Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ಬೈಕ್‌ ಮತ್ತು ಕಾರು ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಾಯ

ಪುತ್ತೂರು: ಬೈಕ್ ಮತ್ತು ಕಾರು ನಡುವೆ ಅಪಘಾತವು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾ ಣದ ಬಳಿ ನಡೆದಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಬೀದಿ, ಆದರ್ಶ ಆಸ್ಪತ್ರೆಯ ರಸ್ತೆ, ರೈಲ್ವೇ ನಿಲ್ದಾಣ ರಸ್ತೆ ಸಂಪರ್ಕ ಹೊಂದುವಲ್ಲಿ...

ವಿಟ್ಲ: ಬಿಜೆಪಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆ

ವಿಟ್ಲ: ಭಾರತೀಯ ಜನತಾ ಪಾರ್ಟಿ ಪುತ್ತೂರು ಗ್ರಾಮಾಂತರ ಮಂಡಲ ಕಾರ್ಯನಿರ್ವಹಣಾ ತಂಡದ ಸಭೆಯು ಇಂದು ಧರ್ಮ ಸೇವಾ ವಿಶ್ವಸ್ಥ ಮಂಡಳಿ ಸಭಾ ಭವನ ಧರ್ಮನಗರ ಕಂಬಳಬೆಟ್ಟು ಇಲ್ಲಿ ನಡೆಯಿತು. ಕಾರ್ಯಕ್ರಮ ಬಿಜೆಪಿ ದಕ್ಷಿಣ ಕನ್ನಡ...

ವಿವೇಕಾನಂದ ಪ. ಪೂ ಕಾಲೇಜಿನಲ್ಲಿ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಟೇಬಲ್...

ಕಠಿಣ ಪರಿಶ್ರಮ ಮತ್ತು ಶಿಸ್ತು ಮೈಗೂಡಿಸಿಕೊಂಡಾಗ ಕ್ರೀಡೆಯಲ್ಲಿ ಯಶಸ್ಸು ಸಾಧ್ಯ-ನವೀನ್ ಕುಮಾರ್ ಎಂ.ಕೆ ಪುತ್ತೂರು: ಬುದ್ಧಿಶಕ್ತಿ ಹೆಚ್ಚಳ, ಬೆಳವಣಿಗೆ, ದೈಹಿಕ ಮತ್ತು ಮಾನಸಿಕ ಸಮತೋಲನ ಕಾಯ್ದುಕೊಳ್ಳುವುದಕ್ಕೆ ಕ್ರೀಡೆ ವಿದ್ಯಾರ್ಥಿಗಳ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ....

ಕರಾವಳಿಯಲ್ಲಿ ಭಾರೀ ಇಳಿಕೆ ಕಂಡ ಕೋಳಿ ಮಾಂಸ, ಮೊಟ್ಟೆ ದರ..!!

ಕರಾವಳಿಯಲ್ಲಿ ಗಗನಕ್ಕೇರಿದ್ದ ಕೋಳಿ ಮಾಂಸದ ದರ ತೀವ್ರ ಕುಸಿತ ಕಂಡಿದ್ದು, ಮೊಟ್ಟೆ ಬೆಲೆಯೂ ಇಳಿದಿದೆ. 10 ದಿನಗಳ ಹಿಂದೆ ಮಾರುಕಟ್ಟೆಯಲ್ಲಿ ಬ್ರಾಯ್ಲರ್‌ ಕೋಳಿ ಮಾಂಸ ಸ್ಕಿನ್‌ಲೆಸ್‌ ಕೆಜಿಗೆ 240 ರೂ. ಇತ್ತು. ವಿತ್‌ಸ್ಕಿನ್‌...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ; ಪ್ರಾಣಾಪಾಯದಿಂದ ಪಾರು

ಪುತ್ತೂರು: ಪ್ರವಾಸಕ್ಕೆ ಹೊರಟ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕೊಟ್ಟಿಗಟಹಾರ-ಬಣಕಲ್‌ ಹೆದ್ದಾರಿಯ ಹೆಬ್ಬರಿಗೆ ಬಳಿ ನಡೆದಿದೆ. ಪುತ್ತೂರಿನ ನಿವಾಸಿಗಳು ಚಿಕ್ಕಮಗಳೂರಿಗೆ ಪ್ರವಾಸಕ್ಕೆಂದು ಆಗಮಿಸಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾರು...

ಭಿನ್ನ ಕೋಮಿನ ವಿದ್ಯಾರ್ಥಿಗಳ ತಂಡಗಳ ಮಧ್ಯೆ ಹೊಡೆದಾಟ; ಇಬ್ಬರು ಆಸ್ಪತ್ರೆಗೆ ದಾಖಲು

ಪುತ್ತೂರು: ಖಾಸಗಿ ಶಿಕ್ಷಣ ಸಂಸ್ಥೆಯ ಎರಡು ಭಿನ್ನ ಕೋಮಿನ ವಿದ್ಯಾರ್ಥಿಗಳ ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ಭಿನ್ನ ಕೋಮಿನ ವಿದ್ಯಾರ್ಥಿಗಳ ಎರಡು ತಂಡಗಳ ಮಧ್ಯೆ ಕ್ಷುಲ್ಲಕ ಕಾರಣಕ್ಕೆ...

ಮಾಣಿ: ಕಂಟೈನರ್‌ ಲಾರಿಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಮಹಿಳೆ ಗಂಭೀರ

ಮಾಣಿ: ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ಕಂಟೈನರ್‌ ಲಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಮಂಗಳೂರು ಮೂಲದ ಆಟೋ ರಿಕ್ಷಾವೊಂದು ಮಾಣಿಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ...

ಪುತ್ತೂರು: ಅಂತರ್‌ರಾಜ್ಯ ಸರಗಳ್ಳರ ಹೆಡೆಮುರಿ ಕಟ್ಟಿದ ಪೊಲೀಸರು; ವಿಟ್ಲದ ಹಲವೆಡೆ ಕಳ್ಳತನ ಪ್ರಕರಣದಲ್ಲಿ ಕೈವಾಡ

ಪುತ್ತೂರು: ಅಂತರ್‌ರಾಜ್ಯ ಸರ ಕಳ್ಳತನದ ಇಬ್ಬರು ಆರೋಪಿಗಳನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಕಾಸರಗೋಡು ಬಂಬ್ರಾಣ ಕುಂಬ್ಳೆ ನಿವಾಸಿ, ಫಝಲ್‌.ಎ(37) ಮತ್ತು ಕಾಸರಗೋಡು ಸೀತಾಂಗೋಳಿ ಅಬ್ದುಲ್‌ ನಿಯಾಝ್(19) ಎಂದು ಗುರುತಿಸಲಾಗಿದೆ. ಮಹಿಳೆಯೊಬ್ಬರು ತನ್ನ ಮನೆ ಕಡೆ...

ಪುತ್ತೂರು: ಬೈಕ್‌ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ

ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಢಿಕ್ಕಿ ಸಂಭವಿಸಿದ ಘಟನೆ ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದಿದೆ. ಅಪಘಾತದಿಂದ ಬೈಕ್ ಸವಾರ ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದು, ಬೈಕ್ ಮತ್ತು ರಿಕ್ಷಾಕ್ಕೆ...

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಢಿಕ್ಕಿ; ಇಬ್ಬರು ಗಂಭೀರ

ಉಪ್ಪಿನಂಗಡಿ: ಎರಡು ಕಾರುಗಳ ಮಧ್ಯೆ ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಕುಟೇಲು ಸೇತುವೆ ಬಳಿ ನಡೆಯಿತು. ಮಾರುತಿ ೮೦೦ ಕಾರು ಮತ್ತು ಸಿಫ್ಟ್ ಡಿಸೈರ್ ಕಾರಿನ ಮಧ್ಯೆ ಅಪಘಾತ ನಡೆದಿದ್ದು...
error: Content is protected !!