Tag: sullia
ಸುಳ್ಯ: ಬೆಳ್ಳಂಬೆಳಗ್ಗೆ ಕಂಪಿಸಿದ ಭೂಮಿ; ಮರುಕಳಿಸುತ್ತಾ ಮತ್ತೊಂದು ದುರಂತ..!?
https://youtu.be/2nL3TEHT9wk
ಸುಳ್ಯ: ದಕ್ಷಿಣ ಕನ್ನಡ ಮತ್ತು ಕೊಡಗು ಗಡಿಭಾಗದಲ್ಲಿ ಇಂದು ಭೂ ಕಂಪನದ ಅನುಭವವಾಗಿದ. ಬೆಳಗೆ ಸುಮಾರು 9-15 ರ ವೇಳೆಗೆ ಇದ್ದಕ್ಕಿದ್ಯಂತೆ ಸುಮಾರು 4-5 ಸೆಕಂಡ್ ಗಳ ಲಘು ಭೂಕಂಪನ ಸಂಭವಿಸಿದೆ.
ಮಡಿಕೇರಿ ತಾಲೂಕಿನ...
ಸುಳ್ಯ: ಹೊಳೆಗೆ ಉರುಳಿದ KSRTC ಬಸ್ಸು; ತಪ್ಪಿದ ಭಾರೀ ದುರಂತ
ಮಾಣಿ – ಮೈಸೂರು ರಾಷ್ಟೀಯ ಹೆದ್ದಾರಿಯ ಸಂಪಾಜೆ ಗಡಿಕಲ್ಲು ಬಳಿ KSRTC ಬಸ್ಸು ರಸ್ತೆ ಬದಿಯ ಹೊಳೆಗೆ ಉರುಳಿದ ಘಟನೆ ನಡೆದಿದೆ. ಪರಿಣಾಮ ಬಸ್ಸಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡು 30ಕ್ಕೂ ಅಧಿಕ ಮಂದಿಗೆ...
ಸುಳ್ಯ: Hit and Run..! ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು
ಸುಳ್ಯ: ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ವಾಹನವೊಂದು ಡಿಕ್ಕಿ ಹೊಡೆದು ಗಂಭೀರಗೊಂಡಿದ್ದ ಸಂಪಾಜೆಯ ಸರೋಜ್ ಕುಮಾರ್ ಅಸುನೀಗಿದ ಘಟನೆ ನಡೆದಿದೆ.
ಇದನ್ನೂ ಓದಿ: HIT AND RUN: ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ 2...
ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ..!
ಸುಳ್ಯ: ಸುಳ್ಯ ತಾಲೂಕು ಬೆಳ್ಳಾರೆ ಮುಖ್ಯ ಪೇಟೆಯ ಎ.ಪಿ.ಎಂ.ಸಿ ಕಟ್ಟಡದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ.
ಮೃತವ್ಯಕ್ತಿ ತಮಿಳುನಾಡಿನ ಸೇಲಂ ಮೂಲದ ವ್ಯಕ್ತಿ ಗಣೇಶ ಎಂ. (38) ಎನ್ನಲಾಗಿದೆ. ಅವರು ನಿಂತಿಕಲ್ಲು...
ಸುಳ್ಯ: ಕಾರು ಪಲ್ಟಿಯಾಗಿ ರೆಡ್’ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅನ್ಯಕೋಮಿನ ಜೋಡಿ..! ಹಿಂದೂ ಕಾರ್ಯಕರ್ತರ ವಿರುದ್ಧ...
ಸುಳ್ಯ ಸಮೀಪ ನಾಗಪಟ್ಟಣ ಎಂಬಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಜೋಡಿ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ನಡೆದಿದೆ.
ಈ ವೇಳೆ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ...
ಸುಳ್ಯ: ಈಚರ್ ಲಾರಿಯಲ್ಲಿ ಅಕ್ರಮ ಗೋ ಸಾಗಾಟ; 25 ಕ್ಕೂ ಹೆಚ್ಚು ದನಗಳು ವಶಕ್ಕೆ!
ಸುಳ್ಯ: ಸುಳ್ಯ ಹಾಗೂ ಮಡಿಕೇರಿಯ ಗಡಿ ಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಜ.25ರಂದು ವರದಿಯಾಗಿದೆ.
ರಾತ್ರಿ ಮಡಿಕೇರಿ ಕಡೆಯಿಂದ ಈಚರ್...
ಸುಳ್ಯ: ಕುಡಿದ ಮತ್ತಿನಲ್ಲಿ ಮಗನಿಗೆ ಚೂರಿ ಇರಿದ ತಂದೆ..!
ಸುಳ್ಯ: ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕುಡಿದ ಮತ್ತಿನಲ್ಲಿ ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಇರಿದ ಘಟನೆ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕ ಗುಂಡ್ಯ ನಿವಾಸಿ ಐತಪ್ಪ...
ಮದೆನಾಡು: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ..!!
ಸುಳ್ಯ: ಮದೆನಾಡು ಎಂಬಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ.
ಮೃತಪಟ್ಟ ಯುವಕ ಸುಳ್ಯದ ಪೆರಾಜೆಯ ಶಿವಪ್ರಸಾದ್ ಎನ್ನಲಾಗಿದೆ.
ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ...
ಬೆಳ್ಳಾರೆ: ತನ್ನ ಪುತ್ರಿಯ ವಿವಾಹದ ಸಂದರ್ಭದಲ್ಲೇ ಇಬ್ಬರು ಬಡ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿದ...
ಬೆಳ್ಳಾರೆ: ಪುತ್ರಿಯ ವಿವಾಹದ ಸಂದರ್ಭದಲ್ಲೇ ತನ್ನೂರಿನ ಇಬ್ಬರು ಬಡ ಹೆಣ್ಣು ಮಕ್ಕಳ ವಿವಾಹದ ಖರ್ಚನ್ನೂ ಸಂಪೂರ್ಣ ವಾಗಿ ಭರಿಸುವ ಮೂಲಕ ಇಲ್ಲಿನ ಉದ್ಯಮಿಯೊಬ್ಬರು ಇತರರಿಗೂ ಮಾದರಿಯಾಗಿದ್ದಾರೆ.
ಬಡ ಹೆಣ್ಣು ಮಕ್ಕಳ ವಿವಾಹದ ಖರ್ಚು ಭರಿಸಿದವರು...
ಸುಳ್ಯ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ..!!
ಸುಳ್ಯ: ಕಳೆದ ಎರಡು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಜ.2ರಂದು ನಡೆದಿದೆ.
ಮೃತ ದೇಹವು ಬಾಂಜಿಕೊಡಿ ನಿವಾಸಿ ಅರುಣ್ ಕುಮಾರ್ ಬಾಂಜಿಕೋಡಿ ಎನ್ನಲಾಗಿದೆ.
ಡಿ.31 ರಿಂದ ಅರುಣ್...