Tag: puttur
ಪುತ್ತೂರು: ಸಂಪ್ಯದಲ್ಲಿ ಮನೆಗೆ ನುಗ್ಗಿದ ಕಳ್ಳರು.! ಲಕ್ಷಾಂತರ ಮೌಲ್ಯದ ಚಿನ್ನಾಭರಣ ಜೊತೆ ಬೈಕ್ ಕಳವು
ಪುತ್ತೂರು: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯ ಹಿಂಬಾಗಿಲು ಮುರಿದು ಒಳನುಗ್ಗಿ ಕಪಾಟಿನಲ್ಲಿ ಇರಿಸಲಾಗಿದ್ದ ಚಿನ್ನಾಭರಣ ಹಾಗೂ ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಪಲ್ಸರ್ ಬೈಕ್ ಕಳವು ನಡೆಸಿದ ಘಟನೆ ಸಂಪ್ಯದಲ್ಲಿ ನಡೆದಿದೆ.
ಸಂಪ್ಯ ಅದ್ರಾಮ...
ಪುತ್ತೂರು: ಒಂದು ದಿನದ ಸಾಹಸ ಚಾರಣ – “ಪ್ಲಾಸ್ಟಿಕ್ ಮುಕ್ತ ಮಂದಾಲ್ ಪಟ್ಟಿ”
ಪುತ್ತೂರು: ದಿನಾಂಕ ೧೧/೬/೨೦೨೨ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯ ರೇಂಜರ್ ಮತ್ತು ರೋವರ್ ಘಟಕ ಹಾಗೂ ಕರ್ನಾಟಕ ಅರಣ್ಯ ಇಲಾಖೆ,ಮಡಿಕೇರಿ ವನ್ಯಜೀವಿ ವಿಭಾಗ,ಪುಷ್ಪಗಿರಿ ವನ್ಯ ಜೀವಿ ವಲಯ ಸೋಮವಾರಪೇಟೆ ಇದರ ಸಂಯುಕ್ತ...
ಪುತ್ತೂರು: ಕೈಕೂಟದಲ್ಲಿ “ಕೋಲ್ಡ್ ವಾರ್” ; ಯುವ ಕಾಂಗ್ರೆಸ್ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ತಡೆ
ಪುತ್ತೂರು: ಯುವ ಕಾಂಗ್ರೆಸ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಬ್ಲಾಕ್ ಕಾಂಗ್ರೆಸ್ ತಡೆ ನೀಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ.
ಪುತ್ತೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಪ್ರಸಾದ್ ಪಾಣಾಜೆ ರವರು ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳ,...
ಪುತ್ತೂರು: ಶ್ರುತಿ ಲೂಬ್ರಿಕೇಂಟ್ಸ್ & ಸ್ಪೇರ್ ಪಾರ್ಟ್ಸ್ ನೂತನ ಶಾಖೆ ಶುಭಾರಂಭ
ಪುತ್ತೂರು: ಮುಕ್ರಂಪಾಡಿಯ ಹೆಸರುವಾಸಿ ಸಂಸ್ಥೆ ಶ್ರುತಿ ಲೂಬ್ರಿಕೇಂಟ್ಸ್ & ಸ್ಪೇರ್ ಪಾರ್ಟ್ಸ್ ಇದರ ನೂತನ ಶಾಖೆ ವಿಟ್ಲದ ಮೇಗಿನಪೇಟೆಯಲ್ಲಿ ಗಣಪತಿ ಹವನದೊಂದಿಗೆ ಶುಭಾರಂಭಗೊಂಡಿತು.
ಶ್ರುತಿ ಮಾಲಕತ್ವದ ಈ ಸಂಸ್ಥೆಯಲ್ಲಿ ಜೆಸಿಬಿ ಹಾಗೂ ಹಿಟಾಚಿ ಸ್ಪೇರ್...
ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ 35ನೇ ಘಟಿಕೋತ್ಸವದಲ್ಲಿ ವಂದನಾ ಸುಮಾಂತ್ ಗೆ ಚಿನ್ನದ ಪದಕ
ಧಾರವಾಡ ಕೃಷಿ ವಿಶ್ವವಿದ್ಯಾನಿಲಯದ ಸಸ್ಯ ಜೈವಿಕ ರಾಸಾಯನ ವಿಭಾಗದ ವಿಧ್ಯಾರ್ಥಿನಿ ಕುಮಾರಿ ವಂದನಾ ಸುಮಾಂತ್ ಚಿನ್ನದ ಪದಕ ಪಡೆದಿದ್ದಾರೆ.
ಧಾರವಾಡ ಕರ್ನಾಟಕ ಕೃಷಿ ವಿಶ್ವವಿದ್ಯಾನಿಲಯದ 35ನೇ ಘಟಿಕೋತ್ಸವದಲ್ಲಿ ವಂದನಾ ಸಾಮಂತ್ ಅವರಿಗೆ ರಾಜ್ಯಪಾಲ ತಾವರ್...
ವಿಟ್ಲ: ಇಸ್ಲಾಂ ಧರ್ಮದ ಬಗ್ಗೆ ಅವಹೇಳನ ಭಾಷಣ ಎಂದು ರಾಧಾಕೃಷ್ಣ ಅಡ್ಯಂತಾಯ ಹಾಗೂ ಸಂಘಟಕರ...
ವಿಟ್ಲ: ವಿಶ್ವ ಹಿಂದೂ ಪರಿಷತ್ ಬಜರಂಗದಳ ವಿಟ್ಲ ಪ್ರಖಂಡ ಮತ್ತು ಹಿಂದು ಜಾಗರಣ ವೇದಿಕೆ ವಿಟ್ಲ ಇದರ ಆಶ್ರಯದಲ್ಲಿ ಲವ್ ಜಿಹಾದ್, ಮತಾಂತರ, ಗೋಹತ್ಯೆ, ಸಾಮಾಜಿಕ ಜಾಲತಾಣದಲ್ಲಿ ಹಿಂದು ನಾಯಕರ ಅವಹೇಳನದ ವಿರುದ್ಧ...
ಪುತ್ತೂರು: ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ – ವಿಶೇಷ ಉಪನ್ಯಾಸ ಕಾರ್ಯಕ್ರಮ
ಪುತ್ತೂರು: ದಿನಾಂಕ 08/06/22 ರಂದು ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿ ಇಲ್ಲಿನ ಅರ್ಥಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಭರವಸ ಕೋಶ ಇದರ ಸಹಯೋಗದೊಂದಿಗೆ "ಆರ್ಥಿಕತೆಯ ಮೇಲೆ ಅರ್ಥಶಾಸ್ತ್ರದ ಪ್ರಭಾವ"...
ಬಂಟ್ವಾಳ: ಮಂಚಿ ಕೊಳ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ
ಬಂಟ್ವಾಳ: ಕರ್ನಾಟಕ ಟಾರ್ಗೆಟ್ ಬಾಲ್ ಅಸೋಸಿಯೇಷನ್ (ರಿ) ಇದರ ವತಿಯಿಂದ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಟಾರ್ಗೆಟ್ ಬಾಲ್ ಪಂದ್ಯಾವಳಿಯಲ್ಲಿ ಸಬ್ ಜೂನಿಯರ್ ವಿಭಾಗದಲ್ಲಿ ಸರಕಾರಿ ಪ್ರೌಢಶಾಲೆ ಮಂಚಿ ಕೊಳ್ನಾಡು ಬಂಟ್ವಾಳ ಇಲ್ಲಿನ ವಿದ್ಯಾರ್ಥಿಗಳಾದ...
ದುಬೈ ಯಕ್ಷೋತ್ಸವ 2022 “ಲಲಿತೋಪಖ್ಯಾನ” ಯಕ್ಷಗಾನ ಪ್ರದರ್ಶನಕ್ಕೆ ಸಿದ್ದತೆ ಪೂರ್ಣ
ದುಬೈ ಯಕ್ಷಗಾನ ಅಭ್ಯಾಸ ತರಗತಿ ಪ್ರಾಯೋಜಿತ ಜೂನ್ 11ರ ಶನಿವಾರದಂದು ಜರಗಲಿರುವ ಅಭೂತಪೂರ್ವ ಕನ್ನಡ ಪೌರಾಣಿಕ ಯಕ್ಷಗಾನ ಪ್ರದರ್ಶನ ಲಲಿತೋಪಖ್ಯಾನ ದ ಪೂರ್ವಸಿದ್ಧತೆಗಳು ಭರದಿಂದ ಪೂರ್ಣಗೊಳ್ಳುತ್ತಿವೆ.
ಅಭ್ಯಾಗತರಾಗಿ ಯುವ ಮಹಿಳಾ ಭಾಗವತೆ ಅಮೃತಾ ಅಡಿಗ,...
ಪುತ್ತೂರು: ಪಾದಚಾರಿ ಮಹಿಳೆಯ ಕರಿಮಣಿ ಸರ ಎಗರಿಸಿ ಪರಾರಿಯಾದ ಕಳ್ಳರು
ಪುತ್ತೂರು: ನಡೆದುಕೊಂಡು ಹೋಗುತ್ತಿದ್ದ ವೇಳೆ ಬುಲೆಟ್ ನಲ್ಲಿ ಬಂದ ಆರೋಪಿಗಳಿಬ್ಬರು “ಅಕ್ಕಾ ಅಕ್ಕಾ ” ಎಂದು ಕರೆದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಎಳೆದೊಯ್ದು ಪರಾರಿಯಾದ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ...
















