Tag: puttur
ವಿಟ್ಲ: ಅಂಗಡಿಗಳಿಗೆ ನುಗ್ಗಿದ ಕಳ್ಳರು : ನಗದು,ದಿನಸಿ ಕಳವು
ವಿಟ್ಲ: ಅಂಗಡಿಗಳಲ್ಲಿ ಸರಣಿ ಕಳ್ಳತನ ನಡೆದ ಘಟನೆ ವಿಟ್ಲ ಪೇಟೆಯಲ್ಲಿ ಸಂಭವಿಸಿದೆ.
ಮಹಮ್ಮದ್ ಹಾಜಿ ಮಾಲೀಕತ್ವದ ದಿನಸಿ ಅಂಗಡಿಯಲ್ಲಿ ಅಳವಡಿಸಿದ ಸಿಸಿಟಿವಿಯಲ್ಲಿ ಕಳ್ಳರ ಕೃತ್ಯ ಹಾಗೂ ಮುಖ ಚಹರೆ ಪತ್ತೆಯಾಗಿದೆ. ಸಿಸಿಟಿವಿಯಲ್ಲಿ ಇಬ್ಬರು ಕಳ್ಳರು...
ನಕಲಿ ಚಿನ್ನದ ದಂಧೆಯ ಆಸೆಗೆ ಬೆಳ್ತಂಗಡಿ ಮೂಲದ ಮೂರು ಜನ ತುಮಕೂರಿನಲ್ಲಿ ಬಲಿಯಾದರೇ ?...
ಬೆಳ್ತಂಗಡಿ : ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪ್ರಕರಣದ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಮತ್ತು...
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ
ಬೆಳ್ತಂಗಡಿ: ವ್ಯಕ್ತಿಯೋರ್ವರಿಗೆ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆಯೊಡ್ಡಿದ ಘಟನೆ ಉಜಿರೆ ಗ್ರಾಮದ ರಥಬೀದಿಯಲ್ಲಿ ನಡೆದಿದೆ.
ಉಜಿರೆ ಗ್ರಾಮ ಬೆಳ್ತಂಗಡಿ ನಿವಾಸಿ ಹರೀಶ್ ಆಚಾರ್ಯ ಎಂಬವರು ದಿನಾಂಕ 21.03.2024 ರಂದು ರಾತ್ರಿ ಉಜಿರೆ ಗ್ರಾಮದ...
ಮಂಜೇಶ್ವರ : ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು
ಮಂಜೇಶ್ವರ: ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಮೃತಪಟ್ಟ ಘಟನೆ ಹೊಸಂಗಡಿ ಬಳಿಯ ಅಂಗಡಿಪದವು ಎಂಬಲ್ಲಿ ನಡೆದಿದೆ.
ಹೊಸಂಗಡಿ ಬಳಿಯ ಅಂಗಡಿಪದವು ನಿವಾಸಿ ದಿ. ಅಶೋಕ್ - ಕಲಾವತಿ ದಂಪತಿಯ ಪುತ್ರ ಪ್ರಜ್ವಲ್ (19) ಎಂಬಾತ...
ಬೇಸಿಗೆಯ ಝಳವನ್ನು ತಗ್ಗಿಸುವ ಬಗೆಬಗೆಯ ಪಾನೀಯಗಳು
ಬೇಸಿಗೆಯಲ್ಲಿ ಕಠಿಣವಾದ ಬಿಸಿಲು ಮತ್ತು ಏರುತ್ತಿರುವ ತಾಪಮಾನದಲ್ಲಿ, ನಾವು ಆರೋಗ್ಯಕರ ಜೀವನಶೈಲಿಯನ್ನು ಅನುಸರಿಸುವುದು ಅವಶ್ಯಕವಾಗಿದೆ. ಬಿಸಿಲ ತಾಪ, ಆಹಾರ ಸರಿಯಾಗಿ ಜೀರ್ಣವಾಗದೆ ನಿರ್ಜಲೀಕರಣದಂತಹ ಹಲವಾರು ಸಮಸ್ಯೆಗಳನ್ನು ಕೂಡ ಎದುರಿಸಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು...
ಬೆಳ್ತಂಗಡಿ : ವೀಸಾ ನೀಡುವುದಾಗಿ ಹೇಳಿ ವ್ಯಕ್ತಿಯಿಂದ ವಂಚನೆ
ಬೆಳ್ತಂಗಡಿ : ಪೋಲ್ಯಾಂಡ್ ದೇಶದಲ್ಲಿ ಕೆಲಸಕ್ಕೆ ಹೋಗಲು ವೀಸಾ ನೀಡುವುದಾಗಿ ವ್ಯಕ್ತಿಗೆ ಭರವಸೆ ನೀಡಿ ಲಕ್ಷಾಂತರ ರೂಪಾಯಿ ಹಣ ಪಡೆದು ವೀಸಾ ನೀಡದೆ, ಪಡೆದ ಹಣವನ್ನು ಹಿಂತಿರುಗಿಸದೇ ವಂಚಿಸಿದ ಆರೋಪಿಯ ವಿರುದ್ಧ ಧರ್ಮಸ್ಥಳ...
‘ಈರುಳ್ಳಿ’ಯಿಂದ ಕೂದಲಿನ ಸಮಸ್ಯೆಗೆ ಪರಿಹಾರ
ಕೂದಲು ಉದುರುವುದು ಇತ್ತೀಚೆಗೆ ಹೆಚ್ಚಿನವರಲ್ಲಿ ಕಂಡು ಬರುತ್ತಿರುವ ಸಮಸ್ಯೆಯಾಗಿದೆ. ಒತ್ತಡದ ಜೀವನ, ಫಾಸ್ಟ್ ಫುಡ್ ಗಳ ಮೊರೆ ಹೋಗಿ ಪೋಷಕಾಂಶಗಳ ಆಹಾರ ಸೇವಿಸದೇ ಇರುವುದು, ನಿದ್ದೆ ಇಲ್ಲದಿರುವುದು, ನೀರಿನ ಸಮಸ್ಯೆ ಹೀಗೆ ಅನೇಕ...
ಶಾಲೆಯಿಂದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ಬಾಲಕಿ ಬೆಂಕಿ ತಗುಲಿ ಮೃತ್ಯು..! ಶಿಕ್ಷಕರು ಅಮಾನತು
ಶಾಲೆಯ ಸಮೀಪದ ದೇವಸ್ಥಾನಕ್ಕೆ ದೀಪ ಹಚ್ಚಲು ಹೋದ ವಿದ್ಯಾರ್ಥಿನಿ ಬಟ್ಟೆಗೆ ಬೆಂಕಿ ತಗುಲಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿ ನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿ ಮೇಳಕೋಟೆ...
ಸಿಂಪಲ್ ಫ್ರೂಟ್ ಕಸ್ಟರ್ಡ್ ರೆಸಿಪಿ
ಬೇಸಿಗೆಯ ಸುಡುಬಿಸಿಲಿನಲ್ಲಿ ದಣಿದು ಬಂದಾಗಲೂ ತಂಪಾದ ಪಾನಿಯ ಕುಡಿದರೆ ಮನಸಿಗೆ ಹಿತ ಎನ್ನಿಸುತ್ತದೆ. ಇದಕ್ಕಾಗಿ ಇಲ್ಲಿದೆ ಸುಲಭವಾದ ಫ್ರೂಟ್ ಕಸ್ಟರ್ಡ್ ರೆಸಿಪಿ.
ಬೇಕಾಗುವ ಸಾಮಾಗ್ರಿಗಳು:
ಹಾಲು- 2 ಕಪ್
ಸಕ್ಕರೆ- 1/4 ಕಪ್ (ರುಚಿ ನೋಡಿ ಸೇರಿಸಿಕೊಳ್ಳಿ)
ಕಸ್ಟರ್ಡ್...
ಆರೋಗ್ಯಕರ ಕಣ್ಣು ಬಯಸುವವರು ಈ ಸಲಹೆಗಳನ್ನು ಪಾಲಿಸಿ
ದೇಹದ ಪ್ರಮುಖ ಅಂಗಾಂಗಗಳಲ್ಲಿ ಕಣ್ಣುಗಳು ಕೂಡಾ ಒಂದು. ಕಣ್ಣುಗಳು ಅತ್ಯಂತ ಸೂಕ್ಷ್ಮವಾಗಿದ್ದು, ಅದನ್ನು ಜೋಪಾನ ಮಾಡುವುದು ಮುಖ್ಯ. ಹೀಗಾಗಿ ಕಣ್ಣುಗಳಿಗೆ ಹೆಚ್ಚಿನ ಆರೈಕೆ ಅಗತ್ಯವಾಗಿರುತ್ತದೆ. ನಮ್ಮ ದೈನಂದಿನ ಚುಟವಟಿಕೆಗೆ ಹಾಗೂ ಎಲ್ಲಾ ರೀತಿಯ...
















