Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್ &ಚಾರಿಟೇಬಲ್ ಟ್ರಸ್ಟ್ ಫಲಾನುಭವಿಗಳ ಸಮಾವೇಶ ‘ದ‌ಶಸಂಭ್ರಮ’ದ ಆಮಂತ್ರಣ ಪತ್ರ...

ಅ. 26ರಂದು ಕಿಲ್ಲೆ ಮೈದಾನದಲ್ಲಿ 25 ಸಾವಿರ ಮಂದಿಗೆ ವಸ್ತ್ರದಾನ- ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಶನ್&ಚಾರಿಟೇಬಲ್ ಟ್ರಸ್ಟ್ ವತಿಯಿಂದ ಅ. 26ರಂದು ಪುತ್ತೂರು ಕಿಲ್ಲೆ ಮೈದಾನದಲ್ಲಿ ನಡೆಯಲಿರುವ ಟ್ರಸ್ಟ್ ಫಲಾನುಭವಿಗಳ ಸಮಾವೇಶ 'ದಶ ಸಂಭ್ರಮ...

ಸವಣೂರು: ದುಷ್ಕರ್ಮಿಗಳಿಂದ ವಿ.ಎ ಆಫೀಸ್‌ ಮತ್ತು ಬೇಕರಿಗೆ ಕಲ್ಲು ತೂರಾಟ

ಸವಣೂರು: ಕಂದಾಯ ಇಲಾಖೆ ಮತ್ತು ಬೇಕರಿಗೆ ಕಲ್ಲು ತೂರಾಟ ನಡೆಸಿದ ಘಟನೆ ಸವಣೂರು ಜಂಕ್ಷನ್ ನಲ್ಲಿ ನಡೆದಿದೆ. ಸವಣೂರಿನಲ್ಲಿ ಜಾಗದ ತಕರಾರಿಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬ ಸವಣೂರು ಕಂದಾಯ ಕಛೇರಿಗೆ ನುಗ್ಗಿ ತಲವಾರಿನಿಂದ ಹಲ್ಲೆಗೆ ಮುಂದಾಗಿ,...

ಪುತ್ತೂರು: ಪಿಎಫ್‌ಐ ಜಿಲ್ಲಾಧ್ಯಕ್ಷ ಜಾಬೀರ್‌‌ ಅರಿಯಡ್ಕ‍ ಪೊಲೀಸ್‌ ವಶ

ಪುತ್ತೂರು: ಇಂದು ಮುಂಜಾನೆಯಿಂದಲೇ ಶಾಂತಿಭಂಗಕ್ಕೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಮಂದಿ ಪಿಎಸ್‌ಐ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಳ್ಳುತ್ತಿದ್ದು, ರಾಜ್ಯದ ವಿವಿದೆಡೆ ಪೊಲೀಸರು ದಾಳಿ ನಡೆಸುತ್ತಿದ್ದಾರೆ. ಪೊಲೀಸರ ದಾಳಿಯಲ್ಲಿ ಪುತ್ತೂರು ತಾಲೂಕು ಪಿಎಫ್‌ಐ ಜಿಲ್ಲಾಧ್ಯಕ್ಷ...

ಪುತ್ತೂರು: ಎಸ್‌ಡಿಪಿಐ ಕಾರ್ಯದರ್ಶಿ ಅಬ್ದುಲ್‌ ಖಾದರ್‌ ಮನೆಗೆ NIA ದಾಳಿ

ಪುತ್ತೂರು: ಎಸ್.ಡಿ.ಪಿ.ಐ ರಾಜ್ಯ ಕಾರ್ಯದರ್ಶಿ ಅಬ್ದುಲ್ ಖಾದರ್ ರವರ ಸಾಮೆತ್ತಡ್ಕ ನಿವಾಸಕ್ಕೆ ಎನ್ಐಎ ಮತ್ತು ಪುತ್ತೂರು ಪೊಲೀಸರು ದಾಳಿ ಮಾಡಿದ್ದಾರೆ ಎಂದು ತಿಳಿದುಬಂದಿದೆ. ದಾಳಿ ನಡೆಸಿದ ಅಧಿಕಾರಿಗಳು ಅಬ್ದುಲ್ ಖಾದರ್ ರನ್ನು ವಶಕ್ಕೆ ಪಡೆದಿದ್ದಾರೆ...

ಪುತ್ತೂರು: ಡಾ.ಎಂ.ಕೆ ಪ್ರಸಾದ್ ರವರನ್ನು ಭೇಟಿಯಾದ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌

ಪುತ್ತೂರು: ಶ್ರೀರಾಮ ಸೇನೆಯ ಮುಖ್ಯಸ್ಥ, ಹಿಂದೂ ಮುಖಂಡ ಪ್ರಮೋದ್‌ ಮುತಾಲಿಕ್‌ರವರು ಸೆ.19 ರಂದು ಪುತ್ತೂರಿಗೆ ಆಗಮಿಸಿದ್ದು, 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್ ಡಾ.ಎಂ.ಕೆ ಪ್ರಸಾದ್ ರವರನ್ನು ಭೇಟಿ ಮಾಡಿದ್ದರು. ಸೆ.19 ರಂದು ಮಧ್ಯಾಹ್ನ...

ಪುತ್ತೂರು: ಚೆಕ್‌ ಅಮಾನತು ಪ್ರಕರಣದಲ್ಲಿ ತಲೆಮೆರೆಸಿಕೊಂಡಿದ್ದ ಆರೋಪಿಯ ಬಂಧನ

ಪುತ್ತೂರು: ಫೈನಾನ್ಸ್‌ವೊಂದರಿಂದ ವಾಹನ ಖರೀದಿಸಲು ಪಡೆದುಕೊಂಡಿದ್ದ ಸಾಲಕ್ಕೆ ಸಂಬಂಧಿಸಿ ನೀಡಿದ್ದ ಚೆಕ್‌ ಅಮಾನ್ಯಗೊಂಡ ಹಿನ್ನೆಲೆಯಲ್ಲಿ ಅಪರಾಧಿಯಾಗಿ ತಲೆಮರೆಸಿಕೊಂಡಿದ್ದಾತನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಪುತ್ತೂರಿನ ಶ್ರೀರಾಮ್‌ ಟ್ರಾನ್ಸ್‌ಪೋರ್ಟ್‌ ಫೈನಾನ್ಸ್‌ ಸಂಸ್ಥೆಯಿಂದ ವಾಹನ ಖರೀದಿಸಲು ಹಸನಬ್ಬ ಮಂಗಳೂರು...

ಪುತ್ತೂರು: (ಸೆ.19)ರಂದು ಹಿಂದೂ ಮುಖಂಡ ಪ್ರಮೋದ್‌ ಮುತಾಲಿಕ್‌ ಪುತ್ತೂರಿಗೆ ಆಗಮನ

ಪುತ್ತೂರು: -, ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರು ನಾಳೆ (ಸೆ.19) ರಂದು ಪುತ್ತೂರಿಗೆ ಆಗಮಿಸಲಿದ್ದಾರೆ. ನಾಳೆ ಮಧ್ಯಾಹ್ನದ ವೇಳೆಗೆ ಪುತ್ತೂರಿಗೆ ಆಗಮಿಸಲಿರುವ ಅವರು, ಮೊದಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ...

ಪುತ್ತೂರು: ಪ್ರಕಾಶ್ ಫೂಟ್‌ವೇರ್‌ನಿಂದ ಕಳ್ಳತನ, 15ಲಕ್ಷ ರೂ. ನಗದು ಕಳವು

ಪುತ್ತೂರು: ಮುಖ್ಯ ರಸ್ತೆಯಲ್ಲಿರುವ ಪ್ರಕಾಶ್ ಫೂಟ್‌ವೇರ್ ಅಂಗಡಿಗೆ ಕಳ್ಳರು ನುಗ್ಗಿ ಲಕ್ಷಾಂತರ ರೂಪಾಯಿ ನಗದು ಕಳ್ಳತನ ಮಾಡಿದ ಘಟನೆ ನಡೆದಿದೆ. ಪ್ರಕಾಶ್ ಪೂಟ್‌ವೇರ್‌ ಸಂಸ್ಥೆಯ ಮಾಲಕರು ಇನ್ನೋವ ಕಾರು ಖರೀದಿಗೆಂದು ರೂ.15ಲಕ್ಷವನ್ನು ಡ್ರಾವರ್‌ನಲ್ಲಿ ತೆಗೆದಿಟ್ಟಿದ್ದು,...

ಪುತ್ತೂರು: ದಲ್ಕಾಜೆಗುತ್ತು ಮನೆತನದ ಹಿರಿಯರಾದ ಸಂಜೀವ ಸುವರ್ಣ ವಿಧಿವಶ; ಪತ್ರಕರ್ತ ಜ್ಯೋತಿಪ್ರಕಾಶ್ ಪುಣಚರವರಿಗೆ ಪಿತೃ...

ಪುತ್ತೂರು: ದಲ್ಕಾಜೆಗುತ್ತು ಮನೆತನದ ಹಿರಿಯರಾದ ಸಂಜೀವ ಸುವರ್ಣ(90ವ)ರವರು ವಯೋಸಹಜ ಅನಾರೋಗ್ಯ ದಿಂದಾಗಿ ಸೆ.17ರಂದು ಪುಣಚ ಗ್ರಾಮದ ಮೂರಿಬೆಟ್ಟು ಎಂಬಲ್ಲಿರುವ ಸ್ವ ಗೃಹದಲ್ಲಿ ನಿಧನರಾದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರಾಗಿದ್ದ ಇವರು...

ಪುತ್ತೂರು: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ ಪತ್ತೆ; ಕೆಲಸದ ಆಮಿಷ ಒಡ್ಡಿ ಲವ್‌ಜಿಹಾದ್‌ಗೆ...

ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆಯಾದ ಘಟನೆ ಪುತ್ತೂರಿನಲ್ಲಿ ಬೆಳಕಿಗೆ ಬಂದಿದೆ. ಕುಂದಾಪುರ ಮೂಲದ ಹಿಂದೂ ಯುವತಿ ಹಾಗೂ ಕೋಟೇಶ್ವರ ಮೂಲದ ಮುಸ್ಲಿಂ ಹುಡುಗ ಪತ್ತೆಯಾಗಿದ್ದು, ಜಾಗರಣ ವೇದಿಕೆಯ ಕಾರ್ಯಕರ್ತರು ತಡೆದು...
error: Content is protected !!