Tag: puttur
ಪುತ್ತೂರು ಕ್ಷೇತ್ರದಿಂದ ಕಾಂಗ್ರೇಸ್ ಅಭ್ಯರ್ಥಿಯ ಹೆಸರು ಫೈನಲ್; ಅಶೋಕ್ ಕುಮಾರ್ ರೈ ಹೆಸರು ಕೊನೆಗೂ...
ಪುತ್ತೂರು: ಮೇ.10ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯ ಸಂಬಂಧಿಸಿದಂತೆ ಕಾಂಗ್ರೇಸ್ ಅಭ್ಯರ್ಥಿಗಳ 3 ನೇ ಪಟ್ಟಿ ಬಿಡುಗಡೆ ಮಾಡಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರಿನಿಂದ ಕಾಂಗ್ರೇಸ್‌ನ 13 ಕ್ಕೂ ಹೆಚ್ಚು ಮಂದಿ ಟಿಕೆಟ್...
ಪುತ್ತೂರು: ಹಿಂದುತ್ವದ ಭದ್ರಕೋಟೆಯಲ್ಲಿ ಹೆಚ್ಚಾಯ್ತ ಜಾತಿ ರಾಜಕೀಯ..? ಕಾರ್ಯಕರ್ತರ ಭಾವನೆಗೆ ಬೆಲೆಯಿಲ್ಲ..! ಮುಂದೇನು...
ಹಿಂದುತ್ವದ ಭದ್ರಕೋಟೆಯಾಗಿರುವ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಸೋಲಿನ ಕಹಿ ಅನುಭವಿಸುತ್ತದೆ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ. ಬಿಜೆಪಿ ಹೈಕಮಾಂಡ್ ಒಂದರ ಮೇಲೋಂದರಂತೆ ಚರ್ಚೆ ನಡೆಸುತ್ತಿದ್ದು ಕರುನಾಡಿನಲ್ಲಿ ಕೇಸರಿ ಟಿಕೆಟ್...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜಾತ್ರೋತ್ಸವ ಪ್ರಯುಕ್ತ ಧ್ವಜಾರೋಹಣ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ. 10 ರಿಂದ 20ರವರೆಗೆ ನಡೆಯಲಿರುವ ಜಾತ್ರೋತ್ಸವ ಪ್ರಯುಕ್ತ ಬ್ರಹ್ಮಶ್ರೀ ವೇ.ಮೂ ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಇಂದು ಧ್ವಜಾರೋಹಣದೊಂದಿಗೆ ನಡೆಯಿತು.
ಬೆಳಿಗೆ ಪುಷ್ಕರಣಿಯಲ್ಲಿರುವ...
ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ
ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯ್ ದೆ ದೇವುಸ್ ಚರ್ಚಿನಲ್ಲಿ ಯೇಸುಕ್ರಿಸ್ತನ ಪುರ್ನಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಆಚರಿಸಲಾಯಿತು.
ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ...
ಪುತ್ತೂರು: ರೈಲ್ವೇ ಟ್ರ್ಯಾಕ್‌ನಲ್ಲಿ ಕೆಎಸ್‌ಆರ್‌ಟಿಸಿ ಡ್ರೈವರ್‌ನ ಮೃತದೇಹ ಪತ್ತೆ..!!
ಪುತ್ತೂರು: ಪುತ್ತೂರು ವಿಭಾಗದ ಕೆಎಸ್‌ಆರ್‌ಟಿಸಿ ಡ್ರೈವರ್‌ನ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ನಡೆದಿದೆ.
ಕೆಎಸ್ಆರ್‌ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಬೆಳಂದೂರು ಗ್ರಾಮದ ಕುಸುಮಾಧರ ಗೌಡ ಅಭೀರ (34 ವ.)ಮೃತಪಟ್ಟವರು.
ಸುಮಾರು...
ಪುತ್ತೂರು: ಹೊಟೇಲ್ ಶ್ರೀಲಕ್ಷ್ಮೀ ಮಾಲಕ ದೇವಪ್ಪ ನೋಂಡಾ ನಿಧನ
ಪುತ್ತೂರು: ಒಡಿಯೂರು ಶ್ರೀ ಗುರುದೇವಾ ಸೇವಾ ಬಳಗದ ಅಧ್ಯಕ್ಷ ಹೊಟೇಲ್ ಶ್ರೀಲಕ್ಷ್ಮೀ ಮಾಲಕ, ಒಡಿಯೂರು ಸೊಸೈಟಿ ನಿರ್ದೇಶಕ ದೇವಪ್ಪ ನೋಂಡಾ ಎ.7ರಂದು ನಿಧನರಾದರು
ದೇವಪ್ಪ ನೋಂಡಾ ಅವರ ಆರೋಗ್ಯದಲ್ಲಿ ಏರುಪೇರಾಗಿ ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು....
ಪುತ್ತೂರು ಶಾಸಕರ ಹೊಸ ಸಾಧನೆ..!?
ರಾಜ್ಯ ರಾಜಕೀಯ ಗರಿಗೆದರಿದೆ. ಆರೋಪ ಪ್ರತ್ಯಾರೋಪಗಳ ಪಟ್ಟಿ ಉದ್ದುದ್ದ ಬೆಳೆಯುತ್ತಿದೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ ಕುಮಾರಸ್ವಾಮಿ ಫಾರ್ ಸಿಎಂ ಎಂಬ ಫೇಸ್‌ಬುಕ್ ಪೇಜ್‌ನಲ್ಲಿ "ಪುತ್ತೂರು...
ಪುತ್ತೂರು: ನಾನು ಕೋಮು ಪ್ರಚೋದನೆ ಮಾಡಿಲ್ಲ, ಮತಾಂತರ ಮಾಡುವುದಕ್ಕೆ ಮಾತ್ರ ನನ್ನ ವಿರೋಧ; ಡಾ....
ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿಯವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಆರೋಪಿಸಿದ್ದು, ಇದೀಗ ಡಾ. ಪ್ರಸಾದ್ ಭಂಡಾರಿರವರು ಸ್ಪಷ್ಟನೆ ನೀಡಿದ್ದಾರೆ.
"ನಾನು ಕೋಮು ಪ್ರಚೋದನೆ ಮಾಡಿಲ್ಲ, ಮತಾಂತರ ಮಾಡುವುದಕ್ಕೆ...
ಪುತ್ತೂರುನಿಂದ ಸಂಜೀವ ಮಠಂದೂರು ಅವರನ್ನೇ ಅಭ್ಯರ್ಥಿಯಾಗಿ ಘೋಷಿಸಬೇಕು- ಅವಕಾಶ ನೀಡದಿದ್ದಾರೆ ಹೋರಾಟದ ಎಚ್ಚರಿಕೆ
ನಿರ್ಮಲಾನಂದ ಶ್ರೀಗಳ ಭೇಟಿಯಾದ ಒಕ್ಕಲಿಗ ಗೌಡ ಸಮುದಾಯದ ಮುಖಂಡರು
ಪುತ್ತೂರು: ಮುಂಬರುವ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಹಾಲಿ ಶಾಸಕ ಸಂಜೀವ ಮಠಂದೂರು ಅವರನ್ನೇ ಶಾಸಕ ಅಭ್ಯರ್ಥಿಯಾಗಿ ಘೋಷಿಸಬೇಕು. ಸಂಜೀವ ಮಠಂದೂರು ಅವರನ್ನು ಹೊರತುಪಡಿಸಿ ಯಾರನ್ನೇ...
ಪುತ್ತೂರು: ಅಧಿಕಾರ ದುರುಪಯೋಗ, ಮೋಸದಿಂದ ಸಾಲ ಪಡೆದು ವಂಚನೆ ಆರೋಪ; ಪಂಜಿಗುಡ್ಡೆ ಈಶ್ವರ ಭಟ್...
ಪುತ್ತೂರು: ಇತರರ ಹೆಸರು ಆರ್‌ಟಿಸಿಯಲ್ಲಿದ್ದರೂ ಸಹೋದರರಿಬ್ಬರು ಸೇರಿಕೊಂಡು ಸದ್ರಿ ಆಸ್ತಿಗಳ ಆಧಾರದಲ್ಲಿ ವಂಚನೆಯಿಂದ ಸಾಲ ಪಡೆದುಕೊಂಡು ಹಣಕಾಸಿನ ಅಕ್ರಮ, ಮೋಸ, ವಂಚನೆ ಹಾಗೂ ಅಧಿಕಾರ ದುರುಪಯೋಗಪಡಿಸಿರುವುದಾಗಿ ಆರೋಪಿಸಿ ಮಹಿಳೆಯೋರ್ವರು ನೀಡಿರುವ ದೂರಿನ ಮೇರೆಗೆ...
















