Tag: puttur
ಪುತ್ತೂರು: ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ರವಿ ಬಿ.ಎಸ್
ಪುತ್ತೂರು: ಸಂಪ್ಯದಲ್ಲಿರುವ ಪುತ್ತೂರು ಗ್ರಾಮಾಂತರ ಠಾಣೆ, ಕಡಬ ಮತ್ತು ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಪುತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ಶೃಂಗೇರಿ ಠಾಣೆಯಿಂದ ರವಿ ಬಿ.ಎಸ್ ಆಗಮಿಸಲಿದ್ದಾರೆ. ಇಲ್ಲಿ ಇನ್ಸ್ಪೆಕ್ಟರ್ ಆಗಿದ್ದ ಉಮೇಶ್...
ಪುತ್ತೂರು: ಕರ್ತವ್ಯದ ವೇಳೆ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಪೊಲೀಸ್ ಸಿಬ್ಬಂದಿ
ಕೊಣಾಜೆ: ಕರ್ತವ್ಯ ನಿರತರಾಗಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ಅಸ್ಪಸ್ಧಗೊಂಡು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಕೊಣಾಜೆ ಠಾಣೆಯಲ್ಲಿ ಘಟನೆ ನಡೆದಿದೆ. ಮೃತರನ್ನು ಜಗನ್ನಾಥ (44) ಎಂದು ಗುರುತಿಸಲಾಗಿದೆ.
ಜಗನ್ನಾಥ ಅವರು ಕರ್ತವ್ಯದಲ್ಲಿ ವೇಳೆ ಅಸ್ಪಸ್ಧಗೊಂಡಿದ್ದು, ಅವರನ್ನು ಕಣಚೂರು...
ಉಪ್ಪಿನಂಗಡಿ, ಪುತ್ತೂರು, ಕಡಬ ಠಾಣಾ ಸಬ್‌ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ
ಪುತ್ತೂರು: ಉಪ್ಪಿನಂಗಡಿ ಪೊಲೀಸ್ ಠಾಣೆಯ ಎಸ್. ಐ ಕುಮಾರ್ ಕಾಂಬ್ಳೆರವರನ್ನು ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರಾದ ದಿವ್ಯ ಜ್ಯೋತಿ ರೇ ರವರು ಆದೇಶಿಸಿದ್ದಾರೆ.
ಅದೇ ರೀತಿ ಪ್ರಸ್ತುತ ಪುತ್ತೂರು ನಗರ ಪೊಲೀಸ್ ಠಾಣಾಧಿಕಾರಿಯಾಗಿರುವ ರಾಜೇಶ್...
ಧನ್ವಿ ರೈ ಪಾಣಾಜೆ, ವಿಂಧ್ಯಾ ಎಸ್.ರೈ ಸೇರಿದಂತೆ ವಿವಿಧ ಸಾಧಕರಿಗೆ ರಾಜ್ಯ ಪ್ರಶಸ್ತಿ
ಪುತ್ತೂರು : ಸುಳ್ಯ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಸುಳ್ಯ ದೇವಮ್ಮ ಕಾಂಪ್ಲೆಕ್ಸ್‌ನಲ್ಲಿ ಭೀಮರಾವ್ ವಾಷ್ಠರ್ ಸುಳ್ಯರವರ ಸಂಯೋಜನೆಯಲ್ಲಿ ನಡೆದ ಸಾಹಿತ್ಯ ಸಂಭ್ರಮ-2022ದಲ್ಲಿ ವಿವಿಧ ಸಾಧಕರಿಗೆ ಚಂದನ ಕಲಾ ಪ್ರತಿಭೆ ರಾಜ್ಯ ಮಟ್ಟದ...
ಪುತ್ತೂರು: ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ
ಪುತ್ತೂರು: ಜಿಲ್ಲಾ ಮಟ್ಟದ ಪ್ರಾಥಮಿಕ U-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪುತ್ತೂರು ತಾಲೂಕು ದ್ವಿತೀಯ ಸ್ಥಾನ ಗಳಿಸಿದೆ. ಈ ವಿಭಾಗದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8ನೇ...
ಬೆಳ್ಳಾರೆ: ಪ್ರವೀಣ್ ನೆಟ್ಟಾರು ಮನೆಗೆ ಡಿ.ವಿ ಸದಾನಂದ ಗೌಡ ಭೇಟಿ
ಬೆಳ್ಳಾರೆ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮನೆಗೆ ಮಾಜಿ ಕೇಂದ್ರ ಸಚಿವ, ಬೆಂಗಳೂರು ಉತ್ತರಲೋಕಸಭಾ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ 1...
ಪುತ್ತೂರು: “ವೀರರು ಅಮರರು ” ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ
ಪುತ್ತೂರು: ಸರಕಾರಿ ಪ್ರೌಢಶಾಲೆ ನಡ ಬೆಳ್ತಂಗಡಿ ಇಲ್ಲಿ ಜು25 ರಂದು ಪ್ರೀವಂತ ಕ್ರಿಯೇಟಿವ್ ಸೆಂಟರ್ ನಿರ್ಮಾಣದ "ವೀರರು ಅಮರರು "ಯೋಧರ ವಿಶೇಷ ಕಾರ್ಯಕ್ರಮ ಬಿಡುಗಡೆ ಸಮಾರಂಭ ನಡೆಯಿತು.
"ವೀರರು ಅಮರರು " ಎನ್ನುವ ಯೋಧರ...
ಪ್ರವೀಣ್ ನೆಟ್ಟಾರು ಹತ್ಯೆ..! ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ನೆರವು ಘೋಷಣೆ
ಪುತ್ತೂರು: ಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು (34) ರವರ ಮನೆಯವರಿಗೆ ಸಂಘ ಪರಿವಾರದ ವತಿಯಿಂದ 50 ಲಕ್ಷರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಕರ್ನಾಟಕ ದಕ್ಷಿಣ ಪ್ರಾಂತ್ಯ ರಾಷ್ಟ್ರೀಯ ಸ್ವಯಂ ಸೇವಕ...
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ; ಮೆರವಣಿಗೆ ಮೂಲಕ ಹುಟ್ಟೂರಿತ್ತ ಪಾರ್ಥಿವ ಶರೀರ
ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಬಳಿಕ ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಮೆರವಣಿಗೆ ಮೂಲಕ ಕೊಂಡೊಯ್ಯಲಾಗುತ್ತಿದೆ. ಪುತ್ತೂರು, ಬೆಳ್ಳಾರೆಯಲ್ಲಿ ಪೊಲೀಸರು ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಸಾವಿರಾರು ಸಂಖ್ಯೆಗಳು...
ವಿ. ಹಿಂ.ಪ ಸ್ಥಾಪನಾ ದಿನದ ಅಂಗವಾಗಿ ನಡೆಯುವ 12ನೇ ವರುಷದ ಪುತ್ತೂರು ಮೊಸರು ಕುಡಿಕೆ...
ಪುತ್ತೂರು: ಶ್ರೀ ಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಗೊಂಡ ವಿಶ್ವ ಹಿಂದೂ ಪರಿಷತ್ ಇದರ ಸ್ಥಾಪನಾ ದಿನದ ಪ್ರಯುಕ್ತ ಹಲವು ವರುಷಗಳಿಂದ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ ಪುತ್ತೂರು ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮದ ಈ ವರುಷ...
















