Tag: puttur
ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ತಂಡದಿಂದ ಹಲ್ಲೆ; ದೂರು ದಾಖಲು
ಪುತ್ತೂರು: ಹಿಂದೂ ಯುವತಿಯ ಜೊತೆಗಿದ್ದ ಮುಸ್ಲಿಂ ಯುವಕನ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.ಕೃತಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮರೀಲ್ ಕಾಡುಮನೆ ನಿವಾಸಿ ಮಹಮ್ಮದ್ ಫಾರಿಶ್ (18) ಹಲ್ಲೆಗೊಳಗಾದ...
ಕಾಂಗ್ರೆಸಿಗೆ ತಾಕತ್ತಿದ್ದರೆ ಬಜರಂಗದಳ ಕಾರ್ಯಕರ್ತರ ಮೈಮುಟ್ಟಿ ನೋಡಲಿ : ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ...
ಪುತ್ತೂರು : ಹಿಂದೂ ಹೆಣ್ಣು ಮಕ್ಕಳ, ಮಹಿಳೆಯರ ರಕ್ಷಣೆ ಜತೆಗೆ ಯಾವುದೇ ಒಂದು ಕೆಲಸವನ್ನು ಒಂದು ನಿರ್ಧಾರ ಇಟ್ಟುಕೊಂಡು ಮಾಡುವ ಬಜರಂಗದಳವನ್ನು ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ನಿಷೇಧ ಮಾಡುತ್ತೇವೆ ಎಂದು ಹೇಳಿದ್ದಾರೆ. ತಾಕತ್ತಿದ್ದರೆ...
ಮೇ.8 ಕ್ಕೆ ಚಿತ್ರನಟಿ ರಮ್ಯಾ ಪುತ್ತೂರಿಗೆ
ಪುತ್ತೂರು: ಮೇ.8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ರೋಡ್ ಶೋ ರ್‍ಯಾಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಚಿತ್ರ ನಟಿ ರಮ್ಯಾ ರವರು ಭಾಗವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ...
ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ
ಮುಕ್ವೆಯಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗಿ
ಪುತ್ತೂರು: ಕೆಯ್ಯೂರು ಶ್ರೀ ಮಹಿಷಮರ್ದಿನಿ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೊಕ್ ಕುಮಾರ್ ರೈ ಭೇಟಿ ನೀಡಿ ದೇವರ ಆಶೀರ್ವಾದ ಪಡೆದರು.
ಬಳಿಕ ಮುಕ್ವೆ...
ಪುತ್ತೂರು: ಚೈತ್ರಾ ಇಲೆಕ್ಟ್ರಾನಿಕ್ಸ್ ಆಂಡ್ ಕಾರ್ ಆಕ್ಸಸರೀಸ್‌ನ ಮಾಲಕ ನೇಣಿಗೆ ಶರಣು..!!
ಪುತ್ತೂರು: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ದರ್ಬೆ ಸಮೀಪ ನಡೆದಿದೆ.
ಮೃತರನ್ನು ಚೈತ್ರಾ ಇಲೆಕ್ಟ್ರಾನಿಕ್ಸ್ ಕಾರ್ ಆಕ್ಸಸರೀಸ್ ಶಾಪ್ ಮಾಲಕ ರಮೇಶ್ (49) ಎಂದು ಗುರುತಿಸಲಾಗಿದೆ.
ರಮೇಶ್ ರವರು ದರ್ಬೆಯ ಲಿಟ್ಲ್ ಫ್ಲವರ್...
ಉಪ್ಪಿನಂಗಡಿ: ತವರು ಮನೆಗೆ ಬಂದಿದ್ದ ವಿವಾಹಿತ ಮಹಿಳೆ ನಾಪತ್ತೆ
ಉಪ್ಪಿನಂಗಡಿ: ತವರು ಮನೆಗೆ ಬಂದಿದ್ದ ವಿವಾಹಿತ ಮಹಿಳೆ ನಾಪತ್ತೆಯಾದ ಘಟನೆ ನಡೆದಿದೆ. ಉಪ್ಪಿನಂಗಡಿ ಸಮೀಪದ ಬಿಳಿಯೂರು ಗ್ರಾಮದ ಕಾನ ಮನೆ ನಿವಾಸಿ ಶ್ವೇತಾ (24) ನಾಪತ್ತೆಯಾದ ಮಹಿಳೆ.
ಈ ಬಗ್ಗೆ ಮಹಿಳೆಯ ತಂದೆ ಅಣ್ಣು...
ಪುತ್ತೂರು: ಹರಿವೆ ಸೊಪ್ಪು ಪದಾರ್ಥ ಸೇವಿಸಿ ಮೂವರು ಅಸ್ವಸ್ಥ
ಪುತ್ತೂರು: ಹರಿವೆ ಸೊಪ್ಪು ಪದಾರ್ಥ ಸೇವಿಸಿ ಮೂವರು ಅಸ್ವಸ್ಥಗೊಂಡ ಘಟನೆ ಬೆಳ್ಳಿಪ್ಪಾಡಿ ಗ್ರಾಮದ ಕೈಲಾಜೆ ಎಂಬಲ್ಲಿ ನಡೆದಿದೆ. ಅಸ್ವಸ್ಥಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಕೊರಗಪ್ಪ ಗೌಡ ಹಾಗೂ...
ಪುತ್ತೂರು: ಕೆರೆಯ ಪಾಚಿ ತೆಗೆಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕೆರೆಗೆ ಬಿದ್ದು ಯುವಕ ಮೃತ್ಯು..!!
ಪುತ್ತೂರು: ತೋಟದ ಕೆರೆಯಲ್ಲಿದ್ದ ಪಾಚಿ ತೆಗೆಯಲು ಹೋದ ಯುವಕ ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ತಾಡಿ ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ಯುವಕನನ್ನು ಪಾಲ್ತಾಡಿ ಗ್ರಾಮದ ಕಾಪುತಮೂಲೆ ನಿವಾಸಿ...
ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ,ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಹರಿಹಾಯ್ದಿದ...
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಆರ್‌ಎಸ್ಎಸ್ ಹಿರಿ ನಾಯಕ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಹರಿಹಾಯ್ದಿದ್ದಾರೆ.
ಅರುಣ್ ಕುಮಾರ್ ಪುತ್ತಿಲ ಪ್ರವೀಣ್ ನೆಟ್ಟಾರು...
ಪುತ್ತೂರು ನಗರ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕ
ಪುತ್ತೂರು: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಪುತ್ತೂರು ನಗರ ಕಾಂಗ್ರೇಸ್ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪ್ರಸನ್ನ ಶೆಟ್ಟಿ ಸಾಮೆತ್ತಡ್ಕ ನೇಮಕಗೊಂಡಿದ್ದಾರೆ.
ಪುತ್ತೂರು ಬ್ಲಾಕ್ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಎಂ.ಬಿ ವಿಶ್ವನಾಥ ರೈ...
















