Tag: ramanagar
ಗಂಡನ ಕಿರುಕುಳದಿಂದ ಬೇಸತ್ತು 5 ತಿಂಗಳ ಗರ್ಭಿಣಿ ಆತ್ಮಹತ್ಯೆ
ರಾಮನಗರ: ತನ್ನ ತವರು ಮನೆಯಲ್ಲೇ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರದ ಮಂಜುನಾಥನಗರ ಬಡಾವಣೆಯಲ್ಲಿ ನಡೆದಿದೆ. ಗಂಡನ ಕಿರುಕುಳವೇ ಘಟನೆಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಆತ್ಮಹತ್ಯೆಗೆ ಶರಣಾದ ಮಹಿಳೆ ಜಾನ್ಹವಿ (23)...