Monday, September 7, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು: ರಾತ್ರಿ ವೇಳೆ ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಹಲ್ಲೆ; ವ್ಯಕ್ತಿ ಆಸ್ಪತ್ರೆಗೆ ದಾಖಲು

ಪುತ್ತೂರು: ತಡರಾತ್ರಿ ಮನೆಗೆ ಅಕ್ರಮ ಪ್ರವೇಶ ಮಾಡಿ ವ್ಯಕ್ತಿಯೋರ್ವರಿಗೆ ಕತ್ತಿಯಿಂದ ಕಡಿದು ಗಂಭೀರ ಹಲ್ಲೆ ನಡೆಸಿದ ಘಟನೆ ಈಶ್ವಮಂಗಲದ ಮೇನಾಲದಲ್ಲಿ ನಡೆದಿದೆ. ಕೃಷ್ಣಪ್ಪ (52) ಹಲ್ಲೆಗೊಳಗಾದವರು. ಗಾಯಾಳು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಹಲ್ಲೆ...

ಉಪ್ಪಿನಂಗಡಿ: ಭಾರೀ ಗಾಳಿ ಮಳೆಗೆ ಅಂಗಡಿ ಮುಗ್ಗಟ್ಟುಗಳಿಗೆ ಹಾನಿ

ಉಪ್ಪಿನಂಗಡಿ: ಇಂದು ಸುರಿದ ಭಾರೀ ಗಾಳಿ ಮಳೆಗೆ ಉಪ್ಪಿನಂಗಡಿಯಲ್ಲಿ ಬಾರೀ ಅವಾಂತರ ಸೃಷ್ಟಿಸಿದೆ. ಉಪ್ಪಿನಂಗಡಿ ಪೇಟೆಯ ಹಲವಾರು ಅಂಗಡಿ ಮುಗ್ಗಟ್ಟುಗಳಿಗೆ ಹಾನಿಯಾದ ಘಟನೆ ನಡೆದಿದೆ. ತೀವ್ರವಾಗಿ ಸುರಿದ ಗಾಳಿ ಮಳೆಗೆ ಉಪ್ಪಿನಂಗಡಿಯ ವರ್ತಕರು ಕಂಗಾಲಾಗಿದ್ದು...

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ; ಪ್ರಯಾಣಿಕರು ಅಪಾಯದಿಂದ ಪಾರು

ಪುತ್ತೂರು: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಕಾರು ಜಖಂಗೊಂಡ ಘಟನೆ ಮಾಣಿ-ಮೈಸೂರು ರಾ.ಹೆದ್ದಾರಿ 275ರ ಸಂಟ್ಯಾರ್ ಸೇತುವೆ ಬಳಿ ನಡೆದಿದೆ. ಮಧ್ಯಾಹ್ನ ಬೀಸಿದ ಗಾಳಿಗೆ ಚಲಿಸುತ್ತಿದ್ದ ಕಾರಿನ ಮೇಲೆ ಮರ ಮುರಿದು ಬಿದ್ದಿದೆ....

ಪುತ್ತೂರು: ವಿದ್ಯುತ್ ಶಾಕ್‌ ಹೊಡೆದು ಪವರ್‌ಮ್ಯಾನ್ ದುರ್ಮರಣ

ಪುತ್ತೂರು: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಓರ್ವರು ಮೃತಪಟ್ಟ ಘಟನೆಯೊಂದು ಪುತ್ತೂರು ತಾಲೂಕಿನ ಕುಂಬ್ರ ಪರ್ಪುಂಜದಲ್ಲಿ ಜುಲೈ 12ರ ಮಧ್ಯಾಹ್ನ ನಡೆದಿದೆ. ಮೃತರನ್ನು ಮೆಸ್ಕಾಂ ಕುಂಬ್ರ...

ಪುತ್ತೂರು: ಬ್ಯಾಟರಿ ಕಳವು ಪ್ರಕರಣ; ಕೇರಳ ಮೂಲದ ವ್ಯಕ್ತಿಯ ಬಂಧನ

ಪುತ್ತೂರಿನ ಹಿತ ಆಸ್ಪತ್ರೆಯ ಜನರೇಟರ್ ಬ್ಯಾಟರಿ ಕಳವು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿಯ ಸಾಯಿ ಇಂಟರ್ ನ್ಯಾಷನಲ್ ಲಾಡ್ಜ್‌ನ ಜನರೇಟರ್ ಬ್ಯ ಟರಿಯನ್ನು ಕಳವು ಪ್ರಕರಣ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ....

ಪುತ್ತೂರು: ಜು.14ರಂದು ‘ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್’ ಡಾ.ಎಂ.ಕೆ.ಪ್ರಸಾದ್‌ ಅಭಿನಂದನಾ ಕಾರ್ಯಕ್ರಮ; ಹಲವು...

ಪುತ್ತೂರು: ಡಾ.ಎಂ.ಕೆ.ಪ್ರಸಾದ್‌ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್‌ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್‌ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕರ್ನಾಟಕ ಭಾರತೀಯ ವೈದ್ಯಕೀಯ ಸಂಘದ ಪ್ರತಿಷ್ಠಿತ...

ಹಿಂ.ಜಾ.ವೇ ವಿಟ್ಲ ತಾಲೂಕು ಇದರ ವತಿಯಿಂದ ಕನ್ಹಯ್ಯ ಲಾಲ್ ಹತ್ಯೆ ವಿರೋಧಿಸಿ ಪ್ರತಿಭಟನೆ

ವಿಟ್ಲ: ಹಿಂದು ಜಾಗರಣ ವೇದಿಕೆ ವಿಟ್ಲ ತಾಲೂಕು ಮಾಣಿ ವಲಯ ಇದರ ವತಿಯಿಂದ ರಾಜಸ್ಥಾನದ ಕನ್ನಯ ಲಾಲ್ ಎಂಬ ದರ್ಜಿಯನ್ನು ಅತ್ಯಂತ ಭೀಕರವಾಗಿ ತಾಳಿಬಾನಿಗಳ ರೀತಿಯ ಹತ್ಯೆಯನ್ನು ವಿರೋಧಿಸಿ ಮಾಣಿಯಲ್ಲಿ ಪ್ರತಿಭಟನೆ ನಡೆಯಿತು. ಆರೋಪಿಗಳಿಗೆ...

ಪುತ್ತೂರು: ರೈತರ ಜೈವಿಕ ಉತ್ಪಾದನಾ ಕಂಪೆನಿಯ ನೂತನ ಕಚೇರಿಯ ಉದ್ಘಾಟನೆ ಮತ್ತು ಮಾಹಿತಿ ಕಾರ್ಯಾಗಾರ

https://youtu.be/2nL3TEHT9wk ಪುತ್ತೂರು ರೈತರ ಜೈವಿಕ ಉತ್ಪಾದನಾ ಕಂಪೆನಿ ನಿ. MEERA CLEANFUELS LIMITED (ಭಾರತ ಸರಕಾರದ ಅಧಿಕೃತ ಅನುಮತಿ ಹೊಂದಿದ ರೈತ ಉತ್ಪಾದಕ ಸಂಸ್ಥೆ) 1ನೇ ಮಹಡಿ, ಹಿಂದೂಸ್ತಾನ್ ಕಾಂಪ್ಲೆಕ್ಸ್, ಎ.ಪಿ.ಯಂ.ಸಿ. ರಸ್ತೆ, ಪುತ್ತೂರು,...

ವಿಟ್ಲ: ವೈದ್ಯನಿಂದ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ; ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು

ವಿಟ್ಲ: ವೈದ್ಯನೊಬ್ಬ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿಬಂದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯನಾಗಿರುವ ಮಾಣಿ ಮೂಲದ ಅನುಷ್ ನಾೈಕ್ ಎಂಬಾತ ಪ್ರಕರಣ ಆರೋಪಿ. 14 ವರ್ಷದ ಬಾಲಕಿ ಮೇಲೆ ಈತ...

ಪುತ್ತೂರು: “ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್” ಡಾ.ಎಂ.ಕೆ.ಪ್ರಸಾದ್‌ ಅಭಿನಂದನಾ ಕಾರ್ಯಕ್ರಮದ ಪೂರ್ವಭಾವಿ ಸಭೆ

ಪುತ್ತೂರು: ಡಾ.ಎಂ.ಕೆ.ಪ್ರಸಾದ್‌ ಅಭಿನಂದನಾ ಸಮಿತಿಯಿಂದ ಜು.14ರಂದು ಸಾಲ್ಮರ ಕೊಟೇಚಾ ಹಾಲ್‌ನಲ್ಲಿ ನಡೆಯಲಿರುವ 'ಮುತ್ತಿನ ನಗರಿಯ ಹಿಂದು ಹೃದಯ ಸಾಮ್ರಾಟ್' ಡಾ.ಎಂ.ಕೆ.ಪ್ರಸಾದ್‌ ಅಭಿವಂದನಾ, ನಾಗರಿಕ ಸನ್ಮಾನ ಕಾರ್ಯಕ್ರಮದ ಪೂರ್ವ ಭಾವಿ ಸಭೆಯು ಜು.9ರಂದು ಇಲ್ಲಿನ...
error: Content is protected !!