Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡ್‌ ಉಪಚುನಾವಣೆ; ಕಾಂಗ್ರೆಸ್‌ ಅಭ್ಯರ್ಥಿಗೆ ಜಯ

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಜಯಗಳಿಸಿದ್ದಾರೆ. ವಾರ್ಡ್-1ರ ಸಾಮಾನ್ಯ ಮೀಸಲು ಕ್ಷೇತ್ರದ ಬಿಜೆಪಿ ಬೆಂಬಲಿತ ಸದಸ್ಯ ಮುರಳೀಕೃಷ್ಣ ಭಟ್ ರವರ...

ಭಾರೀ ಮಳೆ ಹಿನ್ನಲೆ; ಶಾಸಕರ ಸೂಚನೆಯಂತೆ ಪುತ್ತೂರಿನ ಶಾಲಾ -ಕಾಲೇಜುಗಳಿಗೆ ಮಧ್ಯಾಹ್ನದ ಬಳಿಕ ರಜೆ

ಪುತ್ತೂರು: ಭಾರೀ ಮಳೆ ಹಿನ್ನಲೆ ಪುತ್ತೂರು ತಾಲೂಕಿನ ಶಾಲಾ - ಕಾಲೇಜುಗಳಿಗೆ ಸೋಮವಾರ ಮಧ್ಯಾಹ್ನದ ಬಳಿಕ ಜಿಲ್ಲಾಧಿಕಾರಿಯ ರಜೆ ಘೋಷಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್ ರೈ ಅವರ ಸೂಚನೆಯಂತೆ ಜಿಲ್ಲಾಧಿಕಾರಿ ಆದೇಶ ನೀಡಿದ್ದಾರೆ. ನಾಳೆ...

ಪುತ್ತೂರು: ಬೈಕ್‌ ಸ್ಕಿಡ್‌ ಆಗಿ ಯುವಕ ಮೃತ್ಯು..!!

ಪುತ್ತೂರು: ಬೈಕ್ ಸ್ಕಿಡ್‌ ಆಗಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ - ಪುತ್ತೂರು ರಸ್ತೆಯ ಕೆಮ್ಮಾಯಿ ಬಳಿ ನಡೆದಿದೆ. ಸೇಡಿಯಾಪು ನಿವಾಸಿ ಚೈತ್ರೇಶ್ ಎಸ್. ಯಾನೆ ಚರಣ್‌ (20) ಮೃತ...

ಪುತ್ತೂರು: .ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಹಲ್ಲೆ; ಉಂಗುರ,...

ಪುತ್ತೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಪ್ತ ಪಾಂಬಾರು ಪ್ರದೀಪ್ ರೈ ಮೇಲೆ ಇಬ್ಬರು ಅಪರಿಚಿತರು ಮಾರಣಾಂತಿಕ ಹಲ್ಲೆಗೈದ ಬಗ್ಗೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸು ದಾಖಲಾಗಿದೆ. ಪ್ರದೀಪ್ ರೈ ಅವರು ಬೊಳುವಾರು ಆಸ್ಪತ್ರೆಯ...

ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಗೇಮಿಂಗ್‌ ಝೋನ್‌ ಫನ್‌ ಗ್ಯಾಲಕ್ಸಿ ಶುಭಾರಂಭ

ಪುತ್ತೂರು: ಹೆಸರಾಂತ ಶಾಪಿಂಗ್‌ ಮಾಲ್‌ ಜಿಎಲ್‌ಒನ್‌ ಮಳಿಗೆಯಲ್ಲಿ ಗೇಮಿಂಗ್‌ ಝೋನ್‌ ಫನ್‌ ಗ್ಯಾಲಕ್ಸಿ ಶುಭಾರಂಭಗೊಳ್ಳಲಿದೆ. ಪುತ್ತೂರಿನಲ್ಲಿ ಪ್ರಪ್ರಥಮ ಬಾರಿಗೆ ಜು.15ರಂದು ಸಂಜೆ 4.30 ಈ ಮಳಿಗೆ ಶುಭಾರಂಭಗೊಳ್ಳಲಿದ್ದು,ಜಿಎಲ್‌ಒನ್‌ ಮಾಲ್‌ನ ಮಾಲಕರಾದ ಜಿ.ಎಲ್‌ ಬಲರಾಮ ಆಚಾರ್ಯರವರು...

ಪುತ್ತೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ಕಚೇರಿಗೆ ಅಧಿಕಾರಿಗಳ ದಾಳಿ; ಹಲವು ಗ್ರಾ.ಪಂ ಮೊಹರು ವಶಕ್ಕೆ

ಪುತ್ತೂರು: ಗ್ರಾಮ ಪಂಚಾಯಿತಿ ಹಾಗೂ ನಗರ ಸಭೆಯ ನಕಲಿ ಸೀಲು ಹಾಗೂ ಸಹಿ ಬಳಸಿ ದಾಖಲೆ ಸಿದ್ಧಪಡಿಸುತ್ತಿದ್ದ ಜಾಲವನ್ನು ಸಾರ್ವಜನಿಕರ ದೂರಿನ ಮೇರೆಗೆ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪತ್ತೆ ಹಚ್ಚಿದ್ದಾರೆ. ಕೊಡಿಪ್ಪಾಡಿ ನಿವಾಸಿ ವಿಶ್ವನಾಥ...

ಜರ್ನಲಿಸ್ಟ್ ಯೂನಿಯನ್ ಮಹಾಸಭೆ -ಪದಾಧಿಕಾರಿಗಳ ಆಯ್ಕೆ : ಅಧ್ಯಕ್ಷರಾಗಿ ರಾಮದಾಸ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ...

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ವಿ.ಟಿವಿ ಮುಖ್ಯಸ್ಥ ರಾಮದಾಸ್ ಶೆಟ್ಟಿ ವಿಟ್ಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಸಂತೋಷ್ ಮೊಟ್ಟೆತ್ತಡ್ಕ ಆಯ್ಕೆಯಾಗಿದ್ದಾರೆ. ಜರ್ನಲಿಸ್ಟ್ ಯೂನಿಯನ್...

ಪುತ್ತೂರು: ರಸ್ತೆ ಬದಿ ಕಸ ಎಸೆದವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಪರಿಸರಪ್ರೇಮಿಗಳು..!!

ಪುತ್ತೂರು; ಯಾರೋ ಕಿಡಿಗೇಡಿಗಳು ಖಾಲಿ ಬಿಯರ್ ಬಾಟಲಿ ಮತ್ತು ಕಸ ತುಂಬಿದ ಬಿಳಿ ಬಣ್ಣದ ಗೋಣಿ ಚೀಲವನ್ನು ರಸ್ತೆ ಬದಿ ಎಸೆದು ಹೋಗಿದ್ದು, ಪರಿಸರಪ್ರೇಮಿಗಳು ಶ್ರದ್ಧಾಂಜಲಿ ಸಲ್ಲಿಸಿದ ಘಟನೆ ಪುತ್ತೂರು ತಾಲೂಕಿನ ಬೆದ್ರಾಲ...

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ನಾಪತ್ತೆಯಾಗಿದ್ದ ತಂದೆ ಮಂಗಳೂರಿನಲ್ಲಿ ಪತ್ತೆ..!!

ಪುತ್ತೂರು: ಮಗನ ಮದರಂಗಿ ಶಾಸ್ತ್ರದಂದು ತಂದೆ ನಾಪತ್ತೆಯಾಗಿದ್ದು, ಇದೀಗ ನಾಪತ್ತೆಯಾಗಿದ್ದ ವ್ಯಕ್ತಿ ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಒಳಮೊಗ್ರು ಗ್ರಾಮದ ಕುಂಬ್ರ ನಿವಾಸಿ ಉಮ್ಮರ್ (60) ನಾಪತ್ತೆಯಾದ ವ್ಯಕ್ತಿ. ಸಂಪ್ಯ ಗ್ರಾಮಾಂತರ ಠಾಣೆಯ ಪೊಲೀಸರು ಹಚ್ಚಿ ಮನೆಯವರ ಜೊತೆ...

ಪುತ್ತೂರು: ಮಗನ ಮೆಹೆಂದಿ ದಿನವೇ ತಂದೆ ದಿಢೀರ್‌ ನಾಪತ್ತೆ

ಪುತ್ತೂರು: ಮಗನ ಮೆಹೆಂದಿ ದಿನವೇ ತಂದೆ ದಿಢೀರ್‌ ನಾಪತ್ತೆಯಾದ ಘಟನೆ ಒಳಮೊಗ್ರು ಗ್ರಾಮದ ಕುಂಬ್ರದಲ್ಲಿ ನಡೆದಿದೆ. ಜು.1 ರಂದು ಮಧ್ಯಾಹ್ನ 3 ಗಂಟೆಯವರೆಗೆ ಪುತ್ತೂರಿನಲ್ಲಿದ್ದ ಇವರು ಬಳಿಕ ನಾಪತ್ತೆಯಾಗಿದ್ದು ಮೊಬೈಲ್ ಸ್ವಿಚ್ ಆಫ್...
error: Content is protected !!