Tag: puttur
ಪುತ್ತೂರು: ಹೆತ್ತಮ್ಮನ ಮೇಲೆಯೇ ಅತ್ಯಾಚಾರವೆಸಗಿದ ಕಾಮುಕ ಮಗ ಅರೆಸ್ಟ್..!
ಪುತ್ತೂರು: ಹೊತ್ತು ಹೆತ್ತು ಸಾಕಿದ ಹೆತ್ತಮ್ಮನನ್ನೇ ಬಲವಂತದಿಂದ ಅತ್ಯಾಚಾರಗೈದು ವಿಕೃತಿ ಮೆರೆದ ಆರೋಪಿಯನ್ನು ಸಂಪ್ಯ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆದಂಬಾಡಿ ಗ್ರಾಮದ ಕುರಿಕ್ಕಾರು ನಿವಾಸಿ ಜಯರಾಮ ಎನ್ನಲಾಗಿದೆ.
ಇದನ್ನೂ ಓದಿ: ಪುತ್ತೂರು:...
ಸವಣೂರು: ದೀಪ ಬೆಳಗಿಸಿ ಮಸೀದಿಯ ಗೌರವಕ್ಕೆ ಧಕ್ಕೆ.! ಇಬ್ಬರ ವಿರುದ್ದ ದೂರು
ಸವಣೂರು : ಮಸೀದಿಯ ದೀಪವನ್ನು ಬೆಳಗಿಸಿ ಮಸೀದಿಯ ಗೌರವಕ್ಕೆ ಧಕ್ಕೆ ತಂದ ಘಟನೆ ಸವಣೂರಿನಲ್ಲಿ ನಡೆದಿದೆ. ಐತಿಹಾಸಿಕ ಹಿನ್ನೆಲೆಯುಳ್ಳ ಸವಣೂರಿನ ಪಾಲ್ತಾಡಿ ಗ್ರಾಮದ ಚೆನ್ನಾವರ ಮುಹಿಯುದ್ದೀನ್ ಜುಮಾ ಮಸೀದಿಗೆ ಪ್ರವೇಶಿಸಿ ಮಸೀದಿಯ ಮುಂಭಾಗದಲ್ಲಿರುವ...
ಪುತ್ತೂರು: ವಿದ್ಯುತ್ ಟ್ರಾನ್ಸ್ಪರ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು; ಯುವತಿಗೆ ಗಾಯ
ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಟ್ರಾನ್ಸ್ಪರ್ ಕಂಬಕ್ಕೆ ಡಿಕ್ಕಿಯಾದ ಘಟನೆ ಪುತ್ತೂರಿನ ತೆಂಕಿಲದಲ್ಲಿ ನಡೆದಿದೆ.
ಘಟನೆಯಲ್ಲಿ ಯುವತಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪುತ್ತೂರಿನ ಮಹಾವೀರ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ...
ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ಡಿಕ್ಕಿ; ಪುತ್ತೂರು, ವಿಟ್ಲ ಮೂಲದ ಇಬ್ಬರು ದಾರುಣ...
https://youtu.be/PIXAYN-jF8M
ಚೆನ್ನರಾಯಪಟ್ಟಣ: ಟಿಪ್ಪರ್ ಹಾಗೂ ಆಲ್ಟೋ ಕಾರು ನಡುವೆ ಅಪಘಾತ ಸಂಭವಿಸಿ ಇಬ್ಬರು ದಾರುಣ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಚನ್ನರಾಯ ಪಟ್ಟಣದ ಚಿಕ್ಕಗೊಂಡನ ಹಳ್ಳಿ ಎಂಬಲ್ಲಿ ಜ. 14ರಂದು ಬೆಳಗ್ಗೆ ಸಂಭವಿದೆ.
ಮೃತರನ್ನು...
ಪುತ್ತೂರು: ಹೆತ್ತ ತಾಯಿಯನ್ನೇ ಅತ್ಯಾಚಾರವೆಸಗಿದ ಮಗ; ಮಹಿಳೆ ಆಸ್ಪತ್ರೆಗೆ ದಾಖಲು..!
ಪುತ್ತೂರು: ಹೊತ್ತು, ಹೆತ್ತು ಸಾಕಿ ಸಲಹಿದ ತಾಯಿಯನ್ನೇ ಮಗ ಅತ್ಯಾಚಾರಗೈದು ಅಮಾನುಷವಾಗಿ ವರ್ತಿಸಿದ ಘಟನೆ ಕೆದಂಬಾಡಿ ಗ್ರಾಮದ ಕುರಿಕ್ಕಾರದಲ್ಲಿ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಕೆದಂಬಾಡಿ ಕುರಿಕ್ಕಾರದ ಜಯರಾಮ ರೈ ಎನ್ನಲಾಗಿದೆ.
58...
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಂಭ್ರಮ ಮನೆಮಾಡಿದೆ. ವಿವಿಧ ಹೂಗಳು, ವಿದ್ಯುತ್ ದೀಪಗಳಿಂದ ದೇವಾಲಯ ಅಲಂಕಾ ರಗೊಂಡಿದೆ. ನೂರಾರು ವರ್ಷಗಳ ಇತಿಹಾಸವಿರುವ ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ ಬಹಳ ವಿಜ್ರಂಭ...
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಸಾಮಾಜಿಕ ಅರಿವು ಜಾಗೃತಿ ಕಾರ್ಯಕ್ರಮ
ಪುತ್ತೂರು: ಮಹಿಳೆಯರು ಇಂದು ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿದ್ದಾರೆ. ಆಕೆಯ ರಕ್ಷಣೆಗಾಗಿ ಇರುವ ಹಕ್ಕುಗಳನ್ನು ಸಮರ್ಪಕವಾಗಿ ಉಪಯೋಗಿಸಿಕೊಂಡು ವಿಶೇಷ ಸಾಧನೆಗೈಯಬೇಕು ಎಂದು ವಿವೇಕಾನಂದ ಸ್ನಾತಕೋತರ ಕಾಲೇಜಿನ ವಾಣಿಜ್ಯ ವಿಭಾಗದ ಸಂಯೋಜಕಿ ಡಾ| ವಿಜಯ ಸರಸ್ವತಿ...
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ಕಾರ್ಯಗಾರ
ಪುತ್ತೂರು: ಸ್ಟಾಕ್ ಅಥವಾ ಷೇರು ಎನ್ನುವುದು ಸಂಸ್ಥೆಯೊಂದರ ಮಾಲೀಕತ್ವದಲ್ಲಿನ ಒಂದು ಪಾಲನ್ನು ಪ್ರತಿನಿಧಿಸುವ ಭದ್ರತಾ ಠೇವಣಿ ಆಗಿದೆ. ಹೂಡಿಕೆದಾರರಿಗೆ ತಮ್ಮ ಹೂಡಿಕೆಗಳನ್ನು ನೈಜ ಸಮಯದ ಆಧಾರದ ಮೇಲೆ ಖರೀದಿಸಲು, ಮಾರಾಟ ಮಾಡಲು ಮತ್ತು...
ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ಫೋಟೋಗ್ರಫಿ ಮತ್ತು ವರದಿಗಾರಿಕೆ ಬಗ್ಗೆ ವಿಶೇಷ ಉಪನ್ಯಾಸ
ಪುತ್ತೂರು: ವರದಿಗಾರಿಕೆ ಒಂದು ಕಲೆ. ಇದು ಸ್ವಯಂಚಾಲಿತವಾಗಿ ಒಬ್ಬರ ಭಾಷಾಕೌಶಲ್ಯವನ್ನು ಸುಧಾರಿಸುತ್ತದೆ. ವರದಿ ಬರೆಯುವುದು ವಿದ್ಯಾರ್ಥಿಗಳಲ್ಲಿ ಹವ್ಯಾಸವಾಗಿ ಮಾರ್ಪಟ್ಟರೆ ಭವಿಷ್ಯದಲ್ಲಿ ಅವರಿಗೆ ಬಹಳ ಉಪಯೋಗವಿದೆ. ವರದಿಗಾರರು ನೇರವಂತಿಕೆ, ವಸ್ತುನಿಷ್ಠ ಮತ್ತು ಸತ್ಯನಿಷ್ಠ ವರದಿಗಳನ್ನು...
ಪುತ್ತೂರು: ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ; ಮೂವರಿಗೆ ಗಾಯ
ಪುತ್ತೂರು: ಇಲ್ಲಿನ ಎಪಿಎಂಸಿ ರಸ್ತೆಯಲ್ಲಿ ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ.
ಪುತ್ತೂರು ಪೇಟೆ ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಎಪಿಎಂಸಿ ಕಡೆ ತೆರಳುತ್ತಿದ್ದ ಬೈಕ್...