Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಅಶೋಕ್ ಕುಮಾರ್ ರೈ ಯವರಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಜಿಲ್ಲೆಯಾದ್ಯಂತ ಸಾಮೂಹಿಕ ಪ್ರಾರ್ಥನೆ; ದೇವಸ್ಥಾನ, ಬಸದಿ,...

. ಪುತ್ತೂರು: ವಿಧಾನಸಭಾ ಚುನಾವಣೆಗೆ ದಿನಾಂಕ ನಿಗದಿಯಾಗಿದ್ದು ಕೈ ಕಮಲ ಪಕ್ಷಗಳ ನಡುವೆ ಪೈಪೋಟಿ ಆರಂಭವಾಗಿ. ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಸಕಲ ಸಿದ್ಧತೆಗಳು ನಡೆಯುತ್ತಿರುವ ಬೆನ್ನಲ್ಲೇ, ಅಶೋಕ್ ಕುಮಾರ್‍ ರೈ ಅವರಿಗೆ ಜನ ಬೆಂಬಲ...

ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

ಪುತ್ತೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಕ್ಕಮುಡ್ನೂ ರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯ ಶಿವಪ್ಪ ಗೌಡ(45) ಎನ್ನಲಾಗಿದೆ. ಶಿವಪ್ಪ ಗೌಡರವರು ಮಾ.17ಕ್ಕೆ...

ಪುತ್ತೂರ ಒಡೆಯನ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು.ಈ ಬಾರಿ ದೇವಳದ ತೋಟದಿಂದಲೇ ಗೊನೆ ಮುಹೂರ್ತ ನಡೆಸಲಾಯಿತು. ಬೆಳಿಗ್ಗೆ ಪೂರ್ವ ಶಿಷ್ಟ ಸಂಪ್ರದಾಯದಂತೆ ದೇವಳದ ಸತ್ಯ...

ಪುತ್ತೂರು: ಮಹಾಲಿಂಗೇಶ್ವರನ ಸನ್ನಿಧಾನದ ಪುಷ್ಕರಣಿಯಲ್ಲಿ ಬೆಳಕಿಗೆ ಬಂದ ವಿಸ್ಮಯ; ವರುಣ ದೇವರ ವಿಗ್ರಹ ಪತ್ತೆಯಾದ...

ಪುತ್ತೂರು: ಪುನರ್‌ನಿರ್ಮಾಣದ ವೇಳೆ ಹಲವು ವಿಸ್ಮಯಗಳಿಗೆ ಕಾರಣವಾದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುಷ್ಕರಣಿಯ ಮಧ್ಯೆ ಇರುವ ಕಟ್ಟೆಯ ಕೆಳಭಾಗದ ವರುಣ ದೇವರ ವಿಗ್ರಹದ ಬಳಿ ಭೂಗರ್ಭದಲ್ಲಿ ನೀಲಿ...

ಪುತ್ತೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ; ಅಕ್ರಮ ಜುಗಾರಿ ಅಡ್ಡೆಗೆ ದಾಳಿ ನಡೆಸಿ 6 ಜನರ...

ಪುತ್ತೂರು: ಅಕ್ರಮ ಜುಗಾರಿ ಅಡ್ಡೆಗೆ ಪೊಲೀಸರು ದಾಳಿ ನಡೆಸಿ 6 ಜನ ಆರೋಪಿಗಳನ್ನು ವಶಪಡಿಸಿಕೊಂಡ ಘಟನೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಲೋಕೇಶ್, ಅನಂತಾಡಿ, ಹೇಮನಾಥ ಆರ್ಲಪದವು,...

ಪುತ್ತೂರು: ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆಗೆ ಶರಣು..!!

ಪುತ್ತೂರು : ಯುವಕನೋರ್ವ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ನಡೆದಿದೆ. ಪುತ್ತೂರು ಕೆಮ್ಮಿಂಜೆ ನಿವಾಸಿ ವಿಘ್ನೇಶ್ ಕಾಮತ್ (29) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ಗುರುತಿಸಲಾಗಿದೆ. ವಿಘ್ನೇಶ್...

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ 1,102 ಕೋಟಿ ಅನುದಾನ

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿ ಕೇಂದ್ರ ಮತ್ತು ರಾಜ್ಯ ಸರಕಾರದ ನೇತೃತ್ವದಲ್ಲಿ ವಿವಿಧ ಮೂಲಗಳಿಂದ ಅಭೂತವಾಗಿ ಅಭಿವೃದ್ಧಿ ಕಾರ್ಯಗಳು ನಡೆದಿದೆ. ನಡೆಯುತ್ತಲೂ ಇದೆ. ಈ ಭಾಗದ ಎಲ್ಲಾ ಜನ ಸಾಮಾನ್ಯರನ್ನು, ಸಮುದಾಯವನ್ನು ಮುಟ್ಟುವಂತೆ...

ಪುತ್ತೂರು: ಗಾಂಜಾ ಮಾರಾಟಕ್ಕೆ ಯತ್ನ; ಓರ್ವ ಅರೆಸ್ಟ್

ಪುತ್ತೂರು: ಗಾಂಜಾವನ್ನು ಮಾರಾಟ ಮಾಡಲು ಯತ್ನಿಸಿದ ಆರೋಪಿಯನ್ನು ಪುತ್ತೂರು ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ ರೂ. 6ಸಾವಿರ ಮೌಲ್ಯದ ಗಾಂಜಾವನ್ನು ವಶಕ್ಕೆ ಪಡೆದು ಕೊಳ್ಳಲಾಗಿದೆ. ಬೆಳ್ತಂಗಡಿ ಇಳಂತಿಲ ಗ್ರಾಮದ ನೇಜಿಕಾರು...

ಕಡಬ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತ್ಯು..!!

ಕಡಬ: ಆಕಸ್ಮಿಕವಾಗಿ ಟ್ಯಾಪಿಂಗ್ ಕತ್ತಿ ಎದೆಗೆ ಹೊಕ್ಕು ಮಹಿಳೆ ಮೃತಪಟ್ಟ ಘಟನೆ ಕಡಬ ತಾಲೂಕಿನ ಎಡಮಂಗಲದಲ್ಲಿ ನಡೆದಿದೆ. ಎಡಮಂಗಲ ಗ್ರಾಮದ ಬಳಕ್ಕಬೆ ನಿವಾಸಿ ಶಿವರಾಮ ಎಂಬವರ ಪತ್ನಿ ಗೀತಾ ಟ್ಯಾಪಿಂಗ್ ಕತ್ತಿ ಆಕಸ್ಮಿಕವಾಗಿ ಎದೆಗೆ...

ಪುತ್ತೂರು: ಅಕ್ರಮ ಗಾಂಜಾ ಸಾಗಾಟ; ಓರ್ವ ಅರೆಸ್ಟ್

ಪುತ್ತೂರು: ಅಕ್ರಮ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ಠಾಣಾ ಪೊಲೀಸರು ಕಾರ್ಯಾಚರಣೆಯಲ್ಲಿ ಮೂಲಕ ಬಂಧಿಸಿ ಸಾವಿರಾರು ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಘಟನೆ ಮುಕ್ರಂಪಾಡಿಯ ಬಸ್ಸು ತಂಗುದಾಣದಲ್ಲಿ ನಡೆದಿದೆ. ಬಲ್ನಾಡು ಗ್ರಾಮದ...
error: Content is protected !!