Tag: puttur
ಪುತ್ತೂರು: ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ನೇಣಿಗೆ ಶರಣು..!!
ಪುತ್ತೂರು: ನಗರಸಭಾ ಸದಸ್ಯರೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಮೃತರನ್ನು ಪುತ್ತೂರು ನಗರಸಭಾ ಸದಸ್ಯ ಶಿವರಾಮ್ ಸಪಲ್ಯ ಎಂದು ಗುರುತಿಸಲಾಗಿದೆ.
ಶಿವರಾಮ್ ಸಪಲ್ಯರವರು ಊರಮಾಲು ನಿವಾಸಿಯಾಗಿದ್ದು , ಮನೆಯಲ್ಲಿ ನೇಣು ಬಿಗಿದುಕೊಂಡು...
ಪುತ್ತೂರು: ಸರಕಾರಿ ಶಾಲೆಗೆ ಕನ್ನ ಹಾಕಿದ ಖದೀಮರು; ಬೀಗ ಮುರಿದು 16 ಬ್ಯಾಟರಿ ಕಳವು
ಪುತ್ತೂರು: ಕೋಡಿಂಬಾಡಿಯ ಶಾಂತಿನಗರ ಸರಕಾರಿ ಪ್ರೌಢಶಾಲೆಯ ಕಂಪ್ಯೂಟರ್ ಕೊಠಡಿಯ ಯುಪಿಯಸ್‌ನ ಹಳೆಯ ಬ್ಯಾಟರಿಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ.
ಶಾಂತಿನಗರ ಸರಕಾರಿ ಪ್ರೌಢಶಾಲೆಯ ಒಂದನೇ ಅಂತಸ್ತಿನಲ್ಲಿರುವ ಕಂಪ್ಯೂಟರ್ ಕೊಠಡಿಯಲ್ಲಿ ಇರಿಸಲಾಗಿದ್ದ ಕಂಪ್ಯೂಟರಿನ ಹಳೆಯ 16...
ನಾಪತ್ತೆಯಾಗಿದ್ದ ವಯೋವೃದ್ಧೆ ಕಾಡಿನಲ್ಲಿ ಪತ್ತೆ
ಪುತ್ತೂರು: ವೃದ್ಧೆಯೋರ್ವರು ಮೂರು ದಿನಗಳ ಬಳಿಕ ಮತ್ತೆ ಮನೆ ಸೇರಿದ ಘಟನೆ ಹೊಸಮಜಲು ಸಮೀಪದ ದೋಂತಿಲಯಲ್ಲಿ ನಡೆದಿದೆ. ಕೌಕ್ರಾಡಿ ಗ್ರಾಮದ ಹೊಸಮಜಲು ಸಮೀಪದ ದೋಂತಿಲ ನಿವಾಸಿ ಐಸಮ್ಮ (80) ಮನೆಯಿಂದ ಸುಮಾರು 4...
ಮಂಗಳೂರು : ಲೈಂಗಿಕ ಕಿರುಕುಳ ಆರೋಪ; ಜ್ಯುವೆಲ್ಲರಿ ಮ್ಯಾನೇಜರ್ ಅರೆಸ್ಟ್
ಮಂಗಳೂರು : ಲೈಂಗಿಕ ಕಿರುಕುಳ ಹಾಗೂ ಅನೈಸರ್ಗಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಲ್ಲಿ ಕೇರಳ ಮೂಲದ ಜ್ಯುವೆಲ್ಲರಿ ಸಂಸ್ಥೆಯೊಂದರ ಮ್ಯಾನೇಜರ್ ನನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕಾಸರಗೋಡಿನ ಮೊಗ್ರಾಲ್ ಟಿವಿಎಸ್ ರೋಡ್ ನಿವಾಸಿ ಮುಹಮ್ಮದ್...
ಪುತ್ತೂರು: ಹಿಟ್ ಆಂಡ್ ರನ್; ಮಂಗಳೂರಿನ ಖ್ಯಾತ ವಕೀಲನ ಧಾವಂತಕ್ಕೆ ಸ್ಕೂಟರ್‌ನಲ್ಲಿದ್ದ ದಂಪತಿಗಳ ಸ್ಥಿತಿ...
ಪುತ್ತೂರು: ಚಾಲಕನ ಅಜಾಗರೂಕತೆ ಮತ್ತು ನಿರ್ಲಕ್ಷತನದ ಚಾಲನೆಯಿಂದ ಬೆಂಝ್ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದು ದಂಪತಿಗಳಿಬ್ಬರು ಗಂಭೀರ ಗಾಯಗೊಂಡ ಘಟನೆ ಮೈಸೂರು -ಮಾಣಿ ಹೆದ್ದಾರಿಯ ಮಾಡ್ನೂರು ಗ್ರಾಮದ ಕಂಟ್ರಮಜಲು ಎಂಬಲ್ಲಿ ನಡೆದಿದೆ. ಅಪಘಾತ...
ಪುತ್ತೂರು: ಅಕ್ರಮ ಗೋ ಸಾಗಾಟ; ಬಜರಂಗದಳದ ಕಾರ್ಯಾಚರಣೆ – ಗೋಕಳ್ಳ ಫಾರೂಕ್ ಪೊಲೀಸ್ ವಶಕ್ಕೆ..!!
ಪುತ್ತೂರು: ಮುಸ್ಲಿಂ ಮತ್ತು ಹಿಂದೂ ವ್ಯಕ್ತಿ ಹೋರಿಯೊಂದನ್ನು ನಡೆಸಿಕೊಂಡು ಹೋಗುತ್ತಿದ್ದಾಗ ಹಿಂದೂ ಸಂಘಟನೆ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಕೃಷ್ಣನಗರದಲ್ಲಿ ನಡೆದಿದ್ದು ಮಾಹಿತಿ ತಿಳಿದು ಪೊಲೀಸರು ಆಗಮಿಸಿ ಅಹಿತಕರ ಘಟನೆಗಳಾಗದಂತೆ ನೋಡಿಕೊಂಡಿದ್ದಾರೆ.
ಕೆರೆಮೂಲೆ ನಿವಾಸಿ...
ಕಸ ಬಿಸಾಕಿದವರನ್ನು ಹೆಕ್ಕಲು ಹೇಳಿದ ವೈದ್ಯಾಧಿಕಾರಿ; ಸ್ಥಳದಲ್ಲಿ ವಾಗ್ವಾದ ನಡೆಸಿದ ಯುವಕ ಕೊನೆಗೂ ಪೊಲೀಸ್...
ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರಿನಿಂದ ಕಸ ಹೊರಕ್ಕೆ ಬಿಸಾಡಿದನ್ನು ಕಂಡ ಪ್ರತ್ಯಕ್ಷದರ್ಶಿಯೊಬ್ಬರು ಕಾರನ್ನು ತಡೆದು ಕಸಹೆಕ್ಕುವಂತೆ ಹೇಳಿದ ಕಾರಣಕ್ಕೆ ವಾಹನ ಸವಾರರ ನಡುವೆ ವಾಗ್ವಾದ ನಡೆದು ಪೊಲೀಸರು ದಂಡ ವಿಧಿಸಿದ ಘಟನೆ ಪುತ್ತೂರಿನ ದರ್ಬೆಯಲ್ಲಿ...
ಪುತ್ತೂರು: ಕೆಎಸ್‌ಆರ್‌ಟಿಸಿ ಬಸ್ ನಿರ್ವಾಹಕಿಗೆ ಪ್ರಯಾಣಿಕನಿಂದ ಹಲ್ಲೆ; ಆಸ್ಪತ್ರೆಗೆ ದಾಖಲು..!
ಪುತ್ತೂರು: ಕರ್ತವ್ಯದ ನಿರತ ಕೆಎಸ್‌ಆರ್‌ಟಿಸಿ ನಿರ್ವಾಹಕಿಗೆ ಪ್ರಯಾಣಿಕನೋರ್ವ ಬಸ್‌ನಲ್ಲಿಯೇ ಹಲ್ಲೆ ನಡೆಸಿದ ಘಟನೆ ಮಹಾವೀರ ಆಸ್ಪತ್ರೆ ಬಳಿ ನಡೆದಿದೆ.
ನಿರ್ವಾಹಕಿ ವಿಜಯ ಎಂಬವರು ಹಲ್ಲೆಗೊಳಗಾಗಿದ್ದು, ಅದೇ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಸನ್ ಎಂಬಾತ ಹಲ್ಲೆ ನಡೆಸಿದ...
ಪುತ್ತೂರು: ಹಲವು ಸಮಸ್ಯೆಗಳಿಗೆ ಇನ್ನು ಸಿಕ್ಕಿಲ್ಲ ಮುಕ್ತಿ; ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರ
ಪುತ್ತೂರು: ನೆಟ್ಟಣಿಗೆ ಮುಡ್ನೂರು ನಿವಾಸಿಗಳು ಕೆಲವು ವರ್ಷಗಳಿಂದ ನೀರಿನ ಸಮಸ್ಯೆ ಹಾಗೂ ಹಲವು ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದು, ಜನಪ್ರತಿನಿಧಿಗಳ ಟೊಳ್ಳು ಭರವಸೆಯಿಂದ ಬೇಸತ್ತ ಜನರು ಬ್ಯಾನರ್ ಆಳವಡಿಸಿ ಚುನಾವಣಾ ಬಹಿಷ್ಕಾರವನ್ನು ಹಾಕಿದ್ದಾರೆ.
ಹಲವು ಭಾರಿ...
ಪುತ್ತೂರು: ರೈಲ್ವೇ ನಿಲ್ದಾಣದ ಬಳಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಪತ್ತೆ
ಪುತ್ತೂರು: ಅಪರಿಚಿತ ಮಹಿಳೆಯೋರ್ವರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಕಬಕ – ಪುತ್ತೂರು ರೈಲ್ವೇ ನಿಲ್ದಾಣದ ಸಮೀಪ ಟ್ರ್ಯಾಕ್‌ನ ಬದಿಯಲ್ಲಿ ಪತ್ತೆಯಾಗಿದೆ.
ಶವ ಕೊಳೆತ ಸ್ಥಿತಿಯಲ್ಲಿದ್ದರಿಂದ ಗುರುತು ಪತ್ತೆಯಾಗಿಲ್ಲ. ಗೆಜ್ಜೆ, ಸೀರೆ ಮೇಲ್ನೊಟಕ್ಕೆ ಕಾಣಿಸುತ್ತಿದ್ದು, ತಲೆ...
















