Tag: puttur
ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆಗೆ ಶರಣು
ಯುಪಿಎಸ್‌ಸಿ ಪರೀಕ್ಷೆಗೆ ಹೆದರಿ ಡೆತ್ ನೋಟ್ ಬರೆದಿಟ್ಟು ಯುವಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಮಜರಾ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾಗಿರುವ ಯುವಕ ಜಗದೀಶ್...
ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ – ಪವಾಡಸದೃಶವಾಗಿ ಪಾರಾದ ಸವಾರ
ಕಾರ್ಕಳ: ದ್ವಿಚಕ್ರ ವಾಹನಕ್ಕೆ ಕಾರೊಂದು ಢಿಕ್ಕಿ ಹೊಡೆದು ಸವಾರ ಜೀವಪಾಯದಿಂದ ಪಾರಾದ ಘಟನೆ ನಗರದ ಕರಿಯಕಲ್ಲು ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ-169 ರಲ್ಲಿ ನಡೆದಿದೆ.
ಬಜಗೋಳಿ ಕಡೆಯಿಂದ ಕಾರೊಂದು ಅತೀ ವೇಗವಾಗಿ ಕಾರ್ಕಳ...
ಪುತ್ತೂರು : ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ- ಕಿಲೋಮೀಟರ್ ಗಟ್ಟಲೆ ರಸ್ತೆ ಬ್ಲಾಕ್
ಪುತ್ತೂರು : ಇನ್ನೋವಾ ಮತ್ತು ಫೋರ್ಡ್ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಸಂಟ್ಯಾರು ಎಂಬಲ್ಲಿ ನಡೆದಿದೆ.
ಘಟನೆಯಲ್ಲಿ ಇನ್ನೋವಾ ಕಾರು ಚಾಲಕ, ಉಪ್ಪಿನಂಗಡಿ ಮೂಲದ ವ್ಯಕ್ತಿ ಸಹಿತ ಹಲವರಿಗೆ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ...
ಮಣಿಪಾಲ: ಬಸ್ ಮಾಲಕನೇ ಬಸ್ ನ ಚಕ್ರಕ್ಕೆ ಸಿಲುಕಿ ಮೃತ್ಯು
ಮಣಿಪಾಲ: ಬಸ್ ಮಾಲಕನೇ ಗ್ಯಾರೇಜ್ ಒಂದರಲ್ಲಿ ಬಸ್ ನ ಅಡಿಗೆ ಬಿದ್ದು ಮೃತಪಟ್ಟ ಘಟನೆ ಮಣಿಪಾಲದ ಬಡಗಬೆಟ್ಟುವಿನಲ್ಲಿ ಸಂಭವಿಸಿದೆ.
ಅವಘಡದಲ್ಲಿ ಮೃತಪಟ್ಟವರನ್ನು ಉಡುಪಿ ಮಾಂಡವಿ ಬಸ್‌ನ ಮಾಲಕ ದಯಾನಂದ ಶೆಟ್ಟಿ (65) ಎಂದು ತಿಳಿದುಬಂದಿದೆ.ಇವರು...
ವಿಟ್ಲ: ದಾಸ್ತಾನಿರಿಸಿದ್ದ ಅಡಿಕೆ ಮತ್ತು ಕಾಳುಮೆಣಸು ಕಳವು
ವಿಟ್ಲ: ಮನೆಯ ಸಮೀಪದ ಕೊಠಡಿಯಲ್ಲಿಟ್ಟಿದ್ದ ಅಡಿಕೆ ಮತ್ತು ಕರಿಮೆಣಸು ಕಳವಾದ ಘಟನೆ ಕೊಳ್ನಾಡು ಗ್ರಾಮದ ಕುಡ್ತಮುಗೇರು ಎಂಬಲ್ಲಿ ನಡೆದಿದೆ.
ಕುಡ್ತಮುಗೇರು ಕೆ. ಅಣ್ಣು ಸಪಲ್ಯ ಅವರು ಒಣಗಿಸಿ ಸುಲಿಯದ ಅಡಿಕೆ (ಅಂದಾಜು 150 ಕೆ.ಜಿ.)...
ಕಡಬ : ವಿದ್ಯಾರ್ಥಿನಿಯರಿಗೆ ಆ್ಯಸಿಡ್ ಎರಚಿದ ಕಿರಾತಕ ಜೈಲುಪಾಲು
ಕಡಬ : ಪ್ರೀತಿ ನಿರಾಕರಣೆಯ ಆಕ್ರೋಶದಿಂದ ಮಾ. 4ರಂದು ಬೆಳಗ್ಗೆ ಕಡಬ ಸರಕಾರಿ ಪ.ಪೂ. ಕಾಲೇಜಿನ ಆವರಣದಲ್ಲಿ ಪರೀಕ್ಷೆ ಬರೆಯಲು ಸಿದ್ಧರಾಗುತ್ತಿದ್ದ ವಿದ್ಯಾರ್ಥಿನಿಯರ ಆ್ಯಸಿಡ್ ಎರಚಿದ ಆರೋಪಿ ಅಬಿನ್ ನನ್ನು ಪೊಲೀಸರು ಮತ್ತೆ...
ರಾಮೇಶ್ವರಂ ಕೆಫೆ ಸ್ಪೋಟ: – ಶಂಕಿತ ಆರೋಪಿಯನ್ನು ವಶಕ್ಕೆ ಪಡೆದ ಎನ್‌ಐಎ
ಮಾರ್ಚ್ 1 ರಂದು ನಡೆದಿದ್ದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ ) ಬುಧವಾರ ಮಹತ್ವರ ಪ್ರಗತಿ ಸಾಧಿಸಿದೆ. ರಾಷ್ಟ್ರೀಯ ಮಾಧ್ಯಮಗಳ ವರದಿಗಳ ಪ್ರಕಾರ...
ಬೆಳ್ಳಾರೆ: ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನ!
ಬೆಳ್ಳಾರೆ: ಮಹಿಳೆಯೋರ್ವರು ರಬ್ಬರ್ ಶೀಟ್ ಮಾಡಲು ಬಳಸುವ ಆ್ಯಸಿಡ್ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳ್ಳಾರೆಯಲ್ಲಿ ನಡೆದಿದೆ .
ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಮಹಿಳೆಯು ಆ್ಯಸಿಡ್ ಸೇವಿಸಿ ತನ್ನ ಸಹೋದ್ಯೋಗಿಗೆ ಕರೆಮಾಡಿ ತಿಳಿಸಿದ್ದಾರೆ...
ಮಂಗಳೂರು: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್‌ನಲ್ಲಿ ಮನಬಂದಂತೆ ಥಳಿಸಿದ ಸೊಸೆ
ಮಂಗಳೂರು: ವೃದ್ಧ ಮಾವನಿಗೆ ಕ್ರೂರ ಸೊಸೆಯೊಬ್ಬಳು ಬನಬಂದಂತೆ ಥಳಿಸಿರುವ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ನಗರದ ನಿವಾಸಿ ಪದ್ಮನಾಭ ಸುವರ್ಣ (76) ಹಲ್ಲೆಗೊಳಗಾದರೆ, ಸೊಸೆ ಉಮಾ ಶಂಕರಿ ಹಲ್ಲೆ...
ನೇರಳೆ ಹಣ್ಣಿನ ಬೀಜದಲ್ಲಿದೆ ಆರೋಗ್ಯದಾಯಕ ಗುಣ!
ನೇರಳೆ ಹಣ್ಣು ಭಾರತದ ನೆಚ್ಚಿನ ಬೇಸಿಗೆ ಹಣ್ಣುಗಳಲ್ಲಿ ಒಂದಾಗಿದೆ, ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಸಾಮಾನ್ಯವಾಗಿ ಇಂಡಿಯನ್ ಬ್ಲ್ಯಾಕ್‌ಬೆರಿ, ಜಾವಾ ಪ್ಲಮ್ ಅಥವಾ ಬ್ಲ್ಯಾಕ್ ಪ್ಲಮ್ ಎಂದು ಇದನ್ನು ಕರೆಯಲಾಗುತ್ತದೆ. ನೇರಳೆ...
















