Tag: puttur
ಪುತ್ತೂರು: ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಚುನಾವಣೆಯ ಕುರಿತು ಭರ್ಜರಿ ಪ್ರಚಾರ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಚುನಾವಣಾ ಕಣ ರಂಗೇರುತ್ತಿದ್ದು,ಅಭ್ಯರ್ಥಿಗಳು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮಿಂಚಿನ ಪ್ರವಾಸದಲ್ಲಿದ್ದು, ಅಲ್ಲಲ್ಲಿ ಸಭೆಗಳನ್ನು ನಡೆಸಿ...
ಪುತ್ತೂರು: ಅಶೋಕ್ ಕುಮಾರ್ ರೈ ಚುನಾವಣಾ ಏಜೆಂಟರಾಗಿ ನ್ಯಾಯವಾದಿ ಭಾಸ್ಕರ ಗೌಡ ಕೊಡಿಂಬಾಳ ನೇಮಕ
ಪುತ್ತೂರು: ಕಾಂಗ್ರೆಸ್ ಪಕ್ಷದ ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಅಶೋಕ್ ಕುಮಾರ್ ರೈ ಕೊಡಿಂಬಾಡಿ ಅವರ ಚುನಾವಣಾ ಏಜೆಂಟರಾಗಿ ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಖ್ಯಾತ ಸಿವಿಲ್ ವಕೀಲ ಭಾಸ್ಕರ ಗೌಡ...
ನನ್ನ ಭಾಷಣವನ್ನು ತಿರುಚಿ, ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗುತ್ತಿದೆ; ಯಾರನ್ನೂ ನಿಂದಿಸುವ ವ್ಯಕ್ತಿ ನಾನಲ್ಲ, ಸುಳ್ಳು...
ಪುತ್ತೂರು: ನಾನು ಮಾಡಿರುವ ಭಾಷಣದ ತುಣುಕನ್ನು ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಂಚಲಾಗುತ್ತಿದೆ. ನನ್ನ ಭಾಷಣವನ್ನು ತಿರುಚಿ ಪ್ರಚಾರ ಮಾಡಲಾಗಿದೆ. ಇದನ್ನು ಯಾರೂ ನಂಬುವುದಿಲ್ಲ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ...
ಪುತ್ತೂರು: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ನಾಮಪತ್ರ ಸಲ್ಲಿಕೆ; ನಳಿನ್ ಕುಮಾರ್ ಕಟೀಲ್,...
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಚುನಾವಣಾಧಿಕಾರಿ ಗಿರೀಶ್ ನಂದನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ವತಿಯಿಂದ ಪುತ್ತೂರು ಪೇಟೆಯಲ್ಲಿ ಬೃಹತ್ ಮೆರವಣಿಗೆ ನಡೆಯಿತು.ಈ...
ಹನುಮಗಿರಿಗೆ ಬಂದಿಳಿದ ಫೈರ್ ಬ್ರಾಂಡ್ ಸಂಸದ ತೇಜಸ್ವಿ ಸೂರ್ಯ, ನಾಯಕಿ ಶೃತಿ
ಪುತ್ತೂರು: ರಾಜ್ಯ ವಿಧಾನ ಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಗೌಡ ಇಂದು ನಾಮಪತ್ರ ಸಲ್ಲಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ, ಸಂಸದ ತೇಜಸ್ವಿ ಸೂರ್ಯ...
ಪುತ್ತೂರು: ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನಾಮಪತ್ರ ಸಲ್ಲಿಕೆ
ಮೆರವಣಿಗೆ ರಂಗು ನೀಡಿದ ನಾಸಿಕ್ ಬ್ಯಾಂಡ್, ಹುಲಿವೇಷ, ಕೀಲುಕುದುರೆ, ಚೆಂಡೆ, ರೋಡ್ ಶೋ
ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ಇಂದು ನಾಮಪತ್ರ ಸಲ್ಲಿಸಲಿದ್ದು, ದರ್ಬೆ ಶ್ರೀ ಮಹಾಲಿಂಗೇಶ್ವರ...
ಪುತ್ತೂರಿನ ಹಿರಿಯ ಮುಖಂಡರಿಗೆ ಕರೆ ಮಾಡಿ ಪುತ್ತಿಲರನ್ನು ಎಂ ಎಲ್ ಸಿ ಮಾಡುವುದಾಗಿ ರಾಜ್ಯಾಧಕ್ಷರಿಂದ...
ಸಂಘ ಪರಿವಾರದ ಪ್ರಭಾವಿ ಮುಖಂಡ ಅರುಣ್ ಕುಮಾರ್ ಪುತ್ತಿಲ ಹಿಂದೂ ಕಾರ್ಯಕರ್ತರ ಒತ್ತಾಯದ ಮೇರೆಗೆ ಇಂದು ನಾಮಪತ್ರ ಸಲ್ಲಿಸಿದ್ದು ಈ ಸಂದರ್ಭ ಮೆರವಣಿಗೆಯಲ್ಲಿ ಹತ್ತು ಸಾವಿರಕ್ಕೂ ಅಧಿಕ ಮಂದಿ ಭಾಗಿಯಾಗುವ ಮೂಲಕ ಇತಿಹಾಸ...
ಕೈ ಕಮಲ ಕೂಟಕ್ಕೆ ಸಿಂಹಸ್ವಪ್ನವಾಗುತ್ತರಾ ಅರುಣ್ ಕುಮಾರ್ ಪುತ್ತಿಲ; ಸ್ವತಂತ್ರ ಅಭ್ಯರ್ಥಿಯಾಗಿ ಎ 17ರಂದು...
ಪುತ್ತೂರು: ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಸ್ಪರ್ಧಿಸಲು ಬಿಜೆಪಿಯಿಂದ ಟಿಕೆಟ್ ಸಿಗದೇ ಇರುವುದರಿಂದ ಬೇಸರಗೊಂಡಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಅಭಿಮಾನಿಗಳ ಕೋರಿಕೆಯಂತೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ.
ಏಪ್ರಿಲ್ 15 ರಂದು...
ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್’ಗೆ ರಾಜೀನಾಮೆ..! ಕುಮಾರಸ್ವಾಮಿ ಸಮ್ಮುಖದಲ್ಲಿ...
ಜೆಡಿಎಸ್ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಕಣಕ್ಕೆ
ಪುತ್ತೂರು: ಕಾಂಗ್ರೆಸ್ ಮುಖಂಡ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ...
ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಅವಮಾನಿಸಿದ ಪುತ್ತೂರು ಕ್ಷೇತ್ರದ ಟಿಕೆಟ್ ವಂಚಿತ ಶಾಸಕ...
ತನ್ನ ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಹಾಗೂ ಬಿಜೆಪಿ ಮುಖಂಡರನ್ನು ಮನೆ ಬಾಗಿಲಿನಿಂದ ತೆರವುಗೊಳಿಸಿ ಅವಮಾನಿಸಿದ ಘಟನೆ ಶಾಸಕ ಸಂಜೀವ ಮಠಂದೂರು ಮನೆಯಲ್ಲಿ ನಡೆದಿದೆ.
BJP ಜಿಲ್ಲಾಧ್ಯಕ್ಷ ಸುದರ್ಶನ್ , ಪಕ್ಷದ ಮುಖಂಡರಾದ...
















