Sunday, September 6, 2026
spot_imgspot_img
spot_imgspot_img
Home Tags Puttur

Tag: puttur

ಪುತ್ತೂರು ಜಿಲ್ಲೆಯ ಅತಿ ದೊಡ್ಡ ಬಸ್ ನಿಲ್ದಾಣಕ್ಕೆ ಅವಳಿ ವೀರರ ಹೆಸರು

ಪುತ್ತೂರು: ಸರಕಾರಿ ಹಾಗೂ ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣಗೊಂಡ ಜಿಲ್ಲೆಯ ಅತಿದೊಡ್ಡ ಬಸ್ ನಿಲ್ದಾಣವೆಂಬ ಖ್ಯಾತಿಗೆ ಪಾತ್ರವಾಗಿರುವ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಇನ್ನು ಮುಂದೆ ತುಳುನಾಡಿನ ಅವಳಿ ವೀರರಾದ ಕೋಟಿ ಚೆನ್ನಯರ ಹೆಸರಿನಲ್ಲಿ...

ಪುತ್ತೂರು ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಪುತ್ತೂರು: ರೈಲು ಡಿಕ್ಕಿ ಹೊಡೆದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಾಣಿಯೂರು ಸಮೀಪ ನಡೆದಿದೆ. ಮೃತರನ್ನು ಕಾಯ್ಮಣ ಗ್ರಾಮದ ಮಜಲಡ್ಡ ನಿವಾಸಿ ಗಂಗಾಧರ (40) ಎನ್ನಲಾಗಿದೆ. ಗಂಗಾಧರ ಅವರು ನಡೆದುಕೊಂಡು ಹೋಗುತ್ತಿದ್ದಾಗ ಮಂಗಳೂರು ಕಡೆಗೆ ಹೋಗುತ್ತಿದ್ದ...

ಕಡಬ: ಟಿಪ್ಪರ್ ಹಿಂಬದಿಗೆ ಬೈಕ್ ಡಿಕ್ಕಿ: ಸವಾರನಿಗೆ ತೀವ್ರ ಗಾಯ

ಕಡಬ: ಟಿಪ್ಪರ್ ಹಿಂಬದಿಗೆ ಬೈಕ್ ಒಂದು ಡಿಕ್ಕಿಯಾಗಿ ಸವಾರ ತೀವ್ರ ಗಾಯಗೊಂಡಿರುವ ಘಟನೆ ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಗಡಿಪ್ಪಿಲ ಎಂಬಲ್ಲಿ ನಡೆದಿದೆ. ಶಿವಪ್ರಸಾದ್ ಎಂಬವರು ಚಲಾಯಿಸಿಕೊಂಡು ಪುತ್ತೂರು ಕಡೆಗೆ ಬರುತ್ತಿದ್ದ ಟಿಪ್ಪರ್‌ನ ಹಿಂಬದಿಗೆ ಪುಣಚ...

ಪುತ್ತೂರು: ಕಾರುಗಳು ಮುಖಾಮುಖಿ ಡಿಕ್ಕಿ; ನಾಲ್ವರಿಗೆ ಗಾಯ

ಪುತ್ತೂರು: ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಕೆಮ್ಮಾಯಿಯಲ್ಲಿ ನಡೆದಿದೆ. ಪುತ್ತೂರು ಕಡೆಯಿಂದ ಉಪ್ಪಿ ನಂಗಡಿ ಕಡೆ ಹೋಗುತ್ತಿದ್ದ i20 ಕಾರು ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ನಂತರ ಉಪ್ಪಿನಂಗಡಿ...

ಮೂರು ಮದುವೆಯಾದ್ರು ಮುಗಿಯದ ಚೆಲ್ಲಾಟ.! ರೆಡ್ ಹ್ಯಾಂಡ್’ಆಗಿ ಸಿಕ್ಕಿಬಿದ್ದ ನಿಧಾಖಾನ್.!

ಮೈಸೂರು: ಈಕೆಗೆ ಒಂದಲ್ಲ, ಎರಡಲ್ಲ, ಮೂರು ಮದುವೆ ಆಗಿದೆ. 3ನೇ ಗಂಡನ ಜತೆ ಸಂಸಾರ ನಡೆಸುತ್ತಿದ್ದರೂ ಮತ್ತೊಬ್ಬನ ಜತೆ ಲವ್ಬಿ ಡವ್ವಿ ಶುರುವಿಟ್ಟುಕೊಂಡು ರೆಡ್​ಹ್ಯಾಂಡ್​ ಆಗೇ ಸಿಕ್ಕಿಬಿದ್ದ ಘಟನೆ ರಾಜೀವ್ ನಗರದಲ್ಲಿ ಸಂಭವಿಸಿದೆ. ಉದಯಗಿರಿಯ ನಿಧಾಖಾನ್​ಗೆ...

ತೆಲುಗು ಸಿನಿಮಾದಲ್ಲಿ ನಟಿಸಿ ಭೇಷ್ ಎನಿಸಿಕೊಂಡ ಪುತ್ತೂರಿನ ಪುಟಾಣಿ ಆಜ್ಞಾ. ರೈ

ಪುತ್ತೂರು: ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ತೆಲುಗು ಸಿನಿಮಾದಲ್ಲಿ ಪುತ್ತೂರಿನ ಪುಟಾಣಿ ಪ್ರತಿಭೆ ಆಜ್ಞಾ ರೈ ಬಣ್ಣ ಹಚ್ಚಿದ್ದಾರೆ. ಕ್ರೇಜಿ ಆಂಟ್ಸ್ ಬ್ಯಾನರ್‌ನಡಿ ನಿರ್ಮಾಣವಾಗುತ್ತಿರುವ, ಖ್ಯಾತ ನಿರ್ದೇಶಕ ಶಂಕರ್ ನಿರ್ದೇಶಿಸುತ್ತಿರುವ, ಬಾಹುಬಲಿ 2 ಚಿತ್ರದ...

ಭಾರತದ ಭೂಪಟವನ್ನು ತಿರುಚಿ ವಿದ್ಯಾರ್ಥಿಗಳಿಗೆ ನೀಡಿದ ಶಿಕ್ಷಣ ಇಲಾಖೆ.!

ದಕ್ಷಿಣಕನ್ನಡ: ಜಿಲ್ಲೆಯಲ್ಲಿ ನಡೆದ ದ್ವಿತೀಯ ಪಿಯು ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಮಕ್ಕಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆ ನೀಡಿದ ಇತಿಹಾಸ ಪ್ರಶ್ನೆಪತ್ರಿಕೆಯ ಭಾರತದ ಭೂಪಟದಲ್ಲಿ ಅರ್ಧ ಕಾಶ್ಮೀರವೇ ಮಾಯವಾಗಿದೆ. ವಿದ್ಯಾರ್ಥಿಗಳಿಗೆ ಒದಗಿಸಿದ ಭಾರತದ...

ಕಡಬ: 2 ಕ್ವಿಂಟಲ್ ಅಡಿಕೆ, ಆಕ್ಸಿಜನ್ ಸಿಲಿಂಡರ್ ಕಳವು.!

ಕಾಣಿಯೂರು : ಕಡಬ ತಾಲೂಕಿನ ಕಾಣಿಯೂರಿನ ಅಡಿಕೆ ಅಂಗಡಿಯೊoದರಲ್ಲಿ ಕಳ್ಳತನವಾದ ಘಟನೆ ನಡೆದಿದೆ. ಅಂಗಡಿಯ ಶಟರ್ ಒಡೆದು ಈ ಕೃತ್ಯ ನಡೆದಿದ್ದು, ಈ ಬಗ್ಗೆ ಶ್ರೀಗುರು ಟ್ರೇಡರ‍್ಸ್ ಮಾಲಕ ಪವನ್ ಇವರು ಪೋಲಿಸರಿಗೆ ನೀಡಿರುವ...

ಪುತ್ತೂರು ಸೀಟ್ ಬೆಲ್ಟ್ ಧರಿಸಿಲ್ಲ ಅಂತ ಸ್ಕೂಟರ್‍ ಸವಾರನಿಗೆ ದಂಡ ವಿಧಿಸಿದ ಪೋಲಿಸರು

ಪುತ್ತೂರು: ಸೀಟ್ ಬೆಲ್ಟ್ ಧರಿಸಿಲ್ಲ ಅಂತಾ ಸ್ಕೂಟರ್ ಸವಾರನೊಬ್ಬನಿಗೆ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಂಡ ಹಾಕಿದ ವಿಚಿತ್ರ ಪ್ರಸಂಗವೊಂದು ಪುತ್ತೂರಿನಲ್ಲಿ ನಡೆದಿದೆ. ಅದರಲ್ಲೂ 2021 ರ ರಶೀದಿ ನೀಡಿ ಪೊಲೀಸರು ಮತ್ತೊಂದು...

ಪುತ್ತೂರು ಜಾತ್ರೆಯಲ್ಲಿ ಹಿಂದೂ ಭಾಂದವರಿಗೆ ಮಾತ್ರ ವ್ಯಾಪಾರಕ್ಕೆ ಅನುಮತಿ

ಪುತ್ತೂರಿನ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ಜಾತ್ರೆಯಲ್ಲಿ ಸಂತೆ ಏಲಂ ನಲ್ಲಿ ಹಿಂದೂ ಬಾಂಧವರಿಗೆ ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ. 2022 ನೇ ಸಾಲಿನ ವಾರ್ಷಿಕ ಜಾತ್ರೆಯು 10-04-2022ರ ವರೆಗೂ ನಡೆಯಲಿದ್ದು, ಈ...
error: Content is protected !!