Monday, May 20, 2024
spot_imgspot_img
spot_imgspot_img
Home Tags Putturu

Tag: putturu

ಪುತ್ತೂರು: ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಪುತ್ತೂರು: ಕ್ರೀಡೆಗಳು ಮನಸ್ಸಿಗೆ ಮುದ ನೀಡುವಂತೆ ದೈಹಿಕ ಪೋಷಣೆಗಳಿಗೂ ಸಹಾಯಕವಾಗುತ್ತವೆ. ಶಾರೀರಿಕ ಮತ್ತು ಮಾನಸಿಕ ಬೆಳವಣಿಗೆ, ಶಿಸ್ತು, ಸಹಬಾಳ್ವೆಗಳಲ್ಲದೆ ರಾಷ್ಟೀಯ, ಅಂತಾರಾಷ್ಟ್ರೀಯ ಸಂಬಂಧಗಳ ವೃದ್ಧಿಗಳಿಗೂ ಕ್ರೀಡೆಗಳು ಅಗತ್ಯವಾಗಿವೆ. ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು...

ಪುತ್ತೂರು: ಡಿ.21ರಿಂದ 27ರವರೆಗೆ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಅಷ್ಠಬಂಧ ಬ್ರಹ್ಮಕಲಶೋತ್ಸವ

ಪುತ್ತೂರು: ಕೊಡಿಂಬಾಡಿಯ ಶ್ರೀ ಮಹಿಷಮರ್ದಿನಿ ದೇವಸ್ಥಾನ ಮಠಂತಬೆಟ್ಟುವಿನಲ್ಲಿ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳು ಮತ್ತು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷೀಶ ತಂತ್ರಿಗಳ ನೇತೃತ್ವದಲ್ಲಿಅಷ್ಠಬಂಧ ಬ್ರಹ್ಮಕಲಶೋತ್ಸವವು ಡಿ.21ರಿಂದ ಡಿ. 27ರವರೆಗೆ ನಡೆಯಲಿದೆ. ವಿವಿಧ ಧಾರ್ಮಿಕ,...

ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೇಮಕಾತಿ (PDO)ಯ ಮಾಹಿತಿ ಮತ್ತು ಪೂರ್ವ...

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 25.12.2021 ರ ಶನಿವಾರದಂದು ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಸಂಬಂಧಿಸಿದಂತೆ ಸದ್ಯದಲ್ಲೇ ಅಧಿಸೂಚನೆ ಹೊರಬೀಳಲಿರುವ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಗ್ರಾಮಪಂಚಾಯತ್...

ಪುತ್ತೂರು: ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಶ್ರೀ ಮಹಾಲಿಂಗೇಶ್ವರ...

ಪುತ್ತೂರು: ಇತಿಹಾಸ ಪ್ರಸಿದ್ದ ಕ್ಷೇತ್ರವಾದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಗ್ ಬಾಸ್ ಖ್ಯಾತಿಯ ಅರವಿಂದ್ ಕೆ.ಪಿ. ಹಾಗೂ ದಿವ್ಯ ಉರುಡುಗ ಇಂದು ಭೇಟಿ ನೀಡಿದರು.

ಪುತ್ತೂರು: ಪ್ರೀತಿ ನಿರಾಕರಿಸಿದ್ದಕ್ಕೆ ಮಹಿಳೆಯ ಕಿಡ್ನ್ಯಾಪ್; ಇಬ್ಬರು ಖಾಕಿ ವಶಕ್ಕೆ..!

ಪುತ್ತೂರು: ಮಹಿಳೆಯೋರ್ವರನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬಂಧಿತರು ಕೆದಂಬಾಡಿ ಗ್ರಾಮದ ಬೋಳೋಡಿ ಸಮೀಪದ ಕೊಡಂಗೋಣಿ ನಿವಾಸಿಗಳಾದ ಚಂದ್ರಶೇಖರ ಮತ್ತು ಜಗದೀಶ ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಆರೋಪಿಗಳ ಪೈಕಿ ಓರ್ವ...

ಸೂರಿಕುಮೇರು: ಬಸ್‌ ನಿಂದ ಇಳಿದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಾಚಾರಿಗೆ ಲಾರಿ ಡಿಕ್ಕಿ..!

ಸೂರಿಕುಮೇರು: ಬಸ್‌ ನಿಂದ ಇಳಿದು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದಾಗ ಲಾರಿಯೊಂದು ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ಡಿ.13ರಂದು ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿ ಮಹಮ್ಮದ್‌ ಕುಂಞಿ...

ಪುತ್ತೂರು: ರೈಲ್ವೇ ಹಳಿಯಲ್ಲಿ ಪ್ರಜ್ಞಾಹೀನಾ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ..!

ಪುತ್ತೂರು: ನೇರಳಕಟ್ಟೆ ಮತ್ತು ಬಂಟ್ವಾಳ ರೈಲು ನಿಲ್ದಾಣಗಳ ಮಧ್ಯೆ ಬಾಯಿಲ ಗ್ರಾಮದ ರೈಲ್ವೇ ಹಳಿಯ ಪಕ್ಕದಲ್ಲಿ ಗಾಯಗೊಂಡ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬರು ಪತ್ತೆಯಾಗಿದ್ದಾರೆ. ಪ್ರಜ್ಞಾ ಹೀನಾ ಸ್ಥಿತಿಯಲ್ಲಿರುವ ಅಪರಿಚಿತ ವ್ಯಕ್ತಿಗೆ ಅಂದಾಜು ಸುಮಾರು 40...

ಪುತ್ತೂರು: ಹಿಂದೂ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ; ಆಸ್ಪತ್ರೆಗೆ ಭೇಟಿ ನೀಡಿ ಸಾಂತ್ವನ...

ಉಪ್ಪಿನಂಗಡಿ: ಮುಸುಕುಧಾರಿಗಳ ತಂಡವೊ0ದು ಉಪ್ಪಿನಂಗಡಿ ಹಳೆಗೇಟು ಬಳಿ ಹಿಂದೂ ಯುವಕನೋರ್ವನಿಗೆ ಸೇರಿದ ಅಂಗಡಿ ಬಳಿ ನಿಂತಿದ್ದ ಹಿಂದು ಕಾರ್ಯಕರ್ತನಿಗೆ ಏಕಾಏಕಿ ಬಂದು ಚೂರಿಯಲ್ಲಿ ಇರಿದ ಘಟನೆ ನಡೆದಿತ್ತು. ಈ ಘಟನೆಯಲ್ಲಿ ದಾಳಿಗೊಳಪಟ್ಟ ಮೋಹನ್...

ಪುತ್ತೂರು: ಬಿಜೆಪಿಯ ಭೀಷ್ಮರಿಗೆ ನಮೋ ಸಂತಾಪ..!

ಪುತ್ತೂರು: ಜನಸಂಘ ನಾಯಕ ಹಾಗೂ ಬಿಜೆಪಿಯ ಭೀಷ್ಮ ಎಂದೇ ಕರೆಸಿಕೊಳ್ಳುವ ಪುತ್ತೂರಿನ ಮೊದಲ ಶಾಸಕ ಉರಿಮಜಲು ರಾಮ್ ಭಟ್(92) ನಿಧನಕ್ಕೆ ಪ್ರಧಾನಿ ಮೋದಿ ಟ್ವೀಟರ್ ಮೂಲಕ ಸಂತಾಪ ಸೂಚಿಸಿದ್ದಾರೆ. https://twitter.com/narendramodi/status/1468055587694923777?ref_src=twsrc%5Etfw%7Ctwcamp%5Etweetembed%7Ctwterm%5E1468055587694923777%7Ctwgr%5E%7Ctwcon%5Es1_&ref_url=https%3A%2F%2Fwww.daijiworld.com%2Fkannada%2FnewsDisplay%3FnewsID%3D55493newsCategory%3Dkarvalli "ಜನಸಂಘ ಮತ್ತು ಬಿಜೆಪಿಯ ಇತಿಹಾಸದಲ್ಲಿ...

ಪುತ್ತೂರು: ತೆಂಗು ಬೆಳೆಗಾರರಿಗೆ ಸಂತಸದ ಸುದ್ದಿ; ದ.ಕ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಹಲವು...

ಪುತ್ತೂರು: ದಕ್ಷಿಣ ಕನ್ನಡ ತೆಂಗು ರೈತ ಉತ್ಪಾದಕರ ಸಂಸ್ಥೆಯ ಆಡಳಿತ ಮಂಡಳಿ ಇನ್ನೊಂದು ಹೊಸ ಹೆಜ್ಜೆಯನ್ನು ಮುಂದಿಟ್ಟಿದೆ. ಸಂಸ್ಥೆಯ ವ್ಯಾಪ್ತಿಗೆ ಒಳಪಟ್ಟ 4 ಜಿಲ್ಲೆಗಳಾದ ದಕ್ಷಿಣಕನ್ನಡ, ಉಡುಪಿ, ಕೊಡಗು ಮತ್ತು ಕಾಸರಗೋಡು ಜಿಲ್ಲೆಯಲ್ಲಿರುವ ತೆಂಗಿನ...
error: Content is protected !!