Tag: puttur
ಪುತ್ತೂರು: ಗಾಡಿ ಮಾರಾಟದ ವಿಚಾರವಾಗಿ ಇತ್ತಂಡಗಳ ನಡುವೆ ಮಾರಾಮಾರಿ; ಮೂವರು ಆಸ್ಪತ್ರೆಗೆ ದಾಖಲು
ಪುತ್ತೂರು: ಗಾಡಿ ಮಾರಾಟದ ವಿಚಾರವಾಗಿ ಮಾತಿಗೆ ಮಾತು ಬೆಳೆದು ಹಲ್ಲೆ ನಡೆದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಘಟನೆಯ ಪರಿಣಾಮ ಇತ್ತಂಡಗಳ ಮೂವರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಆಸ್ಪತ್ರೆಯಲ್ಲಿ ದಾಖಲಾದವರನ್ನು ಬುಳೇರಿಕಟ್ಟೆ ನಿವಾಸಿ ಅಲ್ತಾಫ್ ಹಾಗೂ ಬೆಳ್ತಂಗಡಿ...
ಪುತ್ತೂರು: ಕಾರು ಹಾಗೂ ಬಸ್ ಡಿಕ್ಕಿ: ಪ್ರಯಾಣಿಕರು ಅಪಾಯದಿಂದ ಪಾರು
ಪುತ್ತೂರು: ಕಾರು ಹಾಗೂ KSRTC ಬಸ್ ಮುಖಾಮುಖಿ ಢಿಕ್ಕಿಯಾಗಿ ಕಾರು ಹಾಗೂ ಬಸ್ಸು ಜಖಂಗೊಂಡ ಘಟನೆ ಪುತ್ತೂರು–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಕೋಡಿಂಬಾಡಿಯಲ್ಲಿ ನಡೆದಿದೆ.
ಕೋಡಿಂಬಾಡಿಯ ವಿನಾಯಕ ನಗರದ ಬಳಿ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನಕ್ಕೆ ತೆರಳುವ...
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ.ಶ್ರೀಧರ್ ಭಟ್ ನಿಧನ
ಪುತ್ತೂರು: ವಿವೇಕಾನಂದ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಶ್ರೀಧರ್ ಭಟ್ ಬಡೇಕ್ಕಿಲ ಮೇ.21ರಂದು ಬೆಳಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಶ್ರೀಧರ್ ಭಟ್ ಬಡೆಕ್ಕಿಲರವರು ವಿವೇಕಾನಂದ ಕಾಲೇಜಿನಲ್ಲಿ ಪ್ರಾಂಶುಪಾಲರಾಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು. ಮೃತರು...
ಪುತ್ತೂರು: ವಿ ಕೇರ್ ಪಾಲಿಕ್ಲಿನಿಕ್ ಇದರ ಉದ್ಘಾಟನಾ ಅಂಗವಾಗಿ 136 ನೇ ಸೌಹಾರ್ದ ಸಾರ್ವಜನಿಕರ...
ಪುತ್ತೂರು: ವಿ ಕೇರ್ ಪಾಲಿಕ್ಲಿನಿಕ್ ಇದರ ಉದ್ಘಾಟನಾ ಅಂಗವಾಗಿ ಹಾಗೂ ಬ್ಲಡ್ ಹೆಲ್ಪ್ ಕೇರ್ ಕರ್ನಾಟಕ (ರಿ.) ಸಂಯುಕ್ತಾಶ್ರಯದಲ್ಲಿ ಕೆ. ಎಂ. ಸಿ. ಆಸ್ಪತ್ರೆ ರಕ್ತನಿಧಿ ಮಂಗಳೂರು ಸಹಬಾಗಿತ್ವದಲ್ಲಿ 136 ನೇ ಸೌಹಾರ್ದ...
ಪ್ರಕಟಗೊಂಡ SSLC ಫಲಿತಾಂಶ : 145 ವಿದ್ಯಾರ್ಥಿಗಳಿಗೆ 625 ಅಂಕ.!
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಪರೀಕ್ಷೆ ಬರೆದ ಅಭ್ಯರ್ಥಿಗಳು ಇಲಾಖೆಯ ವೆಬ್‌ಸೈಟ್ sslc.karnataka.gov.in ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಹಾಗೆಯೇ ಮಧ್ಯಾಹ್ನ...
ಪುತ್ತೂರು: ಬೆಲೆಬಾಳುವ ಒಡವೆಗಳನ್ನು ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ.!
ಪುತ್ತೂರು: ಆಟೋ ರಿಕ್ಷಾದಲ್ಲಿ ಸಿಕ್ಕಿದ ಬೆಲೆಬಾಳುವ ಒಡವೆಗಳನ್ನು ಮರಳಿ ನೀಡುವ ಮೂಲಕ ಆಟೋ ಚಾಲಕರೊಬ್ಬರು ಪ್ರಾಮಾಣಿಕತೆ ಮೆರೆದ ಘಟನೆ ನಡೆದಿದೆ.
ದಿನಾಂಕ 15-05-2022 ರಂದು ಆಟೋ ರಿಕ್ಷಾದಲ್ಲಿ ಬೆಲೆಬಾಳುವ ಒಡವೆಗಳು ಸಿಕ್ಕಿದ್ದು, ಯಾರದ್ದು ಎಂದು...
ಪುತ್ತೂರು: ಕಾರು ಮತ್ತು ಬೈಕ್ ಡಿಕ್ಕಿ: ಬೈಕ್ ಸವಾರ ಆಸ್ಪತ್ರೆಗೆ ದಾಖಲು
ಪುತ್ತೂರು: ಕಾರು ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ತೆಂಕಿಲ ಬೈಪಾಸ್ ರಸ್ತೆಯಲ್ಲಿ ನಡೆದಿದೆ.
ಕಾರು ಮತ್ತು ಬೈಕ್ ನಡುವೆ ತೆಂಕಿಲ ಬೈಪಾಸ್ ರಸ್ತೆಯ ನೂಜಿ ತಿರುವಿನ ಬಳಿ ಡಿಕ್ಕಿ ಸಂಭವಿಸಿದ್ದು ಅಪಘಾತದಿಂದಾಗಿ...
ಪುತ್ತೂರು: ರೈಲು ಬಡಿದು ಕೊಯಿಲದ ಯುವಕ ಮೃತ್ಯು
ಪುತ್ತೂರು: ಕಬಕ ಸಮೀಪದ ಮಿತ್ತೂರಿನಲ್ಲಿ ರೈಲು ಬಡಿದು ಕೊಯಿಲದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ಪುಣಿಕೆತ್ತಡಿ ನಿವಾಸಿ ಜಗದೀಶ ಹಾಗೂ ಹೇಮಾವತಿ ದಂಪತಿ ಪುತ್ರ ಕಾರ್ತಿಕ್ (24ವ.)...
ಭಾರೀ ಮಳೆ – ಕರಾವಳಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ.!
ಮಂಗಳೂರು: ಮುಂಗಾರು ಪೂರ್ವ ಮಳೆಯ ಅಬ್ಬರ ಪ್ರಾರಂಭವಾಗಿದ್ದು, ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈಗಾಗಲೇ ಮುಂಗಾರು...
ಪುತ್ತೂರು: ಯುವತಿಯನ್ನು ಅಪಹರಿಸಿ ಕೇರಳಕ್ಕೆ ಸಾಗಾಟ: 6 ಮಂದಿ ವಿರುದ್ದ ಪ್ರಕರಣ ದಾಖಲು
ಪುತ್ತೂರು : ಪುತ್ತೂರಿನ ಬಲ್ನಾಡಿನಿಂದ ಕಡಬಕ್ಕೆ ಉದ್ಯೋಗಕ್ಕೆ ಬರುತ್ತಿದ್ದ ಯುವತಿಯನ್ನು ಆಕೆಯ ಮನೆಯ ಪಕ್ಕದಿಂದಲೇ ಅಪಹರಿಸಿ ಕೇರಳಕ್ಕೆ ಸಾಗಿಸಿದ ಪ್ರಕರಣ ಏಪ್ರಿಲ್ 10 ರಂದು ನಡೆದಿದೆ.
ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದರಲ್ಲಿ ಭಾಗಿಯಾದ...
















