Thursday, April 25, 2024
spot_imgspot_img
spot_imgspot_img
Home Tags Shivamogga

Tag: shivamogga

ವಿರೋಧದ ನಡುವೆಯೂ ಪ್ರೀತಿಸಿ ಮದುವೆಯಾಗಿದ್ದ ನವವಿವಾಹಿತೆ ಅನುಮಾನಸ್ಪದವಾಗಿ ಸಾವು..!!

ಹೆತ್ತವರ ವಿರೋಧದ ನಡುವೆ ಪ್ರೀತಿಸಿ ಮದುವೆಯಾಗಿದ್ದ ಯುವತಿಯೋರ್ವಳು ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಹೊಳೆಹೊನ್ನೂರು ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ. ಅನಿತಾ ಮೃತ ಯುವತಿ, ಈಕೆ 7 ತಿಂಗಳ ಹಿಂದೆ ಹೆತ್ತವರ ವಿರೋಧದ ನಡುವೆ...

ಕೆಲಸದ ವೇಳೆ ಕುಸಿದು ಬಿದ್ದು ನರ್ಸ್ ಸಾವು; ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಶಿವಮೊಗ್ಗ: ಕೆಲಸದ ವೇಳೆ ಕುಸಿದು ಬಿದ್ದು ಮಿದುಳು ನಿಷ್ಕ್ರಿಯಗೊಂಡಿದ್ದ ಶಿವಮೊಗ್ಗದ ನರ್ಸ್ ಅವರ ಅಂಗಾಂಗಳನ್ನು ಪೋಷಕರು ದಾನ ಮಾಡುವ ಮೂಲಕ ಸಾರ್ಥಕತೆ ಮೆರೆದಿದ್ದಾರೆ. ಎನ್.ಆರ್.ಪುರ ತಾಲೂಕು ಕಟ್ಟಿ ನಮನೆ-ಹೊಸಕೊಪ್ಪದ ಕೃಷ್ಣಮೂರ್ತಿ ಮತ್ತು ಲೀಲಾವತಿ ದಂಪತಿ...

35 ವರ್ಷಗಳ ಹಿಂದೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದ ಕುಟುಂಬ ಹಿಂದೂ ಧರ್ಮಕ್ಕೆ ವಾಪಾಸ್..!

ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಬೇಕೆಂಬ ಸಂದರ್ಭದಲ್ಲಿಯೇ, ಜಿಲ್ಲೆಯ ಭದ್ರಾವತಿ ತಾಲೂಕಿನ ಅಂತರಗಂಗೆ ಗ್ರಾಮದ ಜಯಶೀಲನ್ ಮತ್ತು ಜಯಮ್ಮ ಎಂಬುವರು ತಮ್ಮ ಕುಟುಂಬ ಸಮೇತ ಕ್ರಿಶ್ಚಿಯನ್ ಧರ್ಮದಿಂದ ಹಿಂದೂ ಧರ್ಮಕ್ಕೆ...

ಶಿವಮೊಗ್ಗ, ಬಳ್ಳಾರಿ, ಉತ್ತರಕನ್ನಡದಲ್ಲಿ ಬಿಜೆಪಿಗೆ ಗೆಲುವು

ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎಸ್. ಅರುಣ್ ಭರ್ಜರಿ ಗೆಲುವು ಉತ್ತರಕನ್ನಡದಲ್ಲಿ ಬಿಜೆಪಿ ಅಭ್ಯರ್ಥಿ ಗಣಪತಿ ಉಳ್ವೇಕರ್ ಗೆಲುವು ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ವೈ ಎಂ ಸತೀಶ್ ಗೆಲುವು

ವೈದ್ಯನಿಂದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಮಹಿಳೆ ಆತ್ಮಹತ್ಯೆಗೆ ಯತ್ನ!

ಶಿವಮೊಗ್ಗ: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿನ ವೈದ್ಯನೊಬ್ಬ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮಹಿಳೆ ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಹೊಳೆಹೊನ್ನೂರಿನಲ್ಲಿ ತಡವಾಗಿ ಬೆಳಕಿಗೆ...

ಕೇಂದ್ರ ಕಾರಾಗೃಹದಿಂದಲೇ ಪತ್ನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆಗೆ ಶರಣಾದ ಜೈಲು ವಾರ್ಡನ್!

ಶಿವಮೊಗ್ಗ: ಜೈಲು ವಾರ್ಡನ್‌ವೊಬ್ಬರು ಕೇಂದ್ರ ಕಾರಾಗೃಹದಿಂದಲೇ ಪತ್ನಿಗೆ ವಿಡಿಯೋ ಕರೆ ಮಾಡಿದ ಆತ್ಮಹತ್ಯೆಗೆ ಶರಣಾದ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಜೈಲ್ ವಾರ್ಡನ್ ಹುಕ್ಕೇರಿ ತಾಲೂಕು ಹೊಸೂರಿನ ಬಾಬು...

ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ!

ಶಿವಮೊಗ್ಗ: ಸಾಕುತಂದೆ ಹಾಗು ಪಕ್ಕದ ಮನೆ ಯುವಕನಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರ ಲೈಂಗಿಕ ದೌರ್ಜನ್ಯವೆಸಗಿದ ಅಮಾನವೀಯ ಘಟನೆ ತೀರ್ಥಹಳ್ಳಿ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿಗಳು ಸಾಕು ತಂದೆ ಮಂಜುನಾಥ್ ಹಾಗು...
error: Content is protected !!