Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ವಿಟ್ಲ: ಕಾರು ಮತ್ತು ಲಾರಿ ನಡುವೆ ಅಪಘಾತ.!

ಮಾಣಿ : ಮಂಗಳೂರು-ಬೆಂಗಳೂರು ರಾಷ್ಟ್ರೀ ಯ ಹೆದ್ದಾರಿಯ ಮಾಣಿ ಸಮೀಪದ ಹಳೀರ ಎಂಬಲ್ಲಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಕೆಲಹೊತ್ತು ಸಂಚಾರದಲ್ಲಿ ಅಸ್ತವ್ಯಸ್ತಗೊಂಡಿದೆ. ಮಂಗಳೂರು ಕಡೆಯಿಂದ ಉಪ್ಪಿನಂಗಡಿಗೆ ತೆರಳುತ್ತಿದ್ದ ಆಲ್ಟೋ ಕಾರಿಗೆ...

ಪುತ್ತೂರು: ಜಾತ್ರಾ ಗದ್ದೆಯಲ್ಲಿ ಬಿಕ್ಷಾಟನೆ ಮಾಡುತ್ತಿದ್ದ ಮಕ್ಕಳ ರಕ್ಷಣೆ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ನಡೆಯುತ್ತಿರುವ ಜಾತ್ರೋತ್ಸವದಲ್ಲಿ ಜಾತ್ರಾಗದ್ದೆಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಬಿಕ್ಷಾಟನೆ ನಡೆಸುತ್ತಿರುವ ಮಾಹಿತಿ ಅರಿತು ಬಗ್ಗೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಇತರ...

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ

ಪುತ್ತೂರು: ಪುತ್ತೂರು ಬಸ್ ನಿಲ್ದಾಣದ ಕಡೆ ಬರುತ್ತಿದ್ದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಬೊಳುವಾರಿನಲ್ಲಿ ಪಲ್ಟಿಯಾಗಿದೆ. ಬೈಕೊಂದಕ್ಕೆ ಆಗುವ ಅಪಘಾತವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರ ಣ ತಪ್ಪಿದ ರಿಕ್ಷಾ ಪಲ್ಟಿಯಾಗಿದೆ. ಘಟನೆಯಿಂದಾಗಿ ಚಾಲಕನಿಗೆ...

ಪುತ್ತೂರು ನಗರ ಠಾಣಾ ಸಬ್ ಇನ್ಸ್ ಪೆಕ್ಟರ್ ಆಗಿ ರಾಜೇಶ್ ಕೆವಿ ನೇಮಕ

ಪುತ್ತೂರು: ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರು ಪುತ್ತೂರು ನಗರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಬಂಟ್ವಾಳ ಸಂಚಾರ ಠಾಣೆಯಲ್ಲಿ ಪಿಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಜೇಶ್ ಕೆವಿ ರವರನ್ನು...

ಪುತ್ತೂರು: ಗಾಳಿ-ಮಳೆಗೆ ದೇವಸ್ಥಾನದ ಮುಂಭಾಗದ ಗೋಪುರದ ಮೇಲೆ ವಿದ್ಯುತ್ ಪ್ರಭಾವಳಿ ಉರುಳಿ ಬಿದ್ದು ಮಹಿಳೆಯರಿಗೆ...

ಪುತ್ತೂರು: ನಿನ್ನೆ ಸಂಜೆ ಭಾರೀ ಮಳೆಯಿಂದಾಗಿ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೆಯಲ್ಲಿದ್ದ ವ್ಯಾಪಾರ ಮಳಿಗೆಗಳಿಗೆ ಹಾನಿಯುಂಟಾಗಿದೆ. ಭಾರೀ ಗಾಳಿ ಹಾಗೂ ಗುಡುಗು ಸಹಿತವಾಗಿ ಮಳೆಗೆ ಜಾತ್ರಾ ಗದ್ದೆಯಲ್ಲಿದ್ದ ವ್ಯಾಪಾರ ಮಳಿಗೆಗಳ ಶೀಟ್‌ಗಳು ಹಾರಿಹೋಗಿದ್ದು, ಗದ್ದೆಯ...

ಪುತ್ತೂರು: ಸಿನಿಮಾ ಶೈಲಿಯಲ್ಲಿ ಮೈಸೂರಿನ ಫೋಟೋಗ್ರಾಫರ್ ಕೊಲೆ ಪ್ರಕರಣದ ಆರೋಪಿಗೆ ಜಾಮೀನು

ಪುತ್ತೂರು: ಪುತ್ತೂರಿಗೆ ಬಂದು ನಾಪತ್ತೆಯಾಗಿದ್ದ ಮೈಸೂರಿನ ಫೊಟೋಗ್ರಾಫರ್ ಜಗದೀಶ್ ಶೆಟ್ಟಿಯವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಣಿಲೆ ಜಯರಾಜ್ ಶೆಟ್ಟಿಯವರಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಜಗದೀಶ್...

ದೈವಗಳಿಂದಲೇ ಮುಸ್ಲಿಂ ವ್ಯಾಪಾರಿಗೆ ಚಾಲನೆ.! ಇದು ಸಾಮರಸ್ಯದ ಸಂದೇಶ.!

ಮಂಗಳೂರಿಗೆ ಹೊಂದಿಕೊಂಡಿರುವ ಕೇರಳ ಗಡಿ ಭಾಗವಾದ ಮಂಜೇಶ್ವರದಲ್ಲಿ ನಡೆದ ಸಾಮರಸ್ಯದ ಘಟನೆ. ಮಂಜೇಶ್ವರಕ್ಕೆ ಸಮೀಪದ ಉದ್ಯಾವರದ ಶ್ರೀಅರಸು ಮಂಜಿಷ್ಣಾರ್‌ ಕ್ಷೇತ್ರದಲ್ಲಿ ಮುಸ್ಲಿಂ ವ್ಯಕ್ತಿಯ ಸಂತೆಯಿಂದ ಕ್ಷೇತ್ರದ ದೈವಗಳು ತೆಂಗಿನ ಕಾಯಿ ಹಾಗು ವೀಳ್ಯದೆಲೆ...

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ಎಪ್ರಿಲ್ 19 ರಿಂದ ಯುರೇಕಾ ರಾಜ್ಯ ಮಟ್ಟದ ವಿಜ್ಞಾನ ಶಿಬಿರ

ಪುತ್ತೂರು: ಹತ್ತನೇ ತರಗತಿ ಪರೀಕ್ಷೆ ಬರೆದು ಪ್ರಥಮ ಪಿ.ಯು.ಸಿ. ಯಲ್ಲಿ ವಿಜ್ಞಾನ ವಿಷಯ ಆಯ್ಕೆ ಮಾಡ ಬಯಸುವ ವಿದ್ಯಾರ್ಥಿಗಳಿಗಾಗಿ ಹನ್ನೆರಡು ದಿನಗಳ ರಾಜ್ಯ ಮಟ್ಟದ ವಿಜ್ಞಾನ ಶಿಬಿರ "ಯುರೇಕಾ -2022" ವಿವೇಕಾನಂದ ಪದವಿ...

ಶ್ರೀ ಕೃಷ್ಣ ಯುವಕ ಮಂಡಲ (ರಿ) ಸಿಟಿ ಗುಡ್ಡೆ ಇದರ ಆಶ್ರಯದಲ್ಲಿ ಸಾಧಕರಿಗೆ ಸನ್ಮಾನ

ಪುತ್ತೂರು: ಶ್ರೀ ಕೃಷ್ಣ ಯುವಕ ಮಂಡಲ ರಿಜಿಸ್ಟರ್ ಸಿಟಿ ಗುಡ್ಡೆ ಇದರ ಆಶ್ರಯದಲ್ಲಿ ಶಿವಮಣಿ ಕಲಾಸಂಘ ಶಿವನಗರ ಇದರ ಕಲಾವಿದರಾದ ಪ್ರತೀತಿ ನೆಟ್ಟನಿಗೆ ಇವರನ್ನು ಶಿವನಗರ ಅಂಗನವಾಡಿ ವಠಾರದಲ್ಲಿ ಸನ್ಮಾನಿಸಲಾಯಿತು. ಮುಖ್ಯ ಅತಿಥಿಯಾಗಿ ರಂಗಭೂಮಿ...

ಆಯುರ್ವೇದದ ಪ್ರಕಾರ ಬೇಸಿಗೆಯ ಧಗೆ ತಣಿಸುವ ನೈಸರ್ಗಿಕ ಜ್ಯೂಸ್​ಗಳು

ಬೇಸಿಗೆಯಲ್ಲಿ ನಮ್ಮ ದೇಹದಲ್ಲಿ ನೀರಿನ ಅಂಶ ಬಹಳ ಕಡಿಮೆಯಾಗಿರುತ್ತದೆ. ಹೀಗಾಗಿ, ಆಹಾರದ ಜೊತೆಗೆ ಹೆಚ್ಚೆಚ್ಚು ಪಾನೀಯ ಸೇವಿಸುವುದು ಕೂಡ ಮುಖ್ಯ. ದಿನವೂ ಹೆಚ್ಚಿನ ಕ್ಯಾಲೋರಿ ಇರುವ ತಿಂಡಿಗಳು ಮತ್ತು ಎಣ್ಣೆಯುಕ್ತ ಆಹಾರಕ್ಕಿಂತ ಹೆಚ್ಚು...
error: Content is protected !!