Tag: puttur
ಪುತ್ತೂರು: ನಿಡ್ಪಳ್ಳಿಯ ಶ್ರೀ ಶಾಂತದುರ್ಗ ದೇವಸ್ಥಾನದಲ್ಲಿ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ
ಪುತ್ತೂರು: ನಿಡ್ಪಳ್ಳಿಯ ಶ್ರೀ ಶಾಂತದುರ್ಗ ದೇವಸ್ಥಾನದಲ್ಲಿ ಕೆಲವು ದಿನಗಳ ಹಿಂದೆ ಕಳ್ಳತನ ನಡೆದಿದ್ದು, ಈ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು ಸಂಪ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಇದೀಗ ಸಂಪ್ಯ ಪೊಲೀಸರು...
ಪುತ್ತೂರು: ಅಕ್ರಮ-ಸಕ್ರಮ ಸಮಿತಿ ರಚನೆ; ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ ನೇಮಕ
ಪುತ್ತೂರು: ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯನ್ನು ರಚಿಸಲಾಗಿದ್ದು, ಕೂಡಲೇ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸದಸ್ಯರಾಗಿ ಎಂ. ಮಹಮ್ಮದ್ ಬಡಗನ್ನೂರು, ರೂಪ ರೇಖಾ...
ಪುತ್ತೂರು: ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿ ನೇಮಕ
ಪುತ್ತೂರು: ನಗರ ಠಾಣಾ ಪಿಎಸ್ಐ ಆಗಿ ಆಂಜನೇಯ ರೆಡ್ಡಿರವರನ್ನು ನೇಮಕ ಮಾಡಲಾಗಿದೆ.
ಪಿಎಸ್‌ಐ ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ರೀಕಾಂತ್ ರಾಥೋಡ್ ವರ್ಗಾವಣೆ ಆಗಿದ್ದು, ಅವರಿದ್ದ ಜಾಗಕ್ಕೆ ಆಂಜನೇಯ ರೆಡ್ಡಿರವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.
ಆಂಜನೇಯ ರೆಡ್ಡಿ...
ಪುತ್ತೂರು: ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ
ಪುತ್ತೂರು: ಕುಂಬ್ರದಲ್ಲಿ ತಡರಾತ್ರಿ ಸರ್ಕಾರಿ ಕಾಲೇಜು, ಶಾಲೆ ಹಾಗೂ ಗ್ರಾ.ಪಂ ಕಛೇರಿಗಳಲ್ಲಿ ಸರಣಿ ಕಳ್ಳತನ ನಡೆದಿದ್ದು, ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸರಕಾರಿ ಪದವಿ ಪೂರ್ವ ಕಾಲೇಜಿನ ಕಛೇರಿಯ ಬೀಗ ಮುರಿದು ಒಳನುಗ್ಗಿದ...
ಪುತ್ತೂರು: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ : ಆರೋಪಿಗಳಿಗೆ ನಿರೀಕ್ಷಣಾ ಜಾಮೀನು
ಪುತ್ತೂರು: ಪುತ್ತೂರು ತಾಲೂಕು ಬಡಗನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಒಳಪಡುವ ಸುಳ್ಯಪದವು ಗ್ರಾಮಾಂತರ ಪ್ರದೇಶಗಳಲ್ಲಿ ಕೇರಳದಿಂದ ಅಕ್ರಮವಾಗಿ ಬಡಗನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ರಸ್ತೆಗಳಲ್ಲಿ ಕೆಂಪು ಕಲ್ಲು ಸಾಗಾಟ ಮಾಡುತ್ತಿರುವುದಾಗಿ ಸಾರ್ವಜನಿಕರಿಂದ ದೂರುಗಳು...
ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ; ಆರೋಪಿ ಪದ್ಮರಾಜ್ ಬಂಧನ
ಪುತ್ತೂರು: ಪೊಲೀಸ್ ಠಾಣಾ ಬಳಿ ನಡೆದ ಚೂರಿ ಇರಿತ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಯುವಕನನ್ನು ಪದ್ಮರಾಜ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲದ ಅಳಿಕೆ ಮೂಲದ ಗೌರಿ (18) ಎಂದು...
ಪುತ್ತೂರು: ಕೋಳಿ ಅಂಕಕ್ಕೆ ಪೊಲೀಸ್ ದಾಳಿ; ನಾಲ್ವರು ವಶಕ್ಕೆ
ಪುತ್ತೂರು: ಕಬಕ ಗ್ರಾಮದ ಶೇವಿರೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ಪುತ್ತೂರು ನಗರ ಠಾಣಾ ಪೊಲೀಸರು ದಾಳಿ ನಡೆಸಿ ಕೋಳಿ ಅಂಕದಲ್ಲಿ ಭಾಗಿಯಾದ ನಾಲ್ವರು ಯುವಕರನ್ನು ವಶಕ್ಕೆ ಪಡೆದ ಘಟನೆ...
ವಿ.ಹಿಂ.ಪ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸೌಜನ್ಯ ಸಾವಿಗೆ ನ್ಯಾಯ ಸಿಗಲು ಅಮರನಾಥದಲ್ಲಿ ಪ್ರಾರ್ಥನೆ
ಪುತ್ತೂರು: ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಜಿಲ್ಲೆಯ ಕಾರ್ಯಕರ್ತರಿಂದ ಸಹೋದರಿ ಸೌಜನ್ಯಳಿಗೆ ನ್ಯಾಯ ಸಿಗಬೇಕೇಂದು ಕಾಶ್ಮೀರದ ಅಮರನಾಥದಲ್ಲಿ ಪ್ರಾರ್ಥನೆ ಸಲ್ಲಿಸಲಾಯಿತು.
ಕಾಶ್ಮೀರದ ಅಮರನಾಥ ಯಾತ್ರೆಯಲ್ಲಿ ಇರುವ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಪುತ್ತೂರು...
ಪುತ್ತೂರು: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಚೂಡಿದಾರದ ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರುನಲ್ಲಿ ನಡೆದಿದೆ.
ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದರ್ಖಾಸು ನಿವಾಸಿ ಜಯರಾಮ ಗೌಡ ಎಂಬವರ...
ಪುತ್ತೂರು: ಖಾಸಗಿ ಬಸ್ಸಿನಲ್ಲಿ ಮಾದಕ ವಸ್ತು ಸಾಗಾಟ; ಇಬ್ಬರ ಬಂಧನ
ಪುತ್ತೂರು: ಬೆಂಗಳೂರು ಮಂಗಳೂರು ಖಾಸಗಿ ಬಸ್ ನಲ್ಲಿ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಪುತ್ತೂರಿನ ಮುರದಲ್ಲಿ ವಶಕ್ಕೆ ಪಡೆದಿರುವ ಘಟನೆ ನಡೆದಿದೆ.
ಬೆಂಗಳೂರಿನಿಂದ ಪುತ್ತೂರಿಗೆ ಬಂದು ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ...















