Tag: puttur
ಪುತ್ತೂರು: ಹಾಡಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ..!!
ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ.
ಮನೆಯಲ್ಲಿ ಯಾರೂ ಇಲ್ಲದ ವೇಳೆ ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಲಕ್ಷಾಂತರ...
ಪುತ್ತೂರು: ಕಾಲೇಜ್ ವಿದ್ಯಾರ್ಥಿ ನೇಣಿಗೆ ಶರಣು..!!
ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ.
ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು...
ಪುತ್ತೂರಿಗೆ ಆಗಮಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
ಪುತ್ತೂರು: ಬ್ಯಾನರ್ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಪುತ್ತೂರಿನ ಸಂಘ ಕಾರ್ಯಾಲಯ ಪಂಚವಟಿಗೆ ಆಗಮಿಸಿದ್ದಾರೆ.
ಪುತ್ತೂರು: ಯುವಕರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ; ಡಿವೈಎಸ್ಪಿ ಕಚೇರಿಗೆ ಎಸ್ಪಿ ಮತ್ತು ಎಡಿಷನಲ್...
ಪುತ್ತೂರು: ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಎಸ್ಪಿ ಅಮಟೆ ವಿಕ್ರಮ್ ಮತ್ತು ಎಡಿಷನಲ್ ಎಸ್ಪಿ ಕುಮಾರ್ ಅವರು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ.
ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ 9...
ಪುತ್ತೂರು: ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿದ ಪ್ರಕರಣ; ಮತ್ತೆ 7 ಮಂದಿ ಆರೋಪಿಗಳು ಪೊಲೀಸ್...
ಪುತ್ತೂರು: ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಪುತ್ತೂರಿನಲ್ಲಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿ, ಬ್ಯಾನರ್ ಗೆ...
ಪುತ್ತೂರು: ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ರಾಜೀನಾಮೆ
ಪುತ್ತೂರು: ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಪುತ್ತೂರು ಮೂಲದ ಅರುಣ್ ಶ್ಯಾಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 15ರಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...
ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ
ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯು 2022 - 23 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದೆ.
ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ....
ಅಶೋಕ್ ಕುಮಾರ್ ರೈ ಯವರ ಸಮಾಜ ಸೇವೆ ಇಂದು ಶಾಸಕರನ್ನಾಗಿ ಆಯ್ಕೆಯಾಗಲು ಕೈ ಹಿಡಿದು...
ಬಡವರ ಬಂಧು, ಧಾರ್ಮಿಕ ಮುಂದಾಳು, ಸಾಮಾಜಿಕ ಕಳಕಳಿಯ ಸಮಾಜೋದ್ಧಾರಕ ಎಂದೆಲ್ಲಾ ಖ್ಯಾತಿ ಹೊಂದಿರುವ ಅಶೋಕ್ ಕುಮಾರ್ ರೈಯವರು ಸರಳ ಸಜ್ಜನಿಕೆಯ ಕೈಗನ್ನಡಿ. ಯಶಸ್ವಿ ಉದ್ಯಮಿಯಾಗಿ, ಬಡವರ, ನೊಂದವರ ಆಶಾ ಕಿರಣವಾಗಿ ಇಂದು ಪತ್ತೂರಿನ...
ಪುತ್ತೂರು: NMMS ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಶ್ರೀಶ ಆರ್.ಎಸ್
ಪುತ್ತೂರು: 2022-23 ನೇ ಸಾಲಿನಲ್ಲಿ ನಡೆದ ಎನ್.ಎಮ್. ಎಮ್. ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಸಂತ ಫಿಲೋಮಿನಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶ ಅರ್.ಎಸ್ ಆಯ್ಕೆಯಾಗಿದ್ದಾರೆ.
ಶ್ರೀಶ ಅರ್.ಎಸ್. ಇವರು ಎ.ಪಿ.ಎಂ.ಸಿ ನಿವಾಸಿ...
ಪುತ್ತೂರು: ಡಿ.ವಿ.ಎಸ್ ಮತ್ತು ಕಟೀಲ್ ಗೆ ಶ್ರದ್ಧಾಂಜಲಿ ಕೋರಿ ಬ್ಯಾನರ್..!!
ಪುತ್ತೂರು: ರಾಜ್ಯದಲ್ಲಿ ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಭಾರೀ ಆಕ್ರೋಶ ವ್ಯಕ್ತಗೊಂಡಿದ್ದು ಇದೀಗ ಪುತ್ತೂರಿನಲ್ಲಿ ಇವರಿಬ್ಬರಿಗೆ...















