Tag: puttur
ಪುತ್ತೂರು: ಕರ್ನಾಟಕ ಮಹಿಳಾ ಕ್ರಿಕೆಟ್ ತಂಡಕ್ಕೆ ಪುತ್ತೂರು ಮೂಲದ ಬಾಲಕಿ ಆಯ್ಕೆ
ಪುತ್ತೂರು: ಅಸ್ಸಾಂ ರಾಜ್ಯದ ಗುವಾಹಟೆಯಲ್ಲಿ ಅ.8ರಿಂದ 16ರ ತನಕ ನಡೆಯಲಿರುವ ಬಿಸಿಸಿಐ 19 ವರ್ಷದೊಳಗಿನ ಮಹಿಳಾ ಏಕದಿನ ಟ್ರೋಪಿ 2023-24 ಕ್ರಿಕೇಟ್ ಪಂದ್ಯಾಟದಲ್ಲಿ ಆಡಲು ಕರ್ನಾಟಕ ರಾಜ್ಯ ತಂಡಕ್ಕೆ ಪುತ್ತೂರು ಮೂಲದ ಶ್ರೀನಿತಿ...
ಮಂಗಳೂರು: ಎಂಡಿಎಂಎ ಮಾದಕ ವಸ್ತು ಮಾರಾಟ: ಸುಳ್ಯದ ವಿದ್ಯಾರ್ಥಿ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡ್ರಗ್ಸ್ ದಂಧೆ ಹೆಚ್ಚಳವಾಗುತ್ತಿದ್ದು, ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪೈಕಿ ಕಾಲೇಜು ವಿದ್ಯಾರ್ಥಿಗಳು ಕೂಡ ಸೇರಿದ್ದಾರೆ. ಇದೀಗ ಮಂಗಳೂರು ನಗರದ ಬೆಂದೂರ್ ವೆಲ್ ಪರಿಸರದಲ್ಲಿ ಮಾದಕವಸ್ತು...
₹2000 ನೋಟು ಇನ್ನು ಕೇವಲ ಬೆರಳೆಣಿಕೆಯಷ್ಟೇ ದಿನ ಚಾಲ್ತಿಯಲ್ಲಿರುತ್ತದೆ.
ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್‌ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ಮೂರು...
ಕಡಬ : ಮಸೀದಿ ಆವರಣಕ್ಕೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಆರೋಪ – ಓರ್ವನ...
ಕಡಬ: ರಾತ್ರಿ ವೇಳೆ ಬೈಕ್ ನಲ್ಲಿ ಆಗಮಿಸಿದ ಕಿಡಿಗೇಡಿಗಳಿಬ್ಬರು ಮಸೀದಿಯ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿರುವ ಘಟನೆ ಕಡಬ ಮರ್ಧಾಳದ ಬದ್ರಿಯಾ ಜುಮಾ ಮಸೀದಿಯ ಆವರಣದಲ್ಲಿ ನಡೆದಿದೆ.
ಬೈಕಿನಲ್ಲಿ ಬಂದ ಯುವಕರಿಬ್ಬರು...
ಪುತ್ತೂರು: ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬನ್ನೂರು ಕರ್ಮಲದಲ್ಲಿನಡೆದಿದೆ.
ಬನ್ನೂರು ಕರ್ಮಲ ಸನ್ನಿಧಿ ಲೇ ಔಟ್ ನಿವಾಸಿ ಕಿಶೋರ್ ಎಂಬವರ ಪುತ್ರಿ ಪುತ್ತೂರು ಖಾಸಗಿ ಕಾಲೇಜಿನ ಅಂತಿಮ ಬಿ.ಸಿ.ಎ ವಿದ್ಯಾರ್ಥಿನಿ...
ಪುತ್ತೂರು :ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಆರೋಪ ಪ್ರಕರಣ : ಆರೋಪಿ ಖುಲಾಸೆ
ಪುತ್ತೂರು : ಆರು ವರ್ಷಗಳ ಹಿಂದೆ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರ ಮಾಡಿದ್ದಾನೆ ಎಂಬ ಆರೋಪವನ್ನು ಎದುರಿಸುತ್ತಿದ್ದ ಸುಳ್ಯ ತಾಲೂಕು ಬಾಳುಗೋಡು ಗ್ರಾಮದ ಕೋತ್ನಡ್ಕ ನಿವಾಸಿ ಕಿಶೋರ್. ಕೆ.ರವರನ್ನು ಪುತ್ತೂರಿನ ಐದನೇ...
ಪುತ್ತೂರು: ಈಕೋ ಕಾರು ಡಿಕ್ಕಿ ಬಾಲಕ ಸಾವು
ಪುತ್ತೂರು: ಈಕೋ ಕಾರು ಬಾಲಕನಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಕೆಯ್ಯೂರಿನಲ್ಲಿ ನಡೆದಿದೆ.
ಮೃತನನ್ನು ಕೆಯ್ಯೂರು ನಿವಾಸಿ ಹಾರೀಸ್ ದಾರಿಮಿ ಅವರ ಪುತ್ರ, ನುಸ್ರತುಲ್ ಇಸ್ಲಾಂ ಮದ್ರಸದ 1ನೇ ತರಗತಿ ವಿದ್ಯಾರ್ಥಿ...
ಕಡಬ : ಹುಲ್ಲು ತರಲು ಹೋದ ಮಹಿಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಸಾವು
ಕಡಬ : ಹಸುಗಳಿಗೆ ಹುಲ್ಲು ತರಲು ತೋಟಕ್ಕೆ ಹೋದ ಮಹಿಳೆಯೊಬ್ಬರು ತೋಟದಲ್ಲಿರುವ ಕೆರೆಗೆ ಜಾರಿಬಿದ್ದು ಸಾವನ್ನಪ್ಪಿದ ಘಟನೆ ಕಡಬ ಸಮೀಪ ಬಲ್ಯ ಗ್ರಾಮದ ದೇರಾಜೆ ಎಂಬಲ್ಲಿ ನಡೆದಿದೆ.
ನಿವೃತ್ತ ಸೈನಿಕ ಚಿದಾನಂದ ಎಂಬವರ ಪತ್ನಿ...
ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ: ಪುತ್ತೂರು ಬೆಥನಿ ಆಂಗ್ಲ...
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಬೆಥನಿ ಆಂಗ್ಲ ಮಾಧ್ಯಮ ಶಾಲೆ, ದರ್ಬೆ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಪ್ರಾರ್ಥಮಿಕ ಶಾಲಾ ವಿಭಾಗದ...
ಪುತ್ತೂರು: “ಕೌನ್ ಬನೇಗಾ ಕರೋಡ್ ಪತಿ” ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ
ಪುತ್ತೂರು: ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮ ಹೆಸರಲ್ಲಿ ಮಹಿಳೆಗೆ ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಘಟನೆ ಪುತ್ತೂರು ತಾಲೂಕಿನ ಚಿಕ್ಕಮುಡ್ನೂರು ಗ್ರಾಮದಲ್ಲಿ ನಡೆದಿದೆ.
ಚಿಕ್ಕಮುಡ್ನೂರು ನಿವಾಸಿಯಾದ ಝೀನತ್ ಬಾನು ಎಂಬವರಿಗೆ 2022ನೇ ಮೇ...
















