Tuesday, June 28, 2022
spot_imgspot_img
spot_imgspot_img
Home Tags Subramanya

Tag: Subramanya

ಸುಬ್ರಹಣ್ಯ: ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಕುಕ್ಕೆ ಕ್ಷೇತ್ರಕ್ಕೆ ಭೇಟಿ

0
ಸುಬ್ರಹಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಕರ್ನಾಟಕ ಸರ್ಕಾರದ ಮುಜುರಾಯಿ ಸಚಿವೆ ಶಶಿಕಲಾ ಜೊಲ್ಲೆ ಇಂದು ಬೆಳಗ್ಗೆ ಭೇಟಿ ನೀಡಿದರು. ಬಳಿಕ ಸುಬ್ರಹ್ಮಣ್ಯ ದೇವರ ದರ್ಶನ ಪಡೆದು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಸುಬ್ರಹ್ಮಣ್ಯ: ಪ್ರೌಢಶಾಲಾ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಪ್ರಕರಣ; ಆರೋಪಿ ಶಿಕ್ಷಕನ ಬಂಧನಕ್ಕೆ ಹೈಕೋರ್ಟ್ ಆದೇಶ

0
ಸುಬ್ರಹ್ಮಣ್ಯದ ಪ್ರೌಢಶಾಲೆಯೊಂದರ ಶಿಕ್ಷಕ ಅದೇ ಶಾಲೆಯ ವಿದ್ಯಾರ್ಥಿನಿಯನ್ನು ಅತ್ಯಾಚಾರ, ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬಂಧನವಾಗಿದ್ದ. ಆದರೆ ಒಂದೇ ದಿನದಲ್ಲಿ ಬಂಧನ ಮುಕ್ತಗೊಳಿಸಿದ ನ್ಯಾಯಾಲಯದ ಆದೇಶದ ವಿರುದ್ಧ ಸಂತ್ರಸ್ಥೆಯ ತಾಯಿ ಬೆಂಗಳೂರು ಹೈಕೋರ್ಟಿಗೆ...

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಗೆ ಈ ಬಾರಿಯೂ ಅವಕಾಶವಿಲ್ಲ!

0
ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದ ವೇಳೆ ಭಕ್ತರು ನಡೆಸುವ ಎಡೆಸ್ನಾನ ಸೇವೆಯನ್ನು ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದುಗೊಳಿಸುವಂತೆ ತೀರ್ಮಾನಿಸಲಾಗಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಸ್ಫೂರ್ತಿಯಿಂದ ನಡೆಸುವ...

ಸುಬ್ರಹ್ಮಣ್ಯ: ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಹಾಲು ಸಾಗಾಟದ ವಾಹನ!

0
ಸುಬ್ರಹ್ಮಣ್ಯ: ಇಲ್ಲಿನ ಕಲ್ಮಕಾರಿನಲ್ಲಿ ಹಾಲು ಸಾಗಾಟಕ್ಕೆ ತೆರಳುತ್ತಿದ್ದ ಪಿಕಪ್ ವಾಹನ ನಿಯಂತ್ರಣ ತಪ್ಪಿ ಹೊಳೆಗೆ ಪಲ್ಟಿಯಾದ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ. ಕಲ್ಮಕಾರು ಹಾಲು ಉತ್ಪಾದಕರ ಸಹಕಾರ ಸಂಘದಿಂದ ಹಾಲು ಸಾಗಾಟ ಮಾಡಲು ಈ...

ಸುಬ್ರಹ್ಮಣ್ಯ: ಬಿರುಕು ಬಿಟ್ಟಿದ್ದ ರೈಲು ಹಳಿ; ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಅವಘಡ

0
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ-ಮಂಗಳೂರು ರೈಲ್ವೇಯ ಸುಬ್ರಹ್ಮಣ್ಯ ಸಮೀಪ ರೈಲು ಚಾಲಕನ ಸಮಯಪ್ರಜ್ಞೆಯಿಂದ ಬಿರುಕು ಬಿಟ್ಟಿದ್ದ ಹಳಿಯಲ್ಲಿ ಸಂಭವಿಸಬಹುದಾದ ಭಾರೀ ಅನಾಹುತವೊಂದು ತಪ್ಪಿದೆ. ಮುಂಜಾನೆ ಸಂಚರಿಸುವ ಬೆಂಗಳೂರು- ಕಾರವಾರ ರೈಲು ನೆಟ್ಟಣದಿಂದ( ಸುಬ್ರಹ್ಮಣ್ಯ ರೋಡ್) ಮುಂದಕ್ಕೆ ಎಡಮಂಗಲ...
error: Content is protected !!