Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ವಿಶ್ವ ಹಿಂದೂ ಪರಿಷತ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 13ನೇ ವರುಷದ ಪುತ್ತೂರು...

ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...

ಪುತ್ತೂರು: ತೆಂಗಿನಕಾಯಿ ಕೀಳುವಾಗ ಮರದಿಂದ ಬಿದ್ದು ಮಹಿಳೆ ಮೃತ್ಯು..!!

ಪುತ್ತೂರು: ತೆಂಗಿನ ಮರ ಹತ್ತಿ ತೆಂಗಿನಕಾಯಿ ಕೀಳುವ ಕಾಯಕದಲ್ಲಿ ಖ್ಯಾತಿ ಪಡೆದಿದ್ದ ಸುಚಿತ್ರ (30) ರವರು ತೆಂಗಿನ ಮರದಿಂದ ಬಿದ್ದು ಮೃತಪಟ್ಟ ಘಟನೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ನಡೆದಿದೆ. ಪ್ರಮೋದ್ ಬೊಳ್ಳಾಜೆಯವರ ಪತ್ನಿಯಾಗಿದ್ದ...

ಪುತ್ತೂರು: ಪತ್ನಿಗೆ ಅವಾಚ್ಯವಾಗಿ ಬೈದು, ಚೂರಿ ಇರಿದು ಜೀವ ಬೆದರಿಕೆ; ಪ್ರಕರಣ ದಾಖಲು

ಪುತ್ತೂರು: ಪತ್ನಿಗೆ ಅವಾಚ್ಯವಾಗಿ ಬೈದು, ಚೂರಿ ಇರಿದು ಜೀವ ಬೆದರಿಕೆಯೊಡ್ಡಿದ ಘಟನೆ ಪುತ್ತೂರು ನಗರ ಠಾಣಾ ವ್ಯಾಪ್ತಿಯ ಕಸಬಾ ಎಂಬಲ್ಲಿ ನಡೆದಿದ್ದು, ಹಲ್ಲೆಗೊಳಗಾದ ಮಹಿಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಲ್ಲೆಗೊಳಗಾದ ಮಹಿಳೆಗೆ 6 ವರ್ಷದ...

ಪುತ್ತೂರು: (ಆ7-15) ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ “ಆಟಿ ಸೇಲ್”; ಚಿನ್ನಾಭರಣಗಳ ಪ್ರತೀ ಗ್ರಾಂ ಮೇಲೆ 100ರೂ....

ಪುತ್ತೂರು: ಪ್ರತಿ ವರ್ಷದಂತೆ ಈ ಬಾರಿಯೂ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನ ಪುತ್ತೂರು ಹಾಗೂ ಸುಳ್ಯ ಚಿನ್ನಾಭರಣ ಮಳಿಗೆಗಳಲ್ಲಿ ಆಗಸ್ಟ್ 7ರಿಂದ 15ರವರೆಗೆ "ಆಟಿ ಸೇಲ್" ಆಯೋಜಿಸಲಾಗಿದೆ. ಆಟಿ ಸೇಲ್‌'ನ ಕೊಡುಗೆಯಾಗಿ ಚಿನ್ನಾಭರಣಗಳ ಪ್ರತೀ ಗ್ರಾಂ...

ಪುತ್ತೂರು: ಅಡಿಕೆ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ- ಲಕ್ಷಾಂತರ ರೂ. ಮೌಲ್ಯದ ಸೊತ್ತು...

ಪುತ್ತೂರು: ಅಡಿಕೆ ಕಳವು ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪುತ್ತೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾವು ಅಮ್ಚಿನಡ್ಕ ನಿವಾಸಿ ಕಿರಣ್ ಕುಮಾರ್, ಕಾವು ಅಮ್ಚಿನಡ್ಕ ನಿವಾಸಿ ಸಂತೋಷ್‌ ಬಂಧಿತ ಆರೋಪಿಗಳು. ಪುತ್ತೂರಿನ ಮಾಡ್ನೂರು ಗ್ರಾಮದ...

ಪುತ್ತೂರು: ಊರಿಗೆ ತೆರಳಲು ನಯಾ ಪೈಸೆ ಇಲ್ಲ ಎಂದು ಶಾಸಕರ ಕಚೇರಿಗೆ ಬಂದ ಅಂಧ...

ಪುತ್ತೂರು: ನಾನು ಬೀದರ್ ಜಿಲ್ಲೆಯ ಬಾಲ್ಕಿ ನಿವಾಸಿ ಕಲ್ಲಪ್ಪ, ಊರು ಸುತ್ತುವ ಅಲೆಮಾರಿ ಯುವಕ, ನನ್ನಲ್ಲಿ ಉಚಿತ ಬಸ್ ಪಾಸ್ ಇತ್ತು ಅದನ್ನು ಕಳೆದುಕೊಂಡಿದ್ದೇನೆ.ನನಗೆ ಊರಿಗೆ ಹೋಗಲು ನನ್ನಲ್ಲಿ ನಯಾ ಪೈಸೆ ಇಲ್ಲ...

ಪುತ್ತೂರು: (ಸೆ.19-22) ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ...

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳ ವಠಾರದಲ್ಲಿ ಸೆ.19 ರಿಂದ 22ರ ತನಕ ನಡೆಯಲಿರುವ 57ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಎಂ.ಕೆ.ಪ್ರಸಾದ್ ಅವರು...

ಪುತ್ತೂರು: ಸರಣಿ ಅಪಘಾತ; ದ್ವಿಚಕ್ರ ಸವಾರನಿಗೆ ಗಂಭೀರ ಗಾಯ

ಪುತ್ತೂರು: ಆಟೋ ರಿಕ್ಷಾ, ಕಾರು ಹಾಗೂ ಆಕ್ಟೀವಾ ನಡುವೆ ಸರಣಿ ಅಪಘಾತ ಸಂಭವಿಸಿದ ಘಟನೆ ನೆಹರುನಗರದಲ್ಲಿ ನಡೆದಿದೆ. ಅಪಘಾತದಲ್ಲಿ ದ್ವಿಚಕ್ರ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಆಕ್ಟೀವಾ ಚರಂಡಿಗೆ ಬಿದ್ದಿದೆ. ಗಾಯಾಳುವನ್ನು...

ಪುತ್ತೂರು: ಪ್ರಶಾಂತ್‌ ಮಹಲ್‌ನಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮ

49 ಬಗೆಯ ಘಮಘಮಿಸುವ ಖಾದ್ಯಗಳು, ಆಟಿದ ಆಟಗಳು ಹಾಗೂ ತುಳು ಜಾನಪದ ಸಾಂಸ್ಕೃತಿಕ ವೈವಿಧ್ಯಗಳನ್ನೊಳಗೊಂಡ ಕಾರ್ಯಕ್ರಮಗಳು ಪುತ್ತೂರು: ಸೀತಾರಾಮ್ ರೈ ಸವಣೂರು ಇವರ ಮುಂದಾಳತ್ವದಲ್ಲಿ ದರ್ಬೆ ಪ್ರಶಾಂತ್‌ ಮಹಲ್‌ ಸನ್ನಿಧಿ ಸಭಾಂಗಣದಲ್ಲಿ ತುಳು ಜಾನಪದ...

ಪುತ್ತೂರು: ಉಸ್ಮಾನ್‌ ಕೊಲೆ ಪ್ರಕರಣ; ಮೂರನೇ ಆರೋಪಿ ಬಂಧನ

ಪುತ್ತೂರು: 2 ವಾರಗಳ ಹಿಂದೆ ಸಹೋದರರಿಂದಲೇ ಹತ್ಯೆಯಾದ ಉಸ್ಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂರನೇ ಆರೋಪಿಯನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ನಡೆದಿತ್ತು. ಉಸ್ಮಾನ್‌ರನ್ನು ಕೊಲೆಗೈಯ್ಯಲು ಆತನ ಸಹೋದರಾದ...
error: Content is protected !!