Tag: puttur
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಪುತ್ತೂರು : ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ದಿನಾಂಕ 08-01-2022 ಮತ್ತು 09-01-2022ರಂದು ನಡೆಯಲಿದೆ.
ದಿನಾಂಕ 08-01-2022ನೇ ಶನಿವಾರ ಬೆಳಿಗ್ಗೆ ಗಂಟೆ 10-00ಕ್ಕೆ ಶ್ರೀ ಮಹಾಗಣಪತಿ ಹೋಮ ಮತ್ತು ಶ್ರೀ ಸತ್ಯನಾರಾಯಣ...
ಪುತ್ತೂರು: ಮತ್ತೆ ಒಕ್ಕರಿಸಿದ ಕೊರೊನಾ.. ಇಬ್ಬರಲ್ಲಿ ಕೊರೊನಾ ಸೋಂಕು ಲಕ್ಷಣ!
ಪುತ್ತೂರು: ನಿಯಂತ್ರಣಕ್ಕೆ ಬಂದಿದ್ದ ಕೋವಿಡ್-19 ಸೋಂಕು ಪ್ರಕರಣಗಳು ಇದೀಗ ಪುತ್ತೂರಿನಲ್ಲಿ ಮತ್ತೆ ಇಬ್ಬರಲ್ಲಿ ಕೊರೋನಾ ಸೋಂಕು ಲಕ್ಷಣ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.
ಪುತ್ತೂರು ನಗರಸಭೆ ವ್ಯಾಪ್ತಿಯ ಶಾಲೆಯೊಂದರ ಶಿಕ್ಷಕ ಸಹಿತ ಇಬ್ಬರಿಗೆ ಕೋವಿಡ್...
ಪುತ್ತೂರು: ಮಹಾಲಿಂಗೇಶ್ವರ ದೇವಳದ ಎದುರು ಗದ್ದೆಯ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವಳದ ಎದುರು ಗದ್ದೆಯ ಕೆರೆಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಮನೋಹರ ಪ್ರಭು ಎಂದು ಗುರುತಿಸಲಾಗಿದೆ.
ಇಂದು ಬೆಳಗ್ಗೆ ಮನೋಹರ ಪ್ರಭು ಅವರ ಸ್ಕೂಟರ್ ಹಾಗೂ...
ಪುತ್ತೂರು: ರಿಕ್ಷಾ ಹಾಗೂ ಆಕ್ಟೀವಾ ನಡುವೆ ಭೀಕರ ಅಪಘಾತ; ತಂತ್ರಿ ಸಹಾಯಕ ಗಂಭೀರ!! ಗಾಯಾಳುಗಳನ್ನು...
ಪುತ್ತೂರು: ರಿಕ್ಷಾ ಮತ್ತು ಆಕ್ಟೀವಾ ನಡುವೆ ಭೀಕರ ಅಪಘಾತ ಸಂಭವಿಸಿದ ಘಟನೆ ಡಿ.27ರಂದು ಮಧ್ಯರಾತ್ರಿ ನರಿಮೊಗರು ಸಮೀಪ ನಡೆದಿದೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸರ್ವೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ತಂತ್ರಿಯವರ ಸಹಾಯಕರಾಗಿದ್ದ ಮಧುಸೂದನ್...
ವಿದ್ಯಾಮಾತಾ ಅಕಾಡೆಮಿಯಲ್ಲಿ ಪಿಡಿಓ ಮತ್ತು ಪಂಚಾಯತ್ ಕಾರ್ಯದರ್ಶಿ ನೇಮಕಾತಿ ಪರೀಕ್ಷಾ ತರಬೇತಿ ಕಾರ್ಯಾಗಾರ
ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿರುವ ಐಎಎಸ್/ಕೆಎಎಸ್ ಸೇರಿದಂತೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡುತ್ತಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿಗೆ ಸಂಬಂಧಿಸಿದಂತೆ ಪಿಡಿಓ & ಪಂಚಾಯತ್ ಕಾರ್ಯದರ್ಶಿ ಹುದ್ದೆಗಳ ಲಿಖಿತ...
ಪುತ್ತೂರು: ತತ್ವ ಸ್ಕೂಲ್ ಆಫ್ ಆರ್ಟ್’ನಲ್ಲಿ ಆಕಾರ್ ಚಿತ್ರಕಲಾ ಪ್ರದರ್ಶನ 2021 – ಡಿ....
ತತ್ವ ಸ್ಕೂಲ್ ಆಫ್ ಆರ್ಟ್ ಪುತ್ತೂರು ಇದರ ಆಶ್ರಯದಲ್ಲಿ ಆಕಾರ್ ಚಿತ್ರಕಲಾ ಪ್ರದರ್ಶನ ೨೦೨೧ ಕಾರ್ಯಕ್ರಮಕ್ಕೆ ನಿನ್ನೆ ಚಾಲನೆ ದೊರಕಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಹಾಲಸಾ ಚಿತ್ರಕಲಾ ಕಾಲೇಜು ಮಂಗಳೂರು ಇದರ ಪ್ರಾಂಶುಪಾಲ...
ರೋಟರಿ ಕ್ಲಬ್ ಪುತ್ತೂರು ಸಿಟಿಗೆ ಜಿಲ್ಲಾ ಗವರ್ನರ್ ಅಧಿಕೃತ ಭೇಟಿ; ಎಸ್.ಎಲ್.ವಿ ಗ್ರೂಪ್‌ನ ದಿವಾಕರ್...
ಪುತ್ತೂರು: ರೋಟರಿ ಮುಖಾಂತರ ಯಾವುದೇ ಪ್ರಾಜೆಕ್ಟ್ ಮಾಡೋವಾಗ ಸದಸ್ಯರ ಒಳಗೊಳ್ಳುವಿಕೆ ಇದ್ದಾಗ ಮಾತ್ರ ಯಶಸ್ಸು ಸಾಧ್ಯ. ರೊಟೇರಿಯನ್ಸ್‌ಗಳು ರೋಟರಿ ಫೌಂಡೇಶನ್(ಟಿಆರ್‌ಎಫ್)ಗೆ ನೀಡುವ ದೇಣಿಗೆ ವ್ಯಕ್ತಿಗಲ್ಲ ಬದಲಾಗಿ ಸಮಾಜಸೇವೆ ಚಟುವಟಿಕೆಗಳಿಗೆ ಎಂದು ರೋಟರಿ ಜಿಲ್ಲೆ...
ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪ.ಪೂ ಕಾಲೇಜಿನ...
ಪುತ್ತೂರು: ನೀಟ್ ಪರೀಕ್ಷೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ ಸಿಂಚನಾಲಕ್ಷ್ಮೀ ಜೊತೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿಜ್ಞಾನ ಸಂಘದ ವಿದ್ಯಾರ್ಥಿಗಳು ಅವರ ಮನೆಗೆ ತೆರಳಿ ಸಂದರ್ಶಿಸಿ ವಿಶೇಷ ಸಂವಾದ ನಡೆಸಿದರು.
ಈ ಸಂದರ್ಭದಲ್ಲಿ...
ಪುತ್ತೂರು: ದ್ವಿಚಕ್ರ ವಾಹನಗಳ ನಡುವೆ ಡಿಕ್ಕಿ; ಸ್ಕೂಟರ್ ಸವಾರ ಸಾವು, ಬೈಕ್ ಸವಾರ ಗಂಭೀರ..!
ಪುತ್ತೂರು: ಇಲ್ಲಿನ ಕುಂಬ್ರ ಸಮೀಪದ ಕೊಲ್ಲಾಜೆ ಎಂಬಲ್ಲಿ ದ್ವಿಚಕ್ರ ವಾಹನಗಳ ಮಧ್ಯೆ ಡಿಕ್ಕಿಯಾದ ಘಟನೆ ಸೋಮವಾರದಂದು ಬೆಳಿಗ್ಗೆ ನಡೆದಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಟ್ಯಾಪಿಂಗ್ ಕಾರ್ಮಿಕ ಸೆಲ್ವಂ ಎನ್ನಲಾಗಿದೆ.
ಕೊಲ್ಲಾಜೆ...
ಪುತ್ತೂರು: ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ ಗೊನೆಮುಹೂರ್ತ ಕಾರ್ಯಕ್ರಮ
ನುಳಿಯಾಲು ತರವಾಡು ಶ್ರೀ ಧರ್ಮಚಾವಡಿಯಲ್ಲಿ ನುಳಿಯಾಳು ತರವಾಡು ಮನೆಯ ಸಮಸ್ತ ದೈವಗಳಿಗೆ 26.12.2021 ಆದಿತ್ಯವಾರ ಮತ್ತು 27.12.2021 ನೇ ಸೋಮವಾರ ಮಧ್ಯಾಹ್ನದ ತನಕ ಧರ್ಮನೇಮ ಸೇವೆ ನಡೆಯಲಿದೆ. ಈ ಹಿನ್ನಲೆ ಇಂದು ಗೊನೆಮುಹೂರ್ತ...