Tag: puttur
ಪುತ್ತೂರು: ಹಿಂದೂ ದೇವರಿಗೆ ಅವಹೇಳನಗೈದ ಆರೋಪ; ಐಟಿ ಸೆಲ್ ಕಾರ್ಯದರ್ಶಿ ಶೈಲಜಾ ಮನೆಗೆ...
ಪುತ್ತೂರು: ಕಾಂಗ್ರೆಸ್ ಐಟಿ ಸೆಲ್ ಕಾರ್ಯದರ್ಶಿಯಾಗಿರುವ ನ್ಯಾಯವಾದಿ ಶೈಲಜಾ ಅಮರನಾಥ್ ಅವರ ಪುತ್ತೂರು ಬಪ್ಪಳಿಗೆ ಮನೆಗೆ ಯುವಕರ ತಂಡ ದಾಳಿ ನಡೆಸಿರುವ ಘಟನೆ ಜೂನ್ 18 ರಂದು ಸಂಜೆ ನಡೆದಿದೆ.
ಶೈಲಜಾ ಅಮರನಾಥರವರು ಸಾಮಾಜಿಕ...
ಪುತ್ತೂರು: ರಾಮ-ಸೀತೆ, ಹನುಮಂತರ ಅವಹೇಳನ; ಹಿಂದೂ ಸಂಘಟನೆಗಳಿಂದ ದೂರು
ಪುತ್ತೂರು: ಸಾಮಾಜಿಕ ಜಾಲತಾಣವಾದ ಕ್ಲಬ್ ಹೌಸ್ ನ ಚರ್ಚೆಯಲ್ಲಿ ಹಿಂದೂ ಧರ್ಮದ ಆರಾಧ್ಯ ದೇವರುಗಳಾದ ಶ್ರೀ ರಾಮ, ಸೀತೆ ಮತ್ತು ಹನುಮಂತ ದೇವರನ್ನು ಕೆಟ್ಟ ಪದಗಳನ್ನು ಬಳಸಿ ಅವಹೇಳನ ಮಾಡಿ ಧಾರ್ಮಿಕ ಭಾವನೆಗೆ...
ಪುತ್ತೂರು: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಡಿಕ್ಕಿ; ಸಹ ಸವಾರೆ ಸ್ಥಳದಲ್ಲೇ ಸಾವು
ಪುತ್ತೂರು: ದ್ವಿಚಕ್ರ ವಾಹನವೊಂದಕ್ಕೆ ಟಿಪ್ಪರ್ ಢಿಕ್ಕಿಯಾದ ಪರಿಣಾಮ ಸಹ ಸವಾರೆ ಸ್ಥಳದಲ್ಲಿಯೇ ಮೃತಪಟ್ಟು ಸವಾರ ಗಂಭೀರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಡ್ರೀಯ ಹೆದ್ದಾರಿ ಉಪ್ಪಿನಂಗಡಿಯ ಪೆರ್ನೆಯಲ್ಲಿ ನಡೆದಿದೆ.
ಪುತ್ತೂರು ಹಾರಾಡಿಯ ಪ್ರಜ್ವಲ್ ಸ್ಟೋರ್ಸ್ ಮಾಲಕ...
ಪುತ್ತೂರು: ಎಸ್‌ವೈಎಸ್ ಈಸ್ಟ್ ಜಿಲ್ಲಾ ವತಿಯಿಂದ ಹಜ್ಜ್ ಬೀಳ್ಕೊಡಿಗೆ
https://youtu.be/2nL3TEHT9wk
ಪುತ್ತೂರು : ತಮ್ಮ ಧರ್ಮಪತ್ನಿಯೊಂದಿಗೆ ಪ್ರಸಕ್ತ ವರ್ಷ ಪವಿತ್ರ ಹಜ್ಜ್ ಯಾತ್ರೆ ಕೈಗೊಳ್ಳಲಿರುವ ಎಸ್‌ವೈಎಸ್ ದಕ್ಷಿಣ ಕನ್ನಡ ಈಸ್ಟ್ ಜಿಲ್ಲಾ ಸಮಿತಿಯ ಸದಸ್ಯ ಬಿ.ಎಂ. ಅಬೂಬಕ್ಕರ್ ಮುಸ್ಲಿಯಾರ್ ನೀರಕಟ್ಟೆರವರನ್ನು ಎಸ್‌ವೈಎಸ್ ದಕ್ಷಿಣ ಕನ್ನಡ...
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ
ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಫಲಿತಾಂಶ ನಾಳೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ನಾಳೆ ಬೆಳಗ್ಗೆ 11 ಗಂಟೆಗೆ ಫಲಿತಾಂಶ ಪ್ರಕಟವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದರು.
ನಿನ್ನೆ ಫಲಿತಾಂಶ ಪ್ರಕಟಣೆ...
ಪುತ್ತೂರು: ಆಟೋ ರಿಕ್ಷಾದಲ್ಲಿ ಬಂದು ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವು; ಸಿಸಿ ಟಿವಿಯಲ್ಲಿ ದೃಶ್ಯ...
ಪುತ್ತೂರು: ಖಾಸಗಿ ಆಸ್ಪತ್ರೆಯ ಬ್ಯಾಟರಿ ಕಳವುಗೈದ ಘಟನೆ ಪುತ್ತೂರಿನ ದರ್ಬೆಯಲ್ಲಿ ನಡೆದಿದೆ.
ಪುತ್ತೂರಿನಲ್ಲಿರುವ ಹಿತ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಜನರೇಟರ್ ಅಳವಡಿಸಿದ್ದ ಬ್ಯಾಟರಿಯನ್ನು ಯಾರೋ ಅಪರಿಚಿತ ವ್ಯಕ್ತಿಯೊಬ್ಬ ಆಟೋ ರಿಕ್ಷಾದಲ್ಲಿ ಬಂದು ಬ್ಯಾಟರಿಯನ್ನು ಕೊಂಡೊಯ್ಯುವ...
ಪುತ್ತೂರು: ಮಹಿಳೆಯ ಮೇಲೆ ರೈಟರ್ ನಿಂದ ಅತ್ಯಾಚಾರ;ವೀಡಿಯೊ ಚಿತ್ರೀಕರಿಸಿ, ಜೀವ ಬೆದರಿಕೆ.!
ಪುತ್ತೂರು: ಕೋಳಿ ಫಾರ್ಮ್‌ನಲ್ಲಿ ಕೆಲಸಕ್ಕಿರುವ ಮಹಿಳೆಯ ಮೇಲೆ ಆ ಫಾರ್ಮ್ ನ ರೈಟರ್ ಅತ್ಯಾಚಾರ ನಡೆಸಿ, ಕೃತ್ಯವನ್ನು ವಿಡಿಯೋ ಚಿತ್ರಿಕರಿಸಿ ಮತ್ತೆ ಮತ್ತೆ ಸಹಕರಿಸುವಂತೆ ಬೆದರಿಕೆಯೊಡ್ಡಿದ್ದಾನೆ ಎಂದು ಪುತ್ತೂರಿನ ಗ್ರಾಮಾಂತರ ಠಾಣೆಗೆ ಮಹಿಳೆ...
ಇನ್ನೆರಡು ದಿನ ಭಾರೀ ಮಳೆ : ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹೈ ಅಲರ್ಟ್
ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಹೆಚ್ಚಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಇನ್ನೂ 2 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದಿನಿಂದ ಕರಾವಳಿ ಜಿಲ್ಲೆಗಳಾದ...
ಪುತ್ತೂರು: ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಭೀಕರ ದುರಂತ; ಸಾಂಬಾರ್ ಪಾತ್ರೆಗೆ ಬಿದ್ದು ಮಹಿಳೆ ಮೃತ್ಯು
ಪುತ್ತೂರು : ಶಾಲೆಯಲ್ಲಿ ಬಿಸಿಯೂಟ ತಯಾರಿಸುತ್ತಿದ್ದ ವೇಳೆ ಅಡುಗೆಯ ಸಾಂಬಾರ್ ಗೆ ಕಾಲು ಜಾರಿ ಬಿದ್ದು ಗಂಭೀರ ಗಾಯಗೊಂಡಿದ್ದ ಮಹಿಳಾ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಅಗ್ನೆಸ್...
ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ನಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್
ಮಾಣಿ : ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಎಸ್‌ವೈಎಸ್ ಸೂರಿಕುಮೇರು ಬ್ರಾಂಚ್ ಹಾಗೂ ಎಸ್ಸೆಸ್ಸೆಫ್ ಸೂರಿಕುಮೇರು ಯುನಿಟ್ ಇದರ ವತಿಯಿಂದ ಮಹ್‌ಳರತುಲ್ ಬದ್ರಿಯಾ ಮಜ್ಲಿಸ್ ಕಾರ್ಯಕ್ರಮ ಕೆಸಿಎಫ್ ಕಾರ್ಯಕರ್ತ ಆಸಿಫ್ ಸೂರಿಕುಮೇರು...
















