Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ಏಕಾಏಕಿ ಹಿಮ್ಮುಖವಾಗಿ ಚಲಿಸಿದ ಬಸ್ಸು; ವಿದ್ಯಾರ್ಥಿಯ ಸಮಯಪ್ರಜ್ಞೆಯಿಂದ ಪ್ರಯಾಣಿಕರು ಸೇಫ್..!

ಪುತ್ತೂರು: ನಿಲ್ಲಿಸಿದ್ದ ಬಸ್ಸು ಏಕಾಏಕಿ ಹಿಮ್ಮುಖವಾಗಿ ಚಲಿಸಿದಾಗ, ಚಾಲಕನ ಹಿಂದಿನ ಸೀಟ್‌ನಲ್ಲಿ ಕುಳಿತಿದ್ದ ವಿದ್ಯಾರ್ಥಿಯೋರ್ವ ಬಸ್ ಅನ್ನು ನಿಯಂತ್ರಿಸಿ, ಗಾಬರಿಗೊಂಡಿದ್ದ ಪ್ರಯಾಣಿಕರು ನಿರಾಳವಾಗುವಂತೆ ಮಾಡಿದರು. ಈ ಬಗ್ಗೆ ಸಾಮಾಜಿಕ ವಿದ್ಯಾರ್ಥಿ ಸಿಜಾನ್ ಹಸನ್...

ಪುತ್ತೂರು: ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳ ಪ್ರಕರಣ; ಯುವತಿಯ ಮನೆಗೆ ಮಾಣಿಲ ಶ್ರೀ ಮೋಹನ್‌...

ಪುತ್ತೂರು: ತಿಂಗಳಾಡಿಯಲ್ಲಿ ಅಂಗಡಿಯೊಂದರಲ್ಲಿ ಸಾಮಾನು ಖರೀದಿಸುತ್ತಿದ್ದ ಹಿಂದೂ ಯುವತಿಗೆ ಅಂಗಡಿ ಮಾಲಕನಿಲ್ಲದ ಸಂದರ್ಭ ಅಲ್ಲಿದ್ದ ಮುಸ್ಲಿಂ ಯುವಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ. ಅನ್ಯಕೋಮಿನ ಯುವಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾದ ಯುವತಿಯ ಮನೆಗೆ...

ಪುತ್ತೂರು: ಹಿಂದೂ ಮಹಿಳೆಯ ಜೊತೆ ಅನ್ಯಕೋಮಿನ ಯುವಕನ ಅಸಭ್ಯ ವರ್ತನೆ ಪ್ರಕರಣ; ಹಿಂದೂ ಸಂಘಟನೆ...

ಪುತ್ತೂರು: ತಿಂಗಳಾಡಿಯಲ್ಲಿ ಹಿಂದೂ ಮಹಿಳೆಯ ಜೊತೆ ಅನ್ಯಕೋಮಿನ ಯುವಕ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಈ ಘಟನೆಯನ್ನು ವಿರೋಧಿಸಿ ಹಿಂದೂ ಸಂಘಟನೆ ಕಾರ್ಯಕರ್ತರು ಹಾಗೂ ಮಹಿಳೆಯರು ರಸ್ತೆ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆಯಲ್ಲಿ ಹಿಂದೂ...

ಪುತ್ತೂರು KSRTC ಅಧಿಕಾರಿಗಳಿಂದ ಕುಡುಕರಿಗೆ ಬಂಪರ್ ಆಫರ್.!?? ಕುಡುಕನ ಎದೆಗೆ ತುಳಿದ ನಿರ್ವಾಹಕ ಅಮಾನತು;...

ಪುತ್ತೂರು: KSTRC ಬಸ್ ನಿರ್ವಾಹಕನೋರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಅಮಾನವೀಯ ಕೃತ್ಯ ಈಶ್ವರಮಂಗಲದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರಕಾರಿ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ....

ಪುತ್ತೂರು: ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಹತ್ಯೆಗೆ ಸಹಕರಿಸಿದವರನ್ನು ಐಬಿಯಲ್ಲಿ ಎನ್‌ಐಎ ವಿಚಾರಣೆ

ಪುತ್ತೂರು: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮುಖಂಡನ ಹತ್ಯೆ ಪ್ರಕರಣದ ತನಿಖೆಗೆ ಇಳಿದಿರುವ ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಸೆ.6ರಂದು ಬೆಳ್ಳಂಬೆಳಗ್ಗೆ ಪುತ್ತೂರು, ಉಪ್ಪಿನಂಗಡಿ, ಕಬಕ ಮತ್ತು ಸುಳ್ಯದ 32 ಕಡೆಗಳಿಗೆ ದಾಳಿ...

ಪುತ್ತೂರು: ಶಿವಮಣಿ ಕಲಾ ಸಂಘ (ರಿ) ವಾರ್ಷಿಕೋತ್ಸವ ಹಾಗೂ ಶ್ರೀ ಕೃಷ್ಣ ಜನ್ಮಷ್ಟಮಿ

ಪುತ್ತೂರು ನಗರ ಹೊರವಲಯ ನೆಹರು ನಗರದ ಶಿವನಗರ ಎಂಬಲ್ಲಿ ಕಳೆದ 5 ವರ್ಷಗಳಿಂದ ನೃತ್ಯ, ಸಂಗೀತ, ಭಜನೆ, ಲಘು ಸಿನೇಮಾ ನಿರ್ಮಾಣ  ಕಲಾ ಚಟುವಟಿಕೆಗಳೊಂದಿಗೆ ಕಾರ್ಯಾಚರಿಸುತ್ತಿರುವ ಶಿವಮಣಿ ಕಲಾ ಸಂಘ (ರಿ. ಸಂಖ್ಯೆ 604:2021-22) ಇದರ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ ಪ್ರಥಮ  ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ  ಕಾರ್ಯಕ್ರಮ ಲಿಂಗನಗುಡ್ಡೆ ಶ್ರೀಸೋಮಲಿಂಗೇಶ್ವರ ಮಂದಿರದ ವಠಾರದಲ್ಲಿ ಸಡಗರ ಸಂಭ್ರಮದಿಂದ ಅಗಸ್ಟ್‌ 28 ರಂದು ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪೂರ್ವಾಹ್ನ ಗಂಟೆ 10 ಕ್ಕೆ ಸರಿಯಾಗಿ ಶ್ರೀ ಸೋಮಲಿಂಗೇಶ್ವರ ಮಂದಿರದಲ್ಲಿ ದೇವತಾ ಪ್ರಾರ್ಥನೆಯೊಂದಿಗೆ ಸ್ಥಳೀಯನಗರಸಭಾ ಸದಸ್ಯರಾದ ಶಿವರಾಮ ಸಪಲ್ಯ ದೀಪ ಬೆಳಗಿಸಿ ಶುಭ ಹಾರೈಕೆಗಳೊಂದಿಗೆ ಚಾಲನೆ ನೀಡಿದರು. ಅರುಣಾ ಆಚಾರ್ಯ ಪ್ರಾರ್ಥನೆ ಹಾಡಿದರು. ಮಾಸ್ಟರ್ ಶ್ರೀಮಾನ್ ಸ್ವಾಗತಿಸಿ ಸಂಘದ ಉಪಾಧ್ಯಕ್ಷ ಸುದರ್ಶನ್ ರವರು ಪ್ರಾಸ್ತಾವಿಕ ಭಾಷಣ ಮಾಡಿದರು....

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಬಸ್ಸಿಗೆ ಡಿಕ್ಕಿ: ಬೈಕ್ ಸವಾರ ವೀರಮಂಗಲದ...

ಪುತ್ತೂರು: ಬೈಕೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಬಸ್ಸಿಗೆ ಡಿಕ್ಕಿಯಾದ ಘಟನೆ ಸೆ.3ರಂದು ರಾತ್ರಿ ಪರ್ಲಡ್ಕ ರಸ್ತೆಯಲ್ಲಿ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಬೈಕ್‌ನ್ಲಲಿದ್ದ ವೀರಮಂಗಲದ ಭರತ್‌ರಾಜ್ ಗೌಡ ಮೃತಪಟ್ಟಿದ್ದಾರೆ. ಪುತ್ತೂರು ಗಣೇಶೋತ್ಸವ ಶೋಭಾಯಾತ್ರೆಗೆಂದು ಬಂದಿದ್ದ ಕೊಳ್ತಿಗೆ...

ಪುತ್ತೂರು: “ಅಗ್ನಿವೀರ್‌” ಯೋಜನೆಯ ಆಯ್ಕೆ ಶಿಬಿರಕ್ಕೆ ಹೊರಟ ಯುವಕರು; ಭಾರತ ಮಾತೆಯ ಸೇವೆ ಸಲ್ಲಿಸುವ...

ಪುತ್ತೂರು: ಇಂದಿನಿಂದ ಹಾವೇರಿ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿ ಪಥ್ ನೇಮಕಾತಿ 2022 ರ ಅಡಿಯಲ್ಲಿ ‘ಅಗ್ನಿ ವೀರ’ ಹುದ್ದೆಗಳ ಆಯ್ಕೆ ಪ್ರಕ್ರಿಯೆಗೆ ಸಂಬಂಧಿಸಿ ಪುತ್ತೂರಿನ ವಿದ್ಯಾ ಮಾತಾ ಅಕಾಡೆಮಿಯ ವತಿಯಿಂದ ತರಬೇತುಗೊಂಡ ಸುಮಾರು...

ಮಂಗಳೂರು: ಪುತ್ತೂರಿಗೆ ಆಗಮಿಸುತ್ತಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಮಂಗಳೂರು: ಪುತ್ತೂರಿನ ವಿವೇಕಾನಂದ ಕಾಲೇಜಿನ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಸ್ವಾಯತ್ತ ವಿಭಾಗವನ್ನು ಉದ್ಘಾಟಿಸಲು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಆ.30ರ ಮಂಗಳವಾರ ಬೆಳಿಗ್ಗೆ ಬಜ್ಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಜಿಲ್ಲಾಧಿಕಾರಿ...

ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ನಿಂದಿಸಿ ಬೆದರಿಕೆ ಒಡ್ಡಿದ ಆರೋಪ ಸಾಬೀತು; ಅಪರಾಧಿ ರಂಜಿತ್...

ಪುತ್ತೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವ ಆರೋಪ ಎದುರಿಸುತ್ತಿದ್ದ ರಂಜಿತ್ ಕುಮಾರ್ ಎಂಬಾತನಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ(ಪೊಕ್ಸೋ) ಎಫ್.ಟಿ.ಎಸ್.ಸಿ-೧ ನ್ಯಾಯಾಲಯ...
error: Content is protected !!