Tag: puttur
ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ತೆರಳಿದ ವ್ಯಕ್ತಿ ನಾಪತ್ತೆ..!
ಪುತ್ತೂರು: ಬಾಡಿಗೆಗೆಂದು ಆಟೋ ರಿಕ್ಷಾದಲ್ಲಿ ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆಯಾದ ಘಟನೆ ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಾಪತ್ತೆಯಾದ ವ್ಯಕ್ತಿ ಬಲ್ನಾಡು ಗ್ರಾಮದ ಉಜ್ರುಪಾದೆ ನಿವಾಸಿ ಸುಂದರ ಪಿ. (38) ಎನ್ನಲಾಗಿದೆ.
ಸುಂದರ...
ಪುತ್ತೂರು: ರಾಷ್ಟ್ರ ಮಟ್ಟದ ಎನ್.ಟಿ.ಎಸ್.ಇ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಆಶ್ರಯ ಪಿ....
ಪುತ್ತೂರು: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್.ಸಿ.ಇ.ಆರ್.ಟಿ) ವತಿಯಿಂದ ಕಳೆದ ಅಕ್ಟೋಬರ್ 24 ರಂದು ನಡೆದ ರಾಷ್ಟ್ರ ಮಟ್ಟದ ಎನ್.ಟಿ.ಎಸ್.ಇ ಎರಡನೇ ಹಂತದ ಪರೀಕ್ಷೆಯಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ...
ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಪ್ರತಿಭಾ ಸಿಂಚನಾ” ಕಾರ್ಯಕ್ರಮ
“ನಿಜವಾದ ಪ್ರತಿಭೆ ಎಲ್ಲೇ ಇದ್ದರೂ ಎಷ್ಟೇ ಕಷ್ಟವಿದ್ದರೂ ಏನೇ ಅಡೆ - ತಡೆಗಳಿದ್ದರೂ ತಲುಪಬೇಕಾದ ಗುರಿ ತಲುಪಿಯೇ ತಲುಪುತ್ತದೆ” ಎಂಬ ವಿವೇಕವಾಣಿಯಂತೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ , ಹಿರಿಯ ವಿದ್ಯಾರ್ಥಿನಿ ಸಾಧಕರಿಗೆ...
ಪುತ್ತೂರು: ವಿದ್ಯಾಮಾತಾ ಅಕಾಡೆಮಿಯ ವಿದ್ಯಾರ್ಥಿ ಸನತ್ ಕುಮಾರ್ ರೈ ಫಾರೆಸ್ಟ್ ಗಾರ್ಡ್ ಹುದ್ದೆಗೆ ಆಯ್ಕೆ
ಪುತ್ತೂರು: 21 ಡಿಸೆಂಬರ್ 2021 ರಂದು ಅರಣ್ಯ ಇಲಾಖೆಯ ನೇಮಕಾತಿಗೆ ಸಂಬಂಧಿಸಿದ ಅರಣ್ಯ ರಕ್ಷಕ (ಫಾರೆಸ್ಟ್ ಗಾರ್ಡ್) ಹುದ್ದೆಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ದ.ಕ ಜಿಲ್ಲೆಗೆ ನಾಲ್ಕನೇ ಸ್ಥಾನದಲ್ಲಿ ಶೇಕಡಾ 73.08 ಅಂಕ...
ಪುತ್ತೂರು: ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕ ಸಾವು..!
ಪುತ್ತೂರು: ಇಲ್ಲಿನ ಪುರುಷರಕಟ್ಟೆ ಎಂಬಲ್ಲಿ ಮರ ಕಡಿಯುತ್ತಿದ್ದ ವೇಳೆ ಆಕಸ್ಮಿಕವಾಗಿ ಮರದ ಕೊಂಬೆ ಬಿದ್ದು ಯುವಕನೊಬ್ಬ ಸ್ಥಳದಲ್ಲೇ ದಾರುಣ ಮೃತಪಟ್ಟ ಘಟನೆ ಫೆ.9 ರಂದು ನಡೆದಿದೆ. ಮೃತ ವ್ಯಕ್ತಿ ಸರ್ವೆ ಗ್ರಾಮದ ರೆಂಜಲಾಡಿ...
ವೈದ್ಯಕೀಯ ಶಿಕ್ಷಣಕ್ಕಾಗಿ ಸಿಂಚನಾಲಕ್ಷ್ಮೀ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆ
ಪುತ್ತೂರು: 2021ನೇ ಸಾಲಿನ ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸಿಂಚನಾಲಕ್ಷ್ಮೀ ಎಂ.ಬಿ.ಬಿ.ಯಸ್ ವೈದ್ಯಕೀಯ ಶಿಕ್ಷಣಕ್ಕಾಗಿ ದೆಹಲಿಯ ಏಮ್ಸ್ ಮೆಡಿಕಲ್ ಕಾಲೇಜಿನಲ್ಲಿ ಸೇರ್ಪಡೆಗೊಂಡಿದ್ದಾರೆ.
ಈಕೆ ನೀಟ್ ಪರೀಕ್ಷೆಯಲ್ಲಿ...
ಪುತ್ತೂರು: ವಿವೇಕಾನಂದ ಪ.ಪೂ ಕಾಲೇಜಿನ ವತಿಯಿಂದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಹೇಮಸ್ವಾತಿಗೆ ಸನ್ಮಾನ
ಪುತ್ತೂರು: ದೆಹಲಿಯಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗೋವಾ ಮತ್ತು ಕರ್ನಾಟಕ ಡೈರೆಕ್ಟೊರೇಟ್ ಅನ್ನು ಪ್ರತಿನಿಧಿಸಿದ್ದ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಜ್ಯೂನಿಯರ್ ಅಂಡರ್ ಆಫೀಸರ್ ಹೇಮಸ್ವಾತಿ ಅವರನ್ನು ವಿವೇಕಾನಂದ...
ಪುತ್ತೂರು: ಮದ್ರಾಸ ಶಾಲೆಯ ಉಸ್ತಾದ್’ನಿಂದ ನಾಚಿಗೇಡಿನ ಕೃತ್ಯ; ಕಲಿಯಲು ಬರುತ್ತಿದ್ದ ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ...
ಪುತ್ತೂರು: ತಾಲೂಕಿನ ಪುತ್ತಿಲದ ಮದ್ರಸಾ ಶಾಲೆಯೊಂದರಲ್ಲಿ ಉಸ್ತಾದ್ ಒಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಹಾಗೂ ಕಿರುಕುಳ ನೀಡಿರುವ ಘಟನೆ ಪುತ್ತೂರು ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಆರೋಪಿಯನ್ನು ಕುಂಡಡ್ಕ ಮದ್ರಾಸದ ಉಸ್ತಾದ್...
ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಅಧಿಕಾರ ಸ್ವೀಕಾರ
ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡಿರುವ ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಗಿರೀಶ್ ನಂದನ್ ಅವರು ಫೆ.7ರಂದು ಅಧಿಕಾರ ಸ್ವೀಕರಿಸಿದ್ದಾರೆ.
ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿರುವ ಉಪವಿಭಾಗಾಧಿಕಾರಿಯವರ ಕಛೇರಿಯಲ್ಲಿ...
ಡ್ರಾಮಾ ಜ್ಯೂನಿಯರ್ ಸೀಸನ್-4 “ಮೆಗಾ ಆಡಿಷನ್‌ಗೆ” ಪುತ್ತೂರಿನ ದ್ಯುತಿ ರೈ ಆಯ್ಕೆ
ಝೀ-ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿರುವ ಡ್ರಾಮಾ ಜ್ಯೂನಿಯರ್ ಸೀಸನ್-4 ರಿಯಾಲಿಟಿ ಶೋ ನ ಮೆಗಾ ಆಡಿಷನ್‌ಗೆ ಪುತ್ತೂರಿನ ಬಹುಮುಖ ಪ್ರತಿಭೆ ದ್ಯುತಿ ರೈ ಆಯ್ಕೆಯಾಗಿದ್ದಾರೆ. 25-12-2021 ರಂದು ಉಡುಪಿಯಲ್ಲಿ ನಡೆದ ಆಡಿಷನ್‌ನಲ್ಲಿ ಮೆಗಾ ಆಡಿಷನ್‌ಗೆ...
















