Tag: ramesh jarakiholi
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಸಿನೆಮಾ ಆಗಲಿದೆಯಂತೆ..! ಟೈಟಲ್ ಏನು ಗೊತ್ತಾ?
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಇದೀಗ ಸಿನಿಮಾ ಆಗಲಿದೆಯಂತೆ. ಈಗಾಗಲೇ ಟೈಟಲ್ ಕೂಡ ರಿಜಿಸ್ಟರ್ ಆಗಿದೆಯಂತೆ.
ಫಿಲ್ಮ್ ಚೇಂಬರ್ ನಲ್ಲಿ ಸಿಡಿ ಲೇಡಿ ಎಂಬ ಶೀರ್ಷಿಕೆಯಲ್ಲಿ ಟೈಟಲ್ ರಿಜಿಸ್ಟರ್ ಆಗಿದೆಯಂತೆ....