Tag: puttur
ಅತ್ಯಾಚಾರಿ ನಿರೋಧ್ (ಕಾಂಡೋಮ್) ಬಳಸಿದ್ದ ಕಾರಣ ಜಾಮೀನು ಕೊಟ್ಟ ಹೈಕೋರ್ಟ್..!!
ಅಪ್ರಾಪ್ತೆಯ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬನಿಗೆ ಕಾಂಡೋಮ್ ಬಳಸಿದ್ದಾನೆ ಹಾಗೂ ಕೃತ್ಯದ ಪರಿಣಾಮ ಆಕೆಗೆ ಅರಿವಿತ್ತು ಎಂಬ ಅಂಶಗಳನ್ನು ಗುರುತಿಸಿ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ನಿರೋಧ್
2019ರ ಸೆಪ್ಟೆಂಬರ್ 9 ರಂದು ಕೊಲ್ಲಾಪುರ...
ಕಾರವಳಿಯಲ್ಲಿ ಗುಡುಗು ಸಹಿತ ಗಾಳಿ ಮಳೆ – ಕೆಲವೆಡೆ ಹಾನಿ
ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಯ ವಿವಿಧ ಭಾಗಗಳಲ್ಲಿ ಶನಿವಾರ ಗುಡುಗು ಸಹಿತ ಗಾಳಿ ಮಳೆಯಾಗಿದ್ದು, ಕೆಲವೆಡೆ ಹಾನಿ ಉಂಟಾಗಿದೆ.
ದ.ಕ ಜಿಲ್ಲೆಯ ಬೆಳ್ತಂಗಡಿ, ಪುತ್ತೂರು, ಬಂಟ್ವಾಳ, ಮೂಡುಬಿದಿರೆ, ಮೂಲ್ಕಿ, ಮಂಗಳೂರು, ಪಣಂಬೂರು, ಸುತ್ತಮುತ್ತ...
ಧರ್ಮಸ್ಥಳ: ನಿಷ್ಕ್ರೀಯಗೊಂಡಿದ್ದ ವಿದ್ಯುತ್ ತಂತಿ ತಗುಲಿ ವ್ಯಕ್ತಿ ಸಾವು.!
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಪಟ್ರಮೆ ಗ್ರಾಮದ ಪೆರ್ಮುಡ ಎಂಬಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಪೆರ್ಮುಡ ನಿವಾಸಿ...
ಉಪ್ಪಿನಂಗಡಿ : ಗುಂಡ್ಯದಲ್ಲಿ ಅನ್ಯಕೋಮಿನ ಜೋಡಿ ಪ್ರಕರಣ; ಬಂಧಿತ ಹಿಂದೂ ಕಾರ್ಯಕರ್ತರಿಗೆ ಜಾಮೀನು ಮಂಜೂರು
ಉಪ್ಪಿನಂಗಡಿ : ಹಿಂದೂ ಯುವತಿ ಮತ್ತು ಅನ್ಯಕೋಮಿನ ಯುವಕನ ಜೋಡಿಯನ್ನು ಗುಂಡ್ಯ ಸಮೀಪ ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಯುವಕ ಕೆಲವರ ಮೇಲೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು...
ಪುತ್ತೂರು: ಹಲ್ಲೆ ಪ್ರಕರಣದ ಆರೋಪಿಗಳಿಗೆ ಜಾಮೀನು ಮಂಜೂರು
ಪುತ್ತೂರು: ಹಲ್ಲೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಅಬ್ದುಲ್ ರಜಾಕ್ ಮತ್ತು ಸಫೀಯಾ ಎಂಬವರಿಗೆ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
2022ರ ಫೆಬ್ರವರಿ 14 ರಂದು...
ಪುತ್ತೂರು: ರೆಫ್ರಿಜರೇಟರ್ & ಏರ್ ಕಂಡೀಷನರ್ ಶಾಪ್‌ನಲ್ಲಿ ಅಗ್ನಿ ಅವಘಡ; ಲಕ್ಷಾಂತರ ನಷ್ಟ
ಪುತ್ತೂರು: ಫ್ರಿಡ್ಜ್ ರಿಪೇರಿ ಮಳಿಗೆಯೊಂದು ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿಗಾಹುತಿಯಾದ ಘಟನೆ ಉರ್ಲಾಂಡಿಯ ಶ್ರುಶ್ರುತ ಆಸ್ಪತ್ರೆ ಬಳಿಯ ಕೃಷ್ಣ ಕಾಂಪ್ಲೆಕ್ಸ್ನಲ್ಲಿ ನಡೆದಿದೆ. ಸುರಭಿ ರೆಫ್ರಿಜರೇಟರ್ & ಏರ್ ಕಂಡೀಷನರ್ ಸೇಲ್ಸ್ - ಸರ್ವೀಸ್...
ಪುತ್ತೂರು: ಅನುಮತಿ ಇಲ್ಲದೇ ಧ್ವನಿವರ್ಧಕ ಬಳಸಿ SDPI ಪ್ರತಿಭಟನೆ: ಕೇಸು ದಾಖಲು
ಪುತ್ತೂರು: ಯಾವುದೇ ಅನುಮತಿ ಪಡೆಯದೆ ಪಿಕಪ್ ವಾಹನದಲ್ಲಿ ಧ್ವನಿವರ್ಧಕವನ್ನು ಬಳಸಿ ಪ್ರತಿಭಟನಾ ಕಾರ್ಯಕ್ರಮ ನಡೆಸಿದ SDPI ಪಕ್ಷದ ಮುಖಂಡರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
SDPI ಪಕ್ಷದ ವತಿಯಿಂದ ಬಿಜೆಪಿ...
ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಣೆ.!
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಹಗಲು ಬಿಸಿಲು ಕಠಿಣವಾಗಿದ್ದು, ರಾತ್ರಿ ವೇಳೆ ತುಂತುರು ಮಳೆಯಾಗುತ್ತಿದೆ. ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ...
110ಕ್ಕೆ ಕಾಲಿಟ್ಟ ಪೆಟ್ರೋಲ್.! ಡೀಸೆಲ್ ಬೆಲೆಯೂ ಏರಿಕೆ
ದೇಶದಲ್ಲಿ ಕಳೆದ 14 ದಿನದಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ, ಇಂದು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್ಗೆ 40 ಪೈಸೆ ಹೆಚ್ಚಿಸಲಾಗಿದೆ. ಭಾನುವಾರ ಬೆಂಗಳೂರಿನಲ್ಲಿ 1 ಲೀಟರ್ ಪೆಟ್ರೋಲ್ ಬೆಲೆ...
ವಿಟ್ಲ: “ಶಿವಾಜಿ ಟ್ರೋಫಿ – 2022” ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.ಜಿ ವಿಭಾಗದ...
ವಿಟ್ಲ: ಬಂಟ್ವಾಳ ಅಮೆಚೂರು ಕಬಡ್ಡಿ ಅಸೋಸಿಯೇಶನ್ ಇದರ ಸಹಕಾರದೊಂದಿಗೆ ಶಿವಾಜಿ ಗೆಳೆಯರ ಬಳಗ, ಕುದ್ದುಪದವು ಇದರ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಹೊನಲು ಬೆಳಕಿನ 60ಕೆ.೫. ವಿಭಾಗದ ಮ್ಯಾಟ್ ಕಬಡ್ಡಿ ಪದ್ಯಾಂಟ ಎಪ್ರಿಲ್ -...
















