Tag: puttur
ಜಿ.ಎಲ್ ಆಚಾರ್ಯ ಜ್ಯುವೆಲ್ಲರ್‍ಸ್‌ನಲ್ಲಿ “ಪ್ರಾಚಿ”, “ಗ್ಲೋ” ಬ್ರಾಂಡ್‌ನ ಚಿನ್ನ ಹಾಗೂ ವಜ್ರಾಭರಣಗಳು
ಪುತ್ತೂರು: ಸ್ವರ್ಣೋದ್ಯಮದಲ್ಲಿ ಸದಾ ಹೊಸತನ್ನು ಪರಿಚಯಿಸುತ್ತಿರುವ ಜಿ, ಎಲ್. ಆಚಾರ್ಯ ಜ್ಯುವೆಲ್ಲರ್‍ಸ್ ಅ್ಯಂಟಿಕ್ ಶೈಲಿಯ ಚಿನ್ನ ಹಾಗೂ ವಜ್ರಾಭರಣಗಳನ್ನು ಆಧುನಿಕ 916 ಪರಿಶುದ್ಧತೆಯಲ್ಲಿ ನೀಡುತ್ತಿದೆ.
ವೈವಿಧ್ಯಮಯ ಮದುವೆ ಚಿನ್ನಾಭರಣಗಳು, ನೂರಾರು ವಿನ್ಯಾಸಗಳಲ್ಲಿ 'ಪ್ರಾಚಿ' ಲೈಟ್‌ವೆಟ್...
ಪುತ್ತೂರು: (ಆ.26ರಿಂದ ಆ.28) ಆರ್.ಎಸ್.ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್; ಬಿಜೆಪಿ ಮತ್ತು ಹಿಂದೂ...
ಪುತ್ತೂರು: ಪುತ್ತೂರಿನ ವಿವೇಕಾನಂದ ಪದವಿ ಕಾಲೇಜಿನಲ್ಲಿ ಆರ್.ಎಸ್.ಎಸ್ ಕರ್ನಾಟಕ ದಕ್ಷಿಣ ಪ್ರಾಂತ ಬೈಠಕ್ ಆ.26ರಿಂದ ಆ.28ರವರೆಗೆ ನಡೆಯಲಿದೆ.
ಆರ್.ಎಸ್.ಎಸ್. ಸಹ ಸರಕಾರ್ಯವಾಹ ಮುಕುಂದರವರ ನೇತೃತ್ವದಲ್ಲಿ ಬೈಠಕ್ ನಡೆಯಲಿದೆ. ಆರ್.ಎಸ್.ಎಸ್. ಮತ್ತು ಅದರ ಪರಿವಾರ ಸಂಘಟನೆಗಳ...
ಪುತ್ತೂರು: ಮುಸ್ಲಿಂ ಯುವಕರ ಜೊತೆ ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರು; ಪೊಲೀಸರಿಂದ ವಿಚಾರಣೆ
ಪುತ್ತೂರು: ಹಿಂದೂ ಮತ್ತು ಕ್ರಿಶ್ಚಿಯನ್ ಯುವತಿಯರ ಜೊತೆ ಮುಸ್ಲಿಂ ಯುವಕರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಎದುರಿನ ಕೆಫೆಯೊಂದರಲ್ಲಿ ಪತ್ತೆಯಾಗಿ ಗೊಂದಲಕ್ಕೆ ಕಾರಣವಾದ ಘಟನೆ ನಡೆದಿದೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ವಿದ್ಯಾರ್ಥಿಗಳನ್ನು ವಿಚಾರಣೆ ನಡೆಸುತ್ತಿದ್ದಾರೆ....
ಮರದ ಕಾಲುಸಂಕ ಮುಕ್ತ ದಕ್ಷಿಣ ಕನ್ನಡ ಜಿಲ್ಲೆ ಅಭಿಯಾನ – ಯುವ ತೇಜಸ್ಸು ಬಳಗದಿಂದ...
ಮಾನವೀಯತೆಗಿಂತ ದೊಡ್ಡ ಧರ್ಮವಿಲ್ಲ ಎಂಬುದು ನಾಣ್ಣುಡಿ. ಸಮಾಜದಲ್ಲಿನ ಸತ್ತುಹೋದ ಕೆಲ ಮನಸ್ಸುಗಳ ನಡುವೆ ಜೀವಂತ ಶವಗಳಾಗುವ ಬದಲು ನಮ್ಮಿಂದ ಸಮಾಜಕ್ಕೇನಾದರೂ ಸಹಾಯ ಮಾಡಬಹುದು ಎಂಬ ಸಮಾನ ಮನಸ್ಕರ ಗುಂಪೊಂದು ಯೋಚಿಸಿದ ಫಲವಾಗಿ ಹುಟ್ಟಿಕೊಂಡ...
ಪುತ್ತೂರು: ಡಾ. ಎಂ.ಕೆ. ಪ್ರಸಾದ್ ರವರಿಗೆ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗದಿಂದ ಸನ್ಮಾನ; ನಿವೃತ್ತ...
ಪುತ್ತೂರು: ಐಎಮ್ ವೈದ್ಯರ ದಿನದ ಪ್ರಶಸ್ತಿ ಪುರಸ್ಕೃತರಾದ ಪುತ್ತೂರಿನ ಡಾ. ಎಂ.ಕೆ. ಪ್ರಸಾದ್ ರವರಿಗೆ ಸತ್ಯಜಿತ್ ಸುರತ್ಕಲ್ ಅಭಿಮಾನಿ ಬಳಗ ಪುತ್ತೂರು ಇದರ ವತಿಯಿಂದ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಸತ್ಯಜಿತ್ ಸುರತ್ಕಲ್, ರಾಷ್ಟ್ರಭಕ್ತ ನಾಗರಿಕ...
ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳನ್ನು ಹೆಡೆಮುರಿ ಕಟ್ಟಿದ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಮೂವರಿಗೆ...
ಪ್ರವೀಣ್ ನೆಟ್ಟಾರು ಹತ್ಯೆ ಕುರಿತಂತೆ 27-07-2022 ರಂದು ಬೆಳ್ಳಾರೆ ಪೊಲೀಸ್ ಠಾಣಾ ಅ.ಕ್ರ.ಸಂಖ್ಯೆ: 63/2022 ಕಲಂ 302 ಜೊತೆಗೆ 34 ಐಪಿಸಿ ಯಂತೆ ಪ್ರಕರಣ ದಾಖಲಾಗಿತ್ತು. ಇದೊಂದು ಸೂಕ್ಷ್ಮ ಪ್ರಕರಣವಾಗಿದ್ದು ಇಡೀ ಕರಾವಳಿಯನ್ನೇ...
ಪುತ್ತೂರು : ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಅಮೃತ ಮಹೋತ್ಸವದ...
ಪುತ್ತೂರು : ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಸ್ವಾತಂತ್ರ್ಯದ ನಡಿಗೆ ಪುತ್ತೂರಿನ ದರ್ಬೆಯಲ್ಲಿ ಸೋಮವಾರ ಬೆಳಿಗ್ಗೆ ಆರಂಭಗೊಂಡಿತು.
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಸುಧಾಕರ ಶೆಟ್ಟಿ...
ಪುತ್ತೂರು: ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ DYSP ಗಾನಾ ಪಿ ಕುಮಾರ್ ವರ್ಗಾವಣೆ;...
ಪುತ್ತೂರು : ಅನೇಕ ಮೃದು ಧೋರಣೆಗಳಿಂದ ಹಿಂದೂ ಪರ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿದ್ದ, ಪುತ್ತೂರಿನ ಡಿವೈಎಸ್ ಪಿ ಗಾನಾ ಪಿ ಕುಮಾರ್ ಅವರ ವರ್ಗಾವಣೆಗೆ ಪೊಲೀಸ್ ಮಹಾನಿರ್ದೇಶಕ ಡಾ.ಎಎ.ಸಲೀಂ ಅದೇಶ ಹೊರಡಿಸಿದ್ದಾರೆ. ಸಿ.ಐ.ಡಿಯಲ್ಲಿದ್ದ...
ಪುತ್ತೂರು: ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸ್ವರ್ಣೋದ್ಯಮಿ ಜಿ.ಎಲ್.ಬಲರಾಮ ಆಚಾರ್ಯರಿಗೆ ಬಾಂಧವ್ಯ ಫ್ರೆಂಡ್ಸ್ ವತಿಯಿಂದ ಅಭಿನಂದನೆ
ಪುತ್ತೂರು: ಉದ್ಯಮ ಕ್ಷೇತ್ರದ ಜೊತೆಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ಸಾಧನೆಗೈದಿರುವುದಕ್ಕೆ ಸಂಬಂಧಿಸಿ ವಿ.ಆರ್.ಎಲ್. ಸಮೂಹ ಸಂಸ್ಥೆಯ ವಿಜಯವಾಣಿ ಮತ್ತು ದಿಗ್ವಿಜಯ ನ್ಯೂಸ್ ಚಾನಲ್ ವತಿಯಿಂದ "ವಿಜಯರತ್ನ-2022" ಪ್ರಶಸ್ತಿ ಪುರಸ್ಕೃತಗೊಂಡಿರುವ ಪುತ್ತೂರಿನ ಖ್ಯಾತ ಸ್ವರ್ಣೋದ್ಯಮಿ,...
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕ; ನೆರವಿನ ನಿರೀಕ್ಷೆಯಲ್ಲಿ ಕುಟುಂಬಸ್ಥರು ಹಾಗೂ ಸ್ನೇಹಿತರು
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಯುವಕನ ಚಿಕಿತ್ಸಾ ವೆಚ್ಚಕ್ಕಾಗಿ ಕುಟುಂಬಸ್ಥರು ಹಾಗೂ ಸ್ನೇಹಿತರು ಸಹಾಯದ ನಿರೀಕ್ಷೆಯಲ್ಲಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ಉಕ್ಕುಡ ದರ್ಬೆಯ ನವೀನ್ ಕುಮಾರ್ ಕಿಡ್ನಿ ವೈಫಲ್ಯದ ಸಮಸ್ಯೆಯಿಂದ ಬಳಲುತ್ತಿದ್ಧಾರೆ. ತೀರಾ ಬಡ...
















