Tag: puttur
ಬೆಳ್ತಂಗಡಿ: ನಾಪತ್ತೆಯಾಗಿದ್ದ ವಿದ್ಯಾರ್ಥಿ ಉಡುಪಿಯಲ್ಲಿ ಪತ್ತೆ.!
ಬೆಳ್ತಂಗಡಿ: ಮಡಂತ್ಯಾರಿನ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ್ ಎಂಬ ಬಾಲಕ ಫ.21 ರಂದು ಕಾಲೇಜಿಗೆಂದು ಹೋದವರು ಕಾಲೇಜಿಗೂ ಹೋಗದೆ, ಮರಳಿ ಮನೆಗೂ ಬಾರದೆ ನಾಪತ್ತೆಯಾಗಿದ್ದ ಹುಡುಗ ಎಂದು ಪತ್ತೆಯಾಗಿದ್ದಾನೆ ಎಂದು ತಿಳಿದು...
ಪುತ್ತೂರು: ಹರ್ಷ ಕುಟುಂಬಕ್ಕೆ ಒಂದು ತಿಂಗಳ ಗೌರವ ವೇತನ ನೀಡಿದ ಪುತ್ತೂರು ಶಾಸಕ ಸಂಜೀವ...
ಪುತ್ತೂರು: ಶಿವಮೊಗ್ಗದಲ್ಲಿ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಒಂದು ತಿಂಗಳ ಗೌರವ ವೇತನವನ್ನು ನೀಡುವುದಾಗಿ ತಿಳಿಸಿದ್ದಾರೆ. ಇದೇ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ.ಜೀವಂಧರ್ ಜೈನ್...
ಪುತ್ತೂರು: ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರಿಗೆ ಮಾತೃವಿಯೋಗ
ಪುತ್ತೂರು: ಖ್ಯಾತ ನ್ಯಾಯವಾದಿ ಮಹೇಶ್ ಕಜೆ ಅವರ ತಾಯಿ ಇಂದಿರಾ ಕಜೆ(83 ವ) ರವರು ಫೆ.24 ರಂದು ನಿಧನರಾದರು. ಅನಾರೋಗ್ಯದಿಂದ ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪುತ್ತೂರು: ಕೆಪಿಎಸ್‌ಸಿ ಎಸಿಎಫ್ ಪರೀಕ್ಷೆಯಲ್ಲಿ ಮುಡಾಲದ ಹಸ್ತಾ ಶೆಟ್ಟಿ ರಾಜ್ಯಕ್ಕೆ 2ನೇ ರ‍್ಯಾಂಕ್
ಪುತ್ತೂರು: ಕುಂದಾಪುರ ಉಪವಲಯ ಆರಣ್ಯಾಧಿಕಾರಿ ಹಸ್ತಾ ಶೆಟ್ಟಿಯವರು ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನೇರ ನೇಮಕಾತಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2ನೇ ರ‍್ಯಾ0ಕ್ ಪಡೆದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.
ಇವರು...
ವಿಟ್ಲ: ಹರ್ಷನ ಕಗ್ಗೊಲೆ ಖಂಡಿಸಿ ವಿ.ಹಿಂ.ಪ, ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪ್ರತಿಭಟನೆ
ವಿಟ್ಲ : ಶಿವಮೊಗ್ಗದಲ್ಲಿ ನಡೆದ ಹಿಂದೂ ಸಂಘಟನೆ ಕಾರ್ಯಕರ್ತ ಹರ್ಷ ಕಗ್ಗೊಲೆ ಖಂಡಿಸಿ ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ವಿಶ್ವಹಿಂದೂ ಪರಿಷದ್ ಬಜರಂಗದಳ ವಿಟ್ಲ ಪ್ರಖಂಡ ವತಿಯಿಂದ ಪ್ರತಿಭಟನೆ ನಡೆಯಿತು.
...
ಸುರತ್ಕಲ್: ಟೋಲ್ ವಿರುದ್ಧ ಧರಣಿ ಕುಳಿತಿದ್ದ ಆಸಿಫ್ ಆಪತ್ಬಾಂಧವ ಅರೆಸ್ಟ್!!
ಸುರತ್ಕಲ್: ಕಳೆದ ಹದಿನಾಲ್ಕು ದಿನಗಳಿಂದ ಸುರತ್ಕಲ್ ಎನ್ಐಟಿಕೆ ಟೋಲ್ ಗೇಟ್ ವಿರುದ್ಧ ಪ್ರತಿಭಟನೆಯಲ್ಲಿ ಅಹೋರಾತ್ರಿ ಧರಣಿ ಕುಳಿತಿದ್ದ ಸಾಮಾಜಿಕ ಕಾರ್ಯಕರ್ತ ಆಸಿಫ್ ಆಪದ್ಬಾಂಧವ ಹಾಗೂ ಸ್ಥಳದಲ್ಲಿದ್ದ ಇತರ ಮೂರು ಮಂದಿಯನ್ನು ಸುರತ್ಕಲ್ ಠಾಣಾ...
ಹರ್ಷ ಹತ್ಯೆ ಪ್ರಕರಣ: ಇದು ತಾಲಿಬಾನ್-ಐಸಿಸ್ ಮಾನಸಿಕತೆಯ ಇಸ್ಲಾಮಿಕ್ ಭಯೋತ್ಪಾದಕರ ಪಾಶವೀ ಕೃತ್ಯ; ಹಿಂಜಾವೇ...
ಪುತ್ತೂರು : ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ವಿರುದ್ಧ ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲೆ ಆಕ್ರೋಶ ವ್ಯಕ್ತಪಡಿಸಿದ್ದು, ವೋಟಿನ ರಾಜಕೀಯದ, ಡೋಂಗಿ ಸೆಕ್ಯುಲರ್ ವಾದಿಗಳ, ಬೆಂಬಲದಿ0ದ ಕೊಬ್ಬಿದ ಹಂದಿಗಳ0ತೆ ಆದ, ತಾಲಿಬಾನ್-ಐಸಿಸ್...
ಸುಳ್ಯ: ಇಲಿ ಪಾಷಣ ಸೇವಿಸಿದ್ದ ಪಿಯುಸಿ ವಿದ್ಯಾರ್ಥಿನಿ ಮೃತ್ಯು
ಸುಳ್ಯ: ವಾರದ ಹಿಂದೆ ಇಲಿ ಪಾಷಣ ಸೇವಿಸಿ ಅಸ್ವಸ್ಥಳಾಗಿ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದ ಪಿ.ಯು.ಸಿ. ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಫೆ.20ರಂದು ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮರ್ಕಂಜ ಗ್ರಾಮದ ಬೇರಿಕೆ ರಮೇಶ ಎಂಬವರ...
ಯಕ್ಷಗಾನಕ್ಕೂ ಎಂಟ್ರಿ ಕೊಟ್ಟ “ಶ್ರೀವಲ್ಲಿ” ಹಾಡು.! ವಿಡಿಯೋ ವೈರಲ್
ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿ0ಗ್'ನಲ್ಲಿರುವ ಪುಷ್ಪಾ ಸಿನಿಮಾದ ಶ್ರೀವಲ್ಲಿ ಹಾಡು ಇದೀಗ ಯಕ್ಷಗಾನದಲ್ಲೂ ಕಾಣಿಸಿಕೊಂಡಿದ್ದು, ಬಪ್ಪನಾಡು ಮೇಳದಲ್ಲಿ ಈ ಹೊಸ ಪ್ರಯೋಗಮಾಡಿದ್ದಾರೆ. ಈ ಹಿಂದೆ ಗರುಡ ಗಮನ ವೃಷಭ ವಾಹನ ಸಿನೆಮಾದ ಡೈಲಾಗ್ ಹೇಳಿದ...
ಪುತ್ತೂರು: ಕೆಲ ದಿನಗಳ ಹಿಂದೆ ನಾಪತ್ತೆಯಾಗಿದ್ದ ರಿಕ್ಷಾ ಚಾಲಕ ಶವವಾಗಿ ಪತ್ತೆ..!
ಕಡಬ: ಮೊಬೈಲ್, ಪರ್ಸ್ ಮನೆಯಲ್ಲೇ ಬಿಟ್ಟು ರಿಕ್ಷಾದಲ್ಲಿ ಬಾಡಿಗೆಗೆಂದು ಹೋದ ಆಟೋ ಚಾಲಕನ ಮೃತದೇಹ ಫೆ. 16ರಂದು ಬೆಳಗ್ಗೆ ಬಲ್ನಾಡಿನ ಮಚ್ಚಿಮಲೆ ಬೊಲ್ಲಾಣ ರಸ್ತೆಯ ಮಧ್ಯೆ ರಿಕ್ಷಾದಲ್ಲಿ ಪತ್ತೆಯಾಗಿದೆ.
ಬಲ್ನಾಡು ಉಜ್ರುಪಾದೆ ನಿವಾಸಿ ಆಟೋ...
















