು: ಜಯಕರ್ನಾಟಕ ಜನಪರ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಬಿ.ಗುಣರಂಜನ್ ಶೆಟ್ಟಿ ಯವರ ಮಾರ್ಗದರ್ಶನದಲ್ಲಿ ಸಾಮಾಜಿಕ ಕಳಕಳಿಯುಳ್ಳ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ಸಂಘಟನೆಯ ಮೂರನೇ ವರ್ಷದ ವಾರ್ಷಿಕೋತ್ಸವ ಮತ್ತು ಗಾಂಧಿ ಜಯಂತಿಯನ್ನು ಪುತ್ತೂರು ತಾಲೂಕಿನ...
ಬಂಟ್ವಾಳ : LIC ಏಜೆಂಟ್ ಕೆರೆಗೆ ಹಾರಿ ಆತ್ಮಹತ್ಯೆ
ಬಂಟ್ವಾಳ : ಮಾಣಿ - ಮೈಸೂರು ರಾಜ್ಯ ಹೆದ್ದಾರಿಯ ನೇರಳಕಟ್ಟೆ ಸಮೀಪದ ಪರ್ಲೊಟ್ಟು ಎಂಬಲ್ಲಿ ಸೋಮವಾರ ಮುಂಜಾನೆ ಯುವಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ವರದಿಯಾಗಿದೆ.
ಮೃತನನ್ನು ಸೂರಿಕುಮೇರ್ ನಿವಾಸಿ ಅಮೂಲ್ಯ ಆರ್ಟ್...
ಕಡಬ : ವಿದ್ಯಾರ್ಥಿನಿಯ ಪತ್ರಕ್ಕೆ ಸ್ಪಂದಿಸಿದ ಸಿ.ಎಂ ಕಛೇರಿ
ಕಡಬ : ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು...
ಕುದ್ಕಾಡಿ ಗುರುಪ್ರಸಾದ್ ರೈ ಮನೆಯಲ್ಲಿ ದರೋಡೆ ಪ್ರಕರಣ; ತಿಂಗಳೊಳಗೆ ಆರೋಪಿಗಳ ಹೆಡೆಮುರಿ ಕಟ್ಟಿದ್ದ ಪೊಲೀಸರಿಗೆ...
ಪುತ್ತೂರು: ಬಡಗನ್ನೂರು ಗ್ರಾಮದ ಕುದ್ಕಾಡಿ ಗುರುಪ್ರಸಾದ್ ರೈ ಅವರ ಮನೆಯಲ್ಲಿ ಸೆ. 9ರಂದು ನಡೆದ ದರೋಡೆ ಪ್ರಕರಣವನ್ನು ತಿಂಗಳೊಳಗೆ ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದಕ್ಕಾಗಿ ಪೊಲೀಸರಿಗೆ ನಾನು ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದು ಪುತ್ತೂರಿನ...
ಪುತ್ತೂರು,ಸುಳ್ಯ, ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ ಬ್ರೈಟ್ ಭಾರತ್ ಪರಿಚಯಿಸುತ್ತಿರುವ ಅತೀ ದೊಡ್ಡ ಪ್ರಾಜೆಕ್ಟ್
ಪುತ್ತೂರು: ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ.
ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ...
ಪುತ್ತೂರು: ಬೇಟೆಗಾರರು ಕಾಡುಕೋಣಗಳ ಮಾಂಸ ಮಾಡಿ ಕೇರಳಕ್ಕೆ ಸಾಗಿಸುವ ದಂಧೆ : ಡಿಸಿಎಫ್ ಮಂಗಳೂರು...
ಪುತ್ತೂರು ತಾಲೂಕಿನ ಕೇರಳ ಗಡಿಗ್ರಾಮಗಳಲ್ಲಿ ನೆಟ್ಟಣಿಗೆ ಮುಡೂರು, ಪಾಣಾಜೆ, ಜಾಲ್ಕೂರು ಗಡಿಗ್ರಾಮಗಳಲ್ಲಿ ಕಾಡುಕೋಣಗಳ ಹಾವಳಿ ಇದ್ದು, ಕಾಡುಕೋಣಗಳು ಗುಂಪುಗುಂಪಾಗಿ ರಾತ್ರಿ ವೇಳೆ ಕೆಲವೊಮ್ಮೆ ಹಗಲು ವೇಳೆಯೇ ನಾಡಿಗೆ ಬಂದು ಕೃಷಿಗಳನ್ನು ತಿಂದು ಹಾಕುತ್ತಿದೆ....
ಪುತ್ತೂರು:ಕುದ್ಕಾಡಿ ದರೋಡೆಯ ನಟೋರಿಯಸ್ ಕ್ರಿಮಿನಲ್‌ಗಳು ಪೊಲೀಸ್ ಬಲೆಗೆ
ಉಂಡ ಮನೆಗೆ ದ್ರೋಹ ಬಗೆದ ಎರಡನೇ ಆರೋಪಿ
ಪುತ್ತೂರು: ಕೆಲ ದಿನಗಳ ಹಿಂದೆ ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು...
ಕಡಬ: ಪಾದಚಾರಿ ಮೇಲೆ ಕಾಡಾನೆ ದಾಳಿ : ಗಂಭೀರ ಗಾಯ
ಕಡಬ: ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ ನಡೆಸಿದ ಪರಿಣಾಮ ಪಾದಚಾರಿ ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಮರ್ಧಾಳ ಸಮೀಪದ ಸುಳ್ಯ ಎಂಬಲ್ಲಿ ಸಂಭವಿಸಿದೆ.
ಕಾಡಾನೆ ತುಳಿತಕ್ಕೊಳಗಾದವರನ್ನು ನೇಲ್ಯಡ್ಕ ನಿವಾಸಿ ಚೋಮ(52)...
ಕರ್ನಾಟಕ ಬಂದ್ ಹಿನ್ನೆಲೆ| ದ.ಕ.ದಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಇರುತ್ತೋ? ಇಲ್ವೋ?
ಕಾವೇರಿ ನೀರಿನ ವಿಚಾರದಲ್ಲಿ ಕನ್ನಡ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಈ ಹಿನ್ನೆಲೆಯಲ್ಲಿ ದ.ಕನ್ನಡ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.
ಕರಾವಳಿ ಭಾಗದಲ್ಲಿ...
ಪುತ್ತೂರಿನ “ವಿದ್ಯಾಮಾತಾ ಅಕಾಡಮಿ” ಯ ಶಾಖಾ ಕಛೇರಿ ಇಂದು ಸುಳ್ಯದಲ್ಲಿ ಶುಭಾರಂಭ
ಸುಳ್ಯ: : ಭಾರತ ಸರಕಾರದ ಮಾನ್ಯತೆ ಪಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಮತ್ತು ಖಾಸಗಿ ಉದ್ಯೋಗಗಳ ವೃತ್ತಿಪರ ಕೌಶಲ ತರಬೇತಿ ಸಂಸ್ಥೆಯಾಗಿರುವ ಪುತ್ತೂರಿನಲ್ಲಿ ಹೆಸರುವಾಸಿಯಾಗಿರುವ “ವಿದ್ಯಾಮಾತಾ ಅಕಾಡಮಿ"ಯ ಶಾಖಾ ಕಛೇರಿ ಇಂದು ಬೆಳಿಗೆ...
















