Tuesday, September 8, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ಯುವತಿಗೆ ಚೂರಿ ಇರಿತ ಪ್ರಕರಣ; ಆರೋಪಿ ಉಮೇಶ್‌ ಪೊಲೀಸ್‌ ವಶಕ್ಕೆ

ಪುತ್ತೂರು: ಯುವತಿಯೋರ್ವಳಿಗೆ ಚೂರಿ ಇರಿದ ಘಟನೆ ಮುಂಡೂರಿನಲ್ಲಿ ನಡೆದಿದ್ದು , ಯುವತಿ ಮೃತಪಟ್ಟಿದ್ದಳು. ಮೃತ ಯುವತಿಯನ್ನು ಮುಂಡೂರು ಕಂಪ ನಿವಾಸಿ ದಿ.ಗುರುವಪ್ಪ ಮತ್ತು ದೇವಕಿದಂಪತಿಗಳ ಪುತ್ರಿ ಜಯಶ್ರೀ (23) ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ...

ಜೈಲಿನಲ್ಲಿರುವ ಪುತ್ತೂರಿನ ಕೈದಿಯಿಂದ ಸಚಿವ ಗಡ್ಕರಿಗೆ ಜೀವ ಬೆದರಿಕೆ ಕರೆ..!

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಒಡ್ಡಿದ ವ್ಯಕ್ತಿ ಬೆಳಗಾವಿ ಜೈಲಿನಲ್ಲಿರುವುದಾಗಿ ನಾಗ್ಪುರ ಪೊಲೀಸರು ಪತ್ತೆ ಹಚ್ಚಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಜಯೇಶ್ ಕಾಂತ ಎಂಬಾತ ಸಚಿವ ಗಡ್ಕರಿ...

ಪುತ್ತೂರು: ಕಾಮುಕ ನಿತೇಶ್ ರೈ ವಿರುದ್ಧ ಫೋಕ್ಸೋ ಪ್ರಕರಣ ದಾಖಲು : ಪ್ರೀತ್ಸೇ ಅಂತ...

ಪುತ್ತೂರು : ಚಿಗುರು ಮೀಸೆ ಹುಟ್ಟೋ ಹೊತ್ತಿನಲ್ಲಿ ತನ್ನ ಕಾಮ ತೀರಿಸಿಕೊಳ್ಳಲು ಅಮಾಯಕ ಹೆಣ್ಣು ಮಕ್ಕಳನ್ನ ಬಳಸಿಕೊಳ್ಳುತ್ತಿದ್ದ ಕಾಮುಕ ಯುವಕ ನಿತೇಶ್ ರೈ ವಿರುದ್ಧ ಇದೀಗ ಸಂಪ್ಯ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಪ್ರಕರಣ...

ಪುತ್ತೂರು: ದೇವಸ್ಥಾನದ ವಠಾರದಲ್ಲಿದ್ದ ಅಂಗಡಿ ಏಕಾಏಕಿ ತೆರವು; ಆಡಳಿತಾಧಿಕಾರಿಗಳ ಮತ್ತು ಟ್ರಸ್ಟಿಗಳ ವಿರುದ್ಧ ಸಾರ್ವಜನಿಕರ...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿರುವ ಅಂಗಡಿಯನ್ನು ಏಕಾಏಕಿ ತೆರವುಗೊಳಿಸಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ ಈ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದೇವಸ್ಥಾನದ ಜಾಗದಲ್ಲಿ ಬಡ ಕುಟುಂಬವೊಂದು ಹಣ್ಣುಕಾಯಿ ಅಂಗಡಿ ತೆರೆದು ಜೀವನ ನಡೆಸುತ್ತಿದ್ದರು....

ಗಣರಾಜೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜಿದಾಬಾನು ಆಯ್ಕೆ

ಪುತ್ತೂರು: ಈ ಬಾರಿಯ ಗಣರಾಜ್ಯೋತ್ಸವ ಪೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ. ವಜಿದಾಬಾನು ಆಯ್ಕೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪೆರೇಡ್‌ನಲ್ಲಿ ಭಾಗವಹಿಸಲು ಎನ್ಎಸ್ಎಸ್ ನಡೆಸಿದ ದಕ್ಷಿಣ ಪ್ರಾಂತೀಯ ಪ್ರೀ ಆರ್‌ಡಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಯಾಗಿರುವ...

ಪುತ್ತೂರು: ಗ್ರಾ.ಪಂ ಸದಸ್ಯ ಗಿರೀಶ್‌ ಗೌಡ ನಿಧನ

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ 4ನೇ ವಾರ್ಡ್‌ನ ಸದಸ್ಯ ಗಿರೀಶ್ ಗೌಡ ಮರಿಕೆ(34)ರವರು ಅಲ್ಪಕಾಲದ ಅಸೌಖ್ಯದಿಂದಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.

ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಪೋಸ್ಟ್‌ ಹಾಕಿದ ಅರಣ್ಯ ಅಧಿಕಾರಿ ಅಮಾನತುಗೊಳಿಸಿ ಬಂಧಿಸುವಂತೆ...

ಪುತ್ತೂರು: ಹಿಂದೂ ಭಜಕರ ವಿರುದ್ಧ ಅವಹೇಳನಕಾರಿ ಬರಹ ಇದೀಗ ಹಿಂದು ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. ಅರಣ್ಯ ಇಲಾಖೆ ಅಧಿಕಾರಿಯ ಅಮಾನತಿಗೆ ಹಿಂದೂ ಸಂಘಟನೆಗಳು ಪಟ್ಟು ಹಿಡಿದಿವೆ. ಡಿ.28ರ ತನಕ ಅಧಿಕಾರಿ ಹಾಗೂ ಜನಪ್ರತಿನಿಧಿಗಳಿಗೆ ಗಡುವು...

ಪುತ್ತೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ವ್ಯಕ್ತಿ ಮೃತ್ಯು

ಪುತ್ತೂರು: ಶಬರಿಮಲೆ ಯಾತ್ರೆ ಕೈಗೊಂಡಿದ್ದ ಕೆಯ್ಯೂರು ಗ್ರಾಮದ ದೇರ್ಲ ಕೃಷ್ಣಪ್ಪ ನಾಯ್ಕರವರ ಪುತ್ರ ಗಂಗಾಧರ್ ಡಿ ಕ್ಯಾಲಿಕೇಟ್‌ನ ಕೋಯಿಕ್ಕೋಡ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಗಂಗಾಧರ್ ದೇರ್ಲರವರು ಬೆಳ್ಳಾರೆಯಿಂದ ಬೆಂಗಳೂರಿನ ಸಹೋದ್ಯೋಗಿಗಳೊಂದಿಗೆ ಶಬರಿಮಲೆ ಯಾತ್ರೆ ಕೈಗೊಂಡಿದ್ದರು....

ಪುತ್ತೂರು: ರೈಲ್ವೇ ಹಳಿ ಚರಂಡಿಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆ

ಪುತ್ತೂರು: ಮುರ ರೈಲ್ವೇ ಹಳಿ ಸಮೀಪದ ಚರಂಡಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಡಿ. 23ರಂದು ಬೆಳಿಗ್ಗೆ ಪತ್ತೆಯಾದ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಕೂಲಿ ಕೆಲಸ ನಿರ್ವಹಿಸುತ್ತಿದ್ದ ಸುಮಾರು 50 ವರ್ಷ ಕಾರ್ಮಿಕ ಎಂದು ಗುರುತಿಸಲಾಗಿದೆ. ರೈಲ್ವೇ...

ಪುತ್ತೂರು: ವಜ್ರಾಭರಣಗಳ ವಾರ್ಷಿಕ ಹಬ್ಬ ಗ್ಲೊ ಫೆಸ್ಟ್‌ಗೆ ಜಿ.ಎಲ್‌ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಚಾಲನೆ

ಪುತ್ತೂರು: ಪ್ರತೀ ಡೈಮಂಡ್ ಕ್ಯಾರೆಟ್‌ನ ಮೇಲೆ ವಿಶೇಷ ಆಕರ್ಷಕ ರಿಯಾಯಿತಿ ನೀಡುವ ಮೂಲಕ ಪುತ್ತೂರಿನ ಪ್ರತಿಷ್ಠಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್.ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ ಈ ಬಾರಿಯ ‘ಗ್ಲೊ ಫೆಸ್ಟ್’ ಸಂಗ್ರಹ ಮಹಿಳೆಯರನ್ನು ಚಕಿತಗೊಳಿಸುವುದರಲ್ಲಿ ಸಂದೇಹವೇ...
error: Content is protected !!