Tag: puttur
ಪುತ್ತೂರು: ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜು ರಾಜ್ಯ ಮಟ್ಟಕ್ಕೆ ಆಯ್ಕೆ
ಪುತ್ತೂರು : ಪುಣಚದ ಶ್ರೀದೇವಿ ವಿದ್ಯಾ ಕೇಂದ್ರದಲ್ಲಿ ನಡೆೆದ ವಿದ್ಯಾ ಭಾರತಿ ಕರ್ನಾಟಕ ಜಿಲ್ಲಾ ಮಟ್ಟದ ಖೋಖೋ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಬಾಲಕ ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನ...
ಪುತ್ತೂರು: 21 ವರ್ಷಗಳ ಹಿಂದಿನ ಕಳ್ಳತನ ಪ್ರಕರಣ: ತಲೆಮರೆಸಿಕೊಂಡಿದ್ದ ಆರೋಪಿ ಅಂದರ್..!!
ಪುತ್ತೂರು: ಸುಮಾರು 21 ವರ್ಷಗಳ ಹಿಂದೆ ಕಾರು ಬಾಡಿಗೆಗೆ ಪಡೆಡು ಹಲವಾರು ಕಡೆ ಸುತ್ತಾಡಿ ಕಾರು ಚಾಲಕನಿಗೆ ಬಾಡಿಗೆ ಕೊಡದ ಚಾಲಕನಿಲ್ಲದ ವೇಳೆ ಕಾರನ್ನು ಕದ್ದು ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿದ್ದ ಇಬ್ಬರು...
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಪುತ್ತೂರಿನ ಖ್ಯಾತ ಚಿನ್ನದ ಮಳಿಗೆಯ 'ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್' ನೂತನ ಶೋರೂಂನಲ್ಲಿ ಬೃಹತ್ ತಿರಂಗವನ್ನು ಹಾರಿಸಲಾಗಿದೆ.
ಹರ್ ಘರ್ ತಿರಂಗ ಅಭಿಯಾನದ ಪ್ರಯುಕ್ತ ಮುಖ್ಯರಸ್ತೆಯಲ್ಲಿರುವ ನೂತನ ಶೋರೂಂ...
ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆ ಹಾಗೂ ಪಲ್ಲಥಾರ್ ಅಂಗನವಾಡಿಯಲ್ಲಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ
ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಬಿ.ಎಡ್ ಕಾಲೇಜುಗಳ ಜಂಟಿ ಆಶ್ರಯದಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ
ಪುತ್ತೂರು: ವಿವೇಕಾನಂದ ವಿದ್ಯಾಸಂಸ್ಥೆಗಳು ತೆಂಕಿಲ ಇಲ್ಲಿ 75ನೇ ಸ್ವಾತಂತ್ರೋತ್ಸವ ದಿನಾಚರಣೆ ಸ್ವಾತಂತ್ರ್ಯ 75ನೇ...
ಪುತ್ತೂರು:ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು...
ಪುತ್ತೂರು: ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು, ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಡಾ. ಪಿ. ಬಿ. ರೈ ಪ್ರತಿಷ್ಠಾನ, ನೂಜಿ ತರವಾಡು, ಕೆಯ್ಯೂರು, ಪುತ್ತೂರು ತಾಲೂಕು ಇವುಗಳ ಸಂಯುಕ್ತ...
ಬೆಳ್ತಂಗಡಿ: ಅನ್ಯಕೋಮಿನ ಯುವಕನ ಜೊತೆ ಹಿಂದೂ ಯುವತಿ; ಪೊಲೀಸರಿಗೆ ಒಪ್ಪಿಸಿದ ಹಿಂದೂ ಕಾರ್ಯಕರ್ತರು
ಬೆಳ್ತಂಗಡಿ: ಬೆಳ್ತಂಗಡಿ ಸಮೀಪದ ಕಾಪಿನ ಬಾಗಿಲು ಎಂಬ ಪ್ರದೇಶದಲ್ಲಿ ಅನ್ಯ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೆಳಕಿಗೆ ಬಂದಿದೆ.
ಗದಗ ಮೂಲದ ರಫೀಕ್ (21) ಎಂಬಾತ ಗದಗ ಮೂಲದ ಹಿಂದೂ...
ಮಂಗಳೂರು: ಪ್ರವೀಣ್ ನೆಟ್ಟಾರು ಹತ್ಯೆಗೆ ತಯಾರಾಗಿತ್ತು ಬಿಗ್ ಸ್ಕೆಚ್.!? ಆರೋಪಿಗಳ ಇಂಚಿಂಚು ಮಾಹಿತಿ ಇಲ್ಲಿದೆ....
ಮಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿದಂತೆ 3 ಹಂತಕರನ್ನು ಬಂಧಿಸಲಾಗಿದೆ. ಆ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಹಂತಕರು ಯರ‍್ಯಾರು.? ಇವರ ಪ್ಲಾನ್ ಹೇಗಿತ್ತು.! ಇಷ್ಟು ದಿನ ಹೇಗೆಲ್ಲಾ...
ಪುತ್ತೂರು: ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ ಅವರಿಗೆ “ವಿಜಯರತ್ನ-2022” ಪ್ರಶಸ್ತಿ...
ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ. ಈ ಹಿನ್ನಲೆ ಅವರನ್ನು ಭೇಟಿ ಮಾಡಿದ ಶಾಸಕ ಸಂಜೀವ ಮಠಂದೂರು ಹಾಗೂ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿ...
“ವಿಜಯರತ್ನ-2022” ಪ್ರಶಸ್ತಿ ಪಡೆದುಕೊಂಡ ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯ
ಜಿ. ಎಲ್. ಆಚಾರ್ಯ ಸಂಸ್ಥೆಯ ನಿರ್ದೇಶಕ ಜಿ.ಎಲ್.ಬಲರಾಮ್ ಆಚಾರ್ಯರವರು "ವಿಜಯರತ್ನ-2022" ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿಜಯವಾಣಿ ದಿನ ಪತ್ರಿಕೆ ಮತ್ತು ದಿಗ್ವಿಜಯ ಚಾನೆಲ್ ವತಿಯಿಂದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ನೀಡಲಾಗುವ ರಾಜ್ಯ ಮಟ್ಟದ...
ಪುತ್ತೂರು: ಹಿಂ.ಜಾ.ವೇ ವತಿಯಿಂದ ಪ್ರವೀಣ್ ನೆಟ್ಟಾರುರವರಿಗೆ ನುಡಿನಮನ, ಶ್ರದ್ಧಾಂಜಲಿ ಸಭೆ
ಪುತ್ತೂರು: ಹಿಂದೂ ಜಾಗರಣ ವೇದಿಕೆ ಈಶ್ವರಮಂಗಲದ ವತಿಯಿಂದ ನಮ್ಮೆಲ್ಲರನ್ನು ಅಗಲಿದ ಸಹೋದರ ಪ್ರವೀಣ್ ನೆಟ್ಟಾರುರವರ ಶ್ರದ್ಧಾಂಜಲಿ ಸಭೆಯು ಪಂಚಲಿಂಗೇಶ್ವರ ಸಭಾ ಭವನ ಈಶ್ವರಮಂಗಲದಲ್ಲಿ ನಡೆಯಿತು.
ಸೇರಿರುವ ಎಲ್ಲರೂ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಿ ನಮನವನ್ನು...
















