Tag: puttur
ಪುತ್ತೂರು: ಗಂಡನಿಂದ ದೈಹಿಕ ಮತ್ತು ಮಾನಸಿಕ ಹಿಂಸೆ; ನ್ಯಾಯಾಲಯಕ್ಕೆ ದೂರು- ಮಹಿಳಾ ಪೊಲೀಸ್ ಠಾಣೆಯಲ್ಲಿ...
ಪುತ್ತೂರು: ಗಂಡನೋರ್ವ ಪತ್ನಿಗೆ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡಿದ ಕುರಿತು ನ್ಯಾಯಾಲಯಕ್ಕೆ ನೀಡಿದ ಖಾಸಗಿ ದೂರಿಗೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ನ್ಯಾಯಾಲಯ ಆದೇಶ ನೀಡಿದ್ದು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಪುತ್ತೂರು: 11ತಿಂಗಳ ಮಗುವನ್ನು ಬಿಟ್ಟು ಪ್ರಿಯಕರನಿಗಾಗಿ ಫ್ರೀ ಬಸ್ ಹತ್ತಿ ಬಂದ ಮಹಿಳೆ; ತಡರಾತ್ರಿ...
ಪುತ್ತೂರು: ತನ್ನ 11ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಮಹಿಳೆಯೋರ್ವಳು ಪುತ್ತೂರಿನಲ್ಲಿರುವ ಪ್ರಿಯಕರನನ್ನು ಸೇರಿಕೊಂಡಿದ್ದು, ತಡ ರಾತ್ರಿ ಮಹಿಳೆಯ ಮನೆಯವರು ಪುತ್ತೂರಿನ ಕೋಡಿಂಬಾಡಿಯಲ್ಲಿ ಮಹಿಳೆಗಾಗಿ ಹುಡುಕಾಟ ನಡೆಸಿದ ಘಟನೆ ನಡೆದಿದೆ.ಮಹಿಳೆ ಮತ್ತು ಪ್ರಿಯಕರ...
ಪುತ್ತೂರು: ಮರದ ಗೆಲ್ಲು ತಲೆಗೆ ಬಿದ್ದು ವ್ಯಕ್ತಿ ಮೃತ್ಯು
ಪುತ್ತೂರು: ಮನೆಯ ಹಿತ್ತಲಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಮರದ ಗೆಲ್ಲು ತಲೆಗೆ ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ನಡೆದಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ದರ್ಬೆತ್ತಡ್ಕದ ನಿವಾಸಿ...
ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ
ಪುತ್ತೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಇವರು 2022-23ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆಸಿದ ಎನ್.ಎಮ್.ಎಮ್.ಎಸ್ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ನಾಲ್ಕು ವಿದ್ಯಾರ್ಥಿನಿಯರು...
ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ SSLC ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ...
ಪುತ್ತೂರು: ಮಾಯ್ ದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ೨೦೨೨-೨೩ನೇ ಶೈಕ್ಷಣಿಕ ಸಾಲಿನ SSLC ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿನಿಯರಿಗೆ ಅಭಿನಂದನಾ...
ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಮೃತ್ಯು..!!
ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೇ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಬಲ್ನಾಡು ಬಂಗಾರಡ್ಕ ದಿ.ಕಮಲಾಕ್ಷ ಅವರ ಪುತ್ರಿ ವಂಶಿ ಬಿ.ಕೆ (17) ಮೃತಪಟ್ಟ ವಿದ್ಯಾರ್ಥಿನಿ.
ಎಸ್.ಎಸ್.ಎಲ್.ಸಿ ಮುಗಿಸಿ ಮುಂದೆ ಪಿಯುಸಿ ಓದಲು...
ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರಿಗೆ ಗಾಯ..!!
ಪುತ್ತೂರು: ಕೊಟ್ಟಿಗೆಗೆ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಅರಿಯಡ್ಕ ಗ್ರಾಮದ ಶೇಖಮಲೆ ಜಾರತ್ತಾರು ಎಂಬಲ್ಲಿ ನಡೆದಿದೆ.
ಮೇ.31 ರಂದು ಮಧ್ಯರಾತ್ರಿ ಜಾರತ್ತಾರು ಎಂಬಲ್ಲಿ ರಾಮ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದೆ....
ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಯಜಮಾನ ನೇಣು ಬಿಗಿದು ಆತ್ಮಹತ್ಯೆ..!!
ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್‍ನಹಿತ್ಲು ಎಂಬಲ್ಲಿ ನಡೆದಿದೆ.
ಬೀರ್‍ನಹಿತ್ಲು ವಿಜಯ್ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.
ಮನೆಯ ಹಿಂದುಗಡೆಯ ಶೆಡ್‌ನ...
ದ.ಕ ಜಿಲ್ಲೆಯ 16 ಕಡೆ ಎನ್‌ಐಎ ದಾಳಿ; ಪುತ್ತೂರಿನಲ್ಲಿ ನಾಲ್ವರು ವಶಕ್ಕೆ..!!
ಪುತ್ತೂರು: ಇಂದು ಬೆಳ್ಳಂಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಈ ದಾಳಿಯಲ್ಲಿ ಪುತ್ತೂರಿನ ನಾಲ್ವರನ್ನು ಎನ್ಐಎ ಅಧಿಕಾರಿಗಳು ಬಂಧಿಸಿ...
ಪುತ್ತೂರು: ಪೊಲೀಸ್ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಆಸ್ಪತ್ರೆಯಿಂದ ಡಿಸ್ಚಾರ್ಜ್; ಪಟಾಕಿ ಸಿಡಿಸಿ ಸಂಭ್ರಮಾಚರಣೆ
ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಚೇತರಿಕೆಗೊಂಡು ಮೇ 29ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪುರುಷರಕಟ್ಟೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.
ಕೆಲವು...
















