Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ಬಿಜೆಪಿ ಪಕ್ಷದ ವತಿಯಿಂದ ಮಹಿಳಾ ಸಮಾವೇಶ

ಪುತ್ತೂರು: ಭಾರತೀಯ ಜನತಾ ಪಾರ್ಟಿಯ ವತಿಯಿಂದ ಪುತ್ತೂರಿನಲ್ಲಿ ಮಹಿಳಾ ಸಮಾವೇಶ ನಡೆಯಿತು. ಸಮಾವೇಶದಲ್ಲಿ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಡಾ. ಭಾರತೀ ಪವಾರ್, ಶಾಸಕ ಸಂಜೀವ ಮಠಂದೂರು,...

ಪುತ್ತೂರು: ಅರಿಯಡ್ಕ ದಲಿತ ಕಾಲನಿಗೆ ಅಶೋಕ್ ಕುಮಾರ್ ರೈ ಭೇಟಿ, ಮತಯಾಚನೆ

ಪುತ್ತೂರು: ಅರಿಯಡ್ಕ ಗ್ರಾಮದ ಶೇಕಮಲೆ ದಲಿತ ಕಾಲನಿಗೆ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಭೇಟಿ ನೀಡಿ ಮತ ಯಾಚನೆ ನಡೆಸಿದರು. ಈ ಸಂದರ್ಭದಲ್ಲಿ ಕಾಲನಿಗೆ ತೆರಳುವ ರಸ್ತೆಯಲ್ಲಿ ಹೊಳೆ ಇದ್ದು ಅದಕ್ಕೆ ಸೇತುವೆ ಇಲ್ಲದೆ...

ಪುತ್ತೂರು: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತೀ...

ಪುತ್ತೂರು: ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ರಾಜ್ಯ ಖಾತೆ ಸಚಿವೆ ಭಾರತೀ ಪವಾರ್ ಅವರೊಂದಿಗೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಪುತ್ತೂರಿನ ಪ್ರತಿಷ್ಠಿತ ಬಿಂದು...

ಪುತ್ತೂರು: (ಎ.29-ಮೇ.7) ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸಕಲೇಶ್ವರ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವವು ಎ.29ರಿಂದ ಮೇ.7ರವರೆಗೆ ನಡೆಯಲಿದೆ. ಎ.29 ರಿಂದ ಮೇ.7ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನವೀಕರಣ ಪುನಃಪ್ರತಿಷ್ಠಾಷ್ಟ ಬಂಧ...

ಪುತ್ತೂರು: ಅರುಣ್ ಕುಮಾರ್‌ ಪುತ್ತಿಲರವರ ಚಿಹ್ನೆ ಪ್ರಕಟ..!

ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಅರುಣ್ ಕುಮಾರ್‍ ಪುತ್ತಿಲ ಅವರ ಅಧಿಕೃತ ಚಿಹ್ನೆ ಪ್ರಕಟವಾಗಿದೆ. ಬಂಡಾಯ ಅಭ್ಯರ್ಥಿಯಾಗಿರುವ ಅರುಣ್ ಪುತ್ತಿಲ ಅವರ ಚಿಹ್ನೆಯನ್ನು ಈಗಾಗಲೇ ಪ್ರಕಟಗೊಳಿಸಿದ್ದು ಬೆಂಬಲಿಗರು ಖುಷಿಯಾಗಿದ್ದಾರೆ. ಪುತ್ತಿಲರವರು...

ಪುತ್ತೂರು: ತಿಂಗಳಾಡಿ ಗಾಂಧಿ ನಗರದ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾತಿಮ್ಮಪ್ಪ...

ಪುತ್ತೂರು: ತಿಂಗಳಾಡಿ ಗಾಂಧಿ ನಗರದಲ್ಲಿರುವ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಿಂಗಳಾಡಿ ಪ್ರದೇಶದಲ್ಲಿ...

ಪುತ್ತೂರು: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ...

ಪುತ್ತೂರು ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ನರಿಮೊಗರು ಪ್ರದೇಶದಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಶೋಕ್ ಕುಮಾರ್ ರೈ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಯ...

ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕ ನವೀನ್ ನಿಧನ

ಪುತ್ತೂರು: ಬಜರಂಗದಳ ಬೊಳುವಾರು ಘಟಕದ ಸಂಚಾಲಕರಾಗಿದ್ದ ನವೀನ್ (32)ರವರು ಅನಾರೋಗ್ಯದಿಂದಾಗಿ ನಿಧನರಾದರು. ಮೂಲತಃ ಕಲ್ಲೇರಿಯವರಾಗಿರುವ ನವೀನ್‌ ಉದ್ಯೋಗದಲ್ಲಿದ್ದು, ಪುತ್ತೂರಿನಲ್ಲಿ ವಾಸ್ತವ್ಯ ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲಿ...

ಪುತ್ತೂರು: “ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು” ಅಪಪ್ರಚಾರ ಆರಂಭವಾಗಿದೆ ಅದನ್ನೆಲ್ಲಾ ಕಿವಿಗೊಡಬೇಡಿ- ಅರುಣ್‌ ಕುಮಾರ್‌...

ಪುತ್ತೂರು: "ಯಾವುದೇ ಕಾರಣಕ್ಕೂ ನಾಮಪತ್ರ ಹಿಂಪಡೆಯುವುದಿಲ್ಲವೆಂದು" ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ತಿಳಿಸಿದ್ದಾರೆ. ಚುನಾವಣೆಗೆ ಸ್ಪರ್ಧಿಸುತ್ತಿಲ್ಲ ನಾಮಪತ್ರ ಹಿಂಪಡೆಯಲಿದ್ದಾರೆ ಎಂದು ಅಪಪ್ರಚಾರ ಮಾಡಲಾಗುತ್ತಿದ್ದು, ನಮ್ಮ ಸ್ಪರ್ಧೆಯಲ್ಲಿ ಸಂದೇಹ ಬೇಡ. ಅಪಪ್ರಚಾರ ಆರಂಭವಾಗಿದೆ...

ಪುತ್ತೂರು: ಅಕ್ರಮ ಗೋ ಮಾಂಸ ಸಾಗಾಟ; ಓರ್ವ ಪೊಲೀಸ್ ವಶಕ್ಕೆ; ಹಿಂದೂ ಜಾಗರಣ ವೇದಿಕೆ...

ಪುತ್ತೂರು: ಅಕ್ರಮವಾಗಿ ಸಾಗಟ ಮಾಡುತ್ತಿದ್ದ ಗೋ ಮಾಂಸವನ್ನು ವಶಪಡಿಸಿಕೊಂಡು ಆರೋಪಿ ವಿರುದ್ಧ ಪುತ್ತೂರು ನಗರ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸೈದು ಎಂಬತ ಬಂಧಿತ ಆರೋಪಿ. ಪುತ್ತೂರು ಕೋಟೆಚ ಕ್ರಾಸ್ ಬಳಿ ಆರೋಪಿ ಸೈದು...
error: Content is protected !!