Tag: puttur
ಇಡ್ಕಿದು ಸೇವಾ ಸಹಕಾರಿ ಸಂಘದ ಆರೋಗ್ಯಾಮೃತ ಯೋಜನೆಜಾರಿ ಹಿನ್ನೆಲೆ ಗ್ರಾಮದ ವೈದ್ಯರ ಸಮಾಲೋಚನಾ ಸಭೆ
ವಿಟ್ಲ : ಇಡ್ಕಿದು ಸೇವಾ ಸಹಕಾರಿ ಸಂಘ ಪ್ರಾಯೋಜಿತ ಅಮೃತ ಸಿಂಚನ ರೈತ ಸೇವಾ ಒಕ್ಕೂಟದ ವತಿಯಿಂದ ಆರೋಗ್ಯಾ ಮೃತ ಯೋಜನೆಯಂತೆ ಆರೋಗ್ಯ ಗ್ರಾಮ ನಿರ್ಮಾಣಕ್ಕೆ ವಿವಿಧ ಯೋಜನೆ ರೂಪಿಸುವ ನಿಟ್ಟಿನಲ್ಲಿ ಗ್ರಾಮದಲ್ಲಿ...
ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ” ಕಲಾಸಿರಿ ರತ್ನ – ಕಲಾ ಚೇತನ ರತ್ನ” ಅವಳಿ...
ಪುತ್ತೂರು: ದಿನಾಂಕ 03- 03-2022ರಂದು ಗದಗದಲ್ಲಿ ಗಾನ ಯೋಗಿ ಪುಟ್ಟರಾಜ ಗವಾಯಿಯವರ 108 ನೇ ಜಯಂತ್ಯೋತ್ಸವ ಪ್ರಯುಕ್ತ ಡಾ, ವಿ .ಬಿ ಹಿರೀಮಠ ಮೆಮೊರಿಯಲ್ ಪ್ರತಿಷ್ಠಾನ ವತಿಯಿಂದ ಸಾಂಸ್ಕೃತಿಕ ಕ್ಷೇತ್ರದಲ್ಲಿನ ಸೇವೆಗಾಗಿ ಬಾಲ...
ಮಂಗಳೂರು: ಲೋನ್ ಆ್ಯಪ್’ಗಳ ದರ್ಬಾರ್.! ಯುವತಿಯರಿಗೆ ಕಿರುಕುಳ..? ಮರುಪಾವತಿ ಮಾಡಿದವರಿಗೂ ತಪ್ಪಿದಲ್ಲ ಹಿಂಸೆ.!
ಮಂಗಳೂರು: ನಗರದ ಜನರಿಗೆ ಸುಲಭದಲ್ಲಿ ಸಾಲ ನೀಡುತ್ತೇವೆಂದು ಹೇಳಿ ಈಗಾಗಲೇ ಕೆಲವು ಯುವಕರ ಬದುಕನ್ನೇ ಕಸಿದುಕೊಂಡಿರುವ ಲೋನ್ ಆ್ಯಪ್'ಗಳ ಸುಳಿಯಲ್ಲಿ ಕರಾವಳಿ ಭಾಗದ ಕೆಲವು ಯುವತಿಯರು ಕೂಡ ಸಿಲುಕಿರುವ ಘಟನೆ ನಡೆದಿದೆ.
ಹಣದ...
ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ – ಪೋಕ್ಸೋ ಪ್ರಕರಣದಡಿ ಆರೋಪಿಯ ಬಂಧನ
ಪುತ್ತೂರು: ಕಾಲೇಜಿಗೆ ಹೋಗುತ್ತಿದ್ದ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಸುಳ್ಯ ಐವರ್ನಾಡಿನ ಯುವಕನನ್ನು ಪುತ್ತೂರು ಮಹಿಳಾ ಠಾಣಾ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.
ಸುಳ್ಯ ಐವರ್ನಾಡು ನಿವಾಸಿ ರಕ್ಷಿತ್ ಪೋಕ್ಸೋ ಪ್ರಕರಣದಲ್ಲಿ...
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ – ಬಜೆಟ್ ನಲ್ಲಿ ಘೋಷಣೆ
ರಾಜ್ಯ ಮಟ್ಟದಲ್ಲಿ ಯಕ್ಷಗಾನ ಸಮ್ಮೇಳನ ನಡೆಸುವ ಬಗ್ಗೆ 2022–23ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿದೆ. ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಸಂಸ್ಕೃತಿ-ಸಾಹಿತ್ಯ ಕ್ಷೇತ್ರಕ್ಕೆ ಘೋಷಿಸಿರುವ ಇತರ ಯೋಜನೆಗಳು ವಿವರ...
ಬೆಳ್ತಂಗಡಿ: ಅಪ್ರಪ್ತಾ ಬಾಲಕಿಗೆ ಲೈಂಗಿಕ ಕಿರುಕುಳ; ಬಾಬಿ ವಿರುದ್ಧ FIR ದಾಖಲು.!
ವ್ಯಕ್ತಿಯೊಬ್ಬ ಅಪ್ರಪ್ತಾ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಕಡಿರುದ್ಯಾವರ ಗ್ರಾಮದ ಕೊಂಬರಡಿ ನಿವಾಸಿ ಬಾಬಿ (45.ವ) ಎನ್ನಲಾಗಿದೆ. ಆರೋಪಿ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ...
10 ದಿನ ಆಗುಂಬೆ ಘಾಟ್ ನಲ್ಲಿ ಹಗಲು ಸಂಚಾರ ಬಂದ್.!
ಶಿವಮೊಗ್ಗ: ರಸ್ತೆ ದುರಸ್ಥಿ ಕಾರ್ಯ ಆರಂಭವಾಗಲಿರುವ ಹಿನ್ನಲೆ ಆಗುಂಬೆ ಘಾಟಿಯಲ್ಲಿ ಮಾರ್ಚ್ 5 ರಿಂದ ಮಾರ್ಚ್ 15 ರವರೆಗೆ ಹಗಲು ವೇಳೆ ವಾಹನ ಸಂಚಾರ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಿವಮೊಗ್ಗ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ...
ಉಕ್ರೇನ್ -ರಷ್ಯಾ ಸಮರ: ಭಾರತದ ಹಲವು ವಿದ್ಯಾರ್ಥಿಗಳು ನಾಪತ್ತೆ, ಕುಟುಂಬಸ್ಥರಲ್ಲಿ ಹೆಚ್ಚಿದ ಆತಂಕ
ವಿವಿಧ ವಿಶ್ವವಿದ್ಯಾನಿಲಯಗಳಲ್ಲಿ ಓದುತ್ತಿದ್ದ ಅನೇಕ ಭಾರತೀಯ ಸ್ನೇಹಿತರು 'ಕಾಣೆಯಾಗಿದ್ದಾರೆ' ಮತ್ತು ಅವರನ್ನು ಸಂಪರ್ಕಿಸಲು ಸಾಧ್ಯವಾಗಲಿಲ್ಲ ಎಂದು ಉಕ್ರೇನ್‌ನಲ್ಲಿ ಸಿಲುಕಿರುವ ವಿದ್ಯಾರ್ಥಿಗಳು ಅಳಲು ತೊಡಿಕೊಳ್ಳುತ್ತಿದ್ದಾರೆ. ಇದಲ್ಲದೆ ಅಲ್ಲಿ ಎಂಬಿಬಿಎಸ್ ಓದಲು ಹೋಗಿರುವ ಮಕ್ಕಳ ಅನೇಕ...
ಮಂಗಳೂರು: ಮಾದಕ ವಸ್ತು ಸಾಗಾಟ – ಮೂವರ ಬಂಧನ
ಮಂಗಳೂರು: ಕೇರಳಕ್ಕೆ ನಿಷೇಧಿತ ಎಂಡಿಎಂಎ ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಜಾಲ ಪತ್ತೆ ಹಚ್ಚಿ , ಮೂವರು ಆರೋಪಿಗಳನ್ನು ಕೊಣಾಜೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಅಮೀರ್ (39), ಮೊಹಮ್ಮದ್ ಫರ್ವೇಜ್ (40) ಮತ್ತು...
ತುಳುನಾಡಿನ ಕೋಳಿ ಅಂಕಕ್ಕೆ ಗ್ರೀನ್ ಸಿಗ್ನಲ್; ಫೈಟರ್ ಹುಂಜಗಳಿಗೆ ಹೆಚ್ಚಿದ ಡಿಮ್ಯಾಂಡ್.!
ಮಂಗಳೂರು: ಕೋಳಿ ಅಂಕಕ್ಕೆ ನ್ಯಾಯಾಲಯ ಷರತ್ತು ಬದ್ಧ ಅನುಮತಿ ನೀಡಿದೆ. ಪೊಲೀಸ್ ದಾಳಿಯ ಭಯದಿಂದ ಇಲ್ಲಿಯವರೆಗೆ ತೆರೆಮರೆಯಲ್ಲಿ ನಡೆಯುತ್ತಿದ್ದ ಕರಾವಳಿಯ ಕೋಳಿ ಅಂಕಗಳು, ಇನ್ನು ಮುಂದೆ ಬಹಿರಂಗವಾಗಿಯೇ ನಡೆಯಲಿದೆ.
ಈ ಅಂಕ ನಡೆಯಬೇಕಾದರೆ...
















