Tag: puttur
ಪುತ್ತೂರು: KSTRC ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಪುತ್ತೂರು: ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮೇಲ್ಬಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ
ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ.
ವ್ಯಕ್ತಿಯೋರ್ವರು...
ಪುತ್ತೂರು: ಅನಾರೋಗ್ಯದಿಂದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿ ಮೃತ್ಯು
ಪುತ್ತೂರು: ಹತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಅನಾರೋಗ್ಯದಿಂದಾಗಿ ಸಾವನ್ನಪ್ಪಿದ ಘಟನೆ ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ನಡೆದಿದೆ.
ಪುತ್ತೂರು ವಿಕ್ಟರ್ಸ್ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ ವಿದ್ಯಾ ರ್ಥಿನಿ, ನೆಲ್ಲಿಕಟ್ಟೆ ನಿವಾಸಿ ಸತೀಶ್ ಭಂಡಾರಿ ಹಾಗೂ ಚೇತನಾ ದಂಪತಿಗಳ ಪುತ್ರಿ ಹಿಮಾನಿ...
ಪುತ್ತೂರು: ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದ ಮಹಿಳೆಗೆ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ; ವಾಯ್ಸ್...
ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಈ ಕುರಿತು ಮಹಿಳೆಯು ತನಗಾಗುತ್ತಿರುವ ಅನ್ಯಾಯದ ಕುರಿತು ಪುತ್ತೂರಿನ ದಲಿತ್ ಸೇವಾ...
ಪುತ್ತೂರು: ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ...
ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮೊತ್ಸವವು ಡಿ 10 ಮತ್ತು 11 ರಂದು ನಡೆಯಲಿದ್ದು ಇದರ ಆಮಂತ್ರಣ...
ಪುತ್ತೂರು: ಅನಾರೋಗ್ಯದಿಂದ ಅಸುನೀಗಿದ ಪ್ರೌಢಶಾಲಾ ವಿದ್ಯಾರ್ಥಿನಿ
ಪುತ್ತೂರು: ಪುತ್ತೂರಿನ ರಾಮಕೃಷ್ಣ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ಇಂದು ಮೃತಪಟ್ಟಿದ್ದಾರೆ.
ಬನ್ನೂರು ಗ್ರಾಮದ ಸೇಡಿಯಾಪು ಕಂಜೂರಿನ ಆನಂದ ಕುಲಾಲ್ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕೃತಿಕಾ (13) ಮೃತ ದುರ್ದೈವಿ.
ಕೃತಿಕಾ ಪುತ್ತೂರಿನ...
ಪುತ್ತೂರು: ಅಪಘಾತದಿಂದ ಕಾಲಿನ ಮೂಳೆ ಮುರಿದು 10ದಿನ ಆಸ್ಪತ್ರೆಯಲ್ಲಿದ್ದರೂ ಹೇಳಿಕೆ ಪಡೆಯಲು ಬಾರದ ಪೊಲೀಸರು..!
ಪುತ್ತೂರು: ವಾಹನ ಅಪಘಾತವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಬವಾಗಿದೆಯೆಂದು ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನ ಎಂ.ಜೆ ಅಬ್ರಹಾಂ ಎಂಬವರು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ...
ಪುತ್ತೂರು: ಶ್ರೀರಾಮ ಗೆಳೆಯರ ಬಳಗ(ರಿ) ಪುತ್ತಿಲ ವತಿಯಿಂದ ಪ್ರವೀಣ್ ರೈ ಪಾಲ್ತಾಡಿಯವರಿಗೆ ಸನ್ಮಾನ
ಪುತ್ತೂರು: ಶ್ರೀ ರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಸಂಪ್ಯದ ಹೆಡ್ ಕಾನ್‌ಸ್ಟೇಬಲ್ ಪ್ರವೀಣ್...
ಪುತ್ತೂರು: ಬೈಕ್-ಬಸ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭರತ್ ಕುಮಾರ್ (19) ಗಂಭೀರವಾಗಿ ಗಾಯಗೊಂಡ ಘಟನೆ...
ಪುತ್ತೂರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ನಾಪತ್ತೆ
ಪುತ್ತೂರು; ಪುತ್ತೂರು ಕೂರ್ನಡ್ಕ ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ
ಕೂರ್ನಡ್ಕದ ಮರೀಲ್ ಯೂಸುಫ್ ಎಂಬವರ ಮಗನಾದ ಕಲಂದರ್ ಶಾಫೀ ಸೌದಿ ಅರೇಬಿಯಾದಲ್ಲಿ ಅ.29 ರಂದು ರೂಂ. ನಿಂದ ಹೊರಗೆ ಹೋದವರು...
ಪುತ್ತೂರು: ಆರ್ಲಪದವು ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸಾರಥ್ಯದಲ್ಲಿ ಪಾಣಾಜೆ ಒಡ್ಯ ಶಾಲೆಗೆ ಅಡಿಕೆ...
ಪುತ್ತೂರು: ಪಾಣಾಜೆ ಒಡ್ಯದಲ್ಲಿರುವ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆರವರು ಕೊಡುಗೆಯಾಗಿ ನೀಡಿದ ಅಡಿಕೆ ತೋಟದ ಹಸ್ತಾಂತರ ಮತ್ತು ಸನ್ಮಾನ ಕಾರ್ಯಕ್ರಮ ನ.1ರಂದು ನಡೆಯಿತು.
ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್...
















