Tag: puttur
ಪುತ್ತೂರು: ಅಕ್ರಮ ಗೋ ಸಾಗಾಟ; ಆರೋಪಿಯನ್ನು ಪೊಲೀಸರಿಗೊಪ್ಪಿಸಿದ ಹಿಂ.ಜಾ.ವೇ ಕಾರ್ಯಕರ್ತರು
ಪುತ್ತೂರು: ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಹಿಡಿದು ಹಿಂ.ಜಾ.ವೇ ಕಾರ್ಯಕರ್ತರು ಪೊಲೀಸರಿಗೆ ಒಪ್ಪಿಸಿದ ಘಟನೆ ಆರ್ಲಪದವು ಸಮೀಪ ನಡೆದಿದೆ.
ಹಿಂದೂ ಜಾಗರಣ ವೇದಿಕೆ ಆರ್ಲಪದವು ಹಾಗು ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು...
ಪುತ್ತೂರು: ರಸ್ತೆ ದಾಟುತ್ತಿದ್ದ ಶಾಲಾ ವಿದ್ಯಾರ್ಥಿಗೆ ಕಾರು ಡಿಕ್ಕಿ
ಪುತ್ತೂರು: ಹಾರಾಡಿ ಶಾಲಾ ಬಳಿ ರಸ್ತೆ ದಾಟುತ್ತಿದ್ದ ಹಾರಾಡಿ ಶಾಲೆಯ ವಿದ್ಯಾರ್ಥಿನಿಗೆ ಕಾರು ಡಿಕ್ಕಿಯಾದ ಘಟನೆ ಡಿ.16 ರಂದು ನಡೆದಿದ್ದು, ಕಾರು ಶಾಸಕರಿಗೆ ಸೇರಿದ್ದು ಎನ್ನಲಾಗಿದೆ.
ಹಾರಾಡಿ ಶಾಲಾ ವಿದ್ಯಾರ್ಥಿ ಶಾಲೆಯ ಬಳಿ ರಸ್ತೆ...
ಪುತ್ತೂರು: ರಾಷ್ಟ್ರಮಟ್ಟದ ವೈಟ್‌ಲಿಫ್ಟರ್ ಹೃದಯಾಘಾತಕ್ಕೆ ಬಲಿ
ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್ ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್, ಮೂಲತಃ ಪುತ್ತೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದವರು.
ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ...
ಪುತ್ತೂರು: 30ನೇ ವರ್ಷದ ಕೋಟಿ ಚೆನ್ನಯ್ಯ ಜೋಡುಕರೆ ಕಂಬಳದ ಕರೆ ಮುಹೂರ್ತಕ್ಕೆ ಚಾಲನೆ
ಪುತ್ತೂರು: ಪುತ್ತೂರು ಮಹತೋಭಾರ ಶ್ರೀ ದೇವರ ಎದುರಿನ ದೇವರಮಾರು ಕಂಬಳಗದ್ದೆಯಲ್ಲಿ ಜನವರಿ 28ರಂದು ನಡೆಯಲಿರುವ 30ನೇ ವರ್ಷದ ಕಂಬಳದ ಕರೆ ಮುಹೂರ್ತಕ್ಕೆ ಡಿ.12ರಂದು ಚಾಲನೆ ನೀಡಲಾಯಿತು.
ಮೊದಲಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥಿಸಿ , ನಂತರ...
ಅಮೇರಿಕಾದಲ್ಲಿ ರೈಲು ಡಿಕ್ಕಿಯಾಗಿ ಪುತ್ತೂರಿನ ಯುವಕ ಮೃತ್ಯು
ಪುತ್ತೂರು: ಅಮೇರಿಕದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ಪುತ್ತೂರು ಬನ್ನೂರು ನಿವಾಸಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ.
ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ...
ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರ ಬರ್ತ್ ಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ...
ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ಬರ್ತ್ ಡೇ ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.
3 ಮುಸ್ಲಿಂ ಯುವಕರೊಂದಿಗೆ 13 ಹಿಂದೂ ಹುಡುಗಿಯರು ಪುತ್ತೂರು ರೈಲು...
ಪುತ್ತೂರು: ಬಾವಿಗೆ ಬಿದ್ದು ಯುವಕ ಮೃತ್ಯು
ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿ ಎಂಬಲ್ಲಿ ನಡೆದಿದೆ.
ಸರ್ವೆ ಗ್ರಾಮದ ಕಡ್ಯ ನಿವಾಸಿ ಬಾಬಣ್ಣ ಗೌಡರ ಪುತ್ರ ಕುಶಾಲಪ್ಪ ಗೌಡ (39.ವ) ಮೃತ ಯುವಕ.
ಕುಶಾಲಪ್ಪ ಗೌಡ ಅವರು...
ಪುತ್ತೂರು: ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಡಿ.1ರಂದು ರಾತ್ರಿ ಒಡಹುಟ್ಟಿದ ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅಣ್ಣನನ್ನು ಪುತ್ತೂರು ನಗರ ಠಾಣಾ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ವಶಕ್ಕೆ ಪಡೆದುಕೊಂಡಿರುವುದಾಗಿ...
ಪುತ್ತೂರು: ಮತದಾರರ ಗುರುತಿನ ಚೀಟಿ ಅನಧಿಕೃತವಾಗಿ ವಿತರಣೆ ಆರೋಪ; ಜನಸೇವಾ ಕೇಂದ್ರಕ್ಕೆ ಬೀಗ ಜಡಿದ...
ಪುತ್ತೂರು: ಮತದಾರರ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ.
ಪುತ್ತೂರಿನ...
ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನಿಂದಲೇ ತಮ್ಮನ ಭೀಕರ ಹತ್ಯೆ; ಆರೋಪಿ ಪರಾರಿ
ಪುತ್ತೂರು: ಕುಡಿದ ಮತ್ತಿನಲ್ಲಿ ಅಣ್ಣನೇ ತಮ್ಮನನ್ನು ಕೊಲೆಗೈದ ಘಟನೆ ಪುತ್ತೂರಿನ ಕೆಮ್ಮಿಂಜೆ ಗ್ರಾಮದ ಕಟ್ಟಡವೊಂದರಲ್ಲಿ ನಡೆದಿದೆ.
ಕಾರ್ಮಿಕರಾಗಿರುವ ಹಾವೇರಿ ಜಿಲ್ಲೆಯ ಹೊಸೂರು ಮೂಲದ ನಿಂಗನ ಗೌಡ, ಒಡಹುಟ್ಟಿದ ತಮ್ಮ ಮಾದೇವಪ್ಪನನ್ನು ಕೊಲೆಮಾಡಿದ್ದಾನೆ ಎಂದು ತಿಳಿದು...















