Saturday, April 20, 2024
spot_imgspot_img
spot_imgspot_img
Home Tags Sullia

Tag: sullia

ಸುಳ್ಯ: Hit and Run..! ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತ್ಯು

ಸುಳ್ಯ: ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ಸಂದರ್ಭದಲ್ಲಿ ಅಪರಿಚಿತರ ವಾಹನವೊಂದು ಡಿಕ್ಕಿ ಹೊಡೆದು ಗಂಭೀರಗೊಂಡಿದ್ದ ಸಂಪಾಜೆಯ ಸರೋಜ್ ಕುಮಾರ್ ಅಸುನೀಗಿದ ಘಟನೆ ನಡೆದಿದೆ. ಇದನ್ನೂ ಓದಿ: HIT AND RUN: ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ 2...

ಸುಳ್ಯ: ಬೆಳ್ಳಾರೆ ಪೇಟೆಯಲ್ಲಿ ವ್ಯಕ್ತಿಯೋರ್ವರ ಶವ ಪತ್ತೆ..!

ಸುಳ್ಯ: ಸುಳ್ಯ ತಾಲೂಕು ಬೆಳ್ಳಾರೆ ಮುಖ್ಯ ಪೇಟೆಯ ಎ.ಪಿ.ಎಂ.ಸಿ ಕಟ್ಟಡದಲ್ಲಿ ಮೃತಪಟ್ಟ ವ್ಯಕ್ತಿಯೋರ್ವರ ಶವ ಇಂದು ಬೆಳಗ್ಗೆ ಪತ್ತೆಯಾಗಿದೆ. ಮೃತವ್ಯಕ್ತಿ ತಮಿಳುನಾಡಿನ ಸೇಲಂ ಮೂಲದ ವ್ಯಕ್ತಿ ಗಣೇಶ ಎಂ. (38) ಎನ್ನಲಾಗಿದೆ. ಅವರು ನಿಂತಿಕಲ್ಲು...

ಸುಳ್ಯ: ಕಾರು ಪಲ್ಟಿಯಾಗಿ ರೆಡ್’ಹ್ಯಾಂಡ್ ಆಗಿ ಸಿಕ್ಕಿಬಿದ್ದ ಅನ್ಯಕೋಮಿನ ಜೋಡಿ..! ಹಿಂದೂ ಕಾರ್ಯಕರ್ತರ ವಿರುದ್ಧ...

ಸುಳ್ಯ ಸಮೀಪ ನಾಗಪಟ್ಟಣ ಎಂಬಲ್ಲಿ ನಿಯಂತ್ರಣ ತಪ್ಪಿದ ಕಾರು ಪಲ್ಟಿಯಾಗಿ ಅದರಲ್ಲಿದ್ದ ಅನ್ಯಕೋಮಿನ ಜೋಡಿ ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಘಟನೆ ನಡೆದಿದೆ. ಈ ವೇಳೆ ಮುಸ್ಲಿಂ ಯುವಕ ಹಾಗೂ ಹಿಂದೂ ಯುವತಿಯ...

ಸುಳ್ಯ: ಈಚರ್ ಲಾರಿಯಲ್ಲಿ ಅಕ್ರಮ ಗೋ ಸಾಗಾಟ; 25 ಕ್ಕೂ ಹೆಚ್ಚು ದನಗಳು ವಶಕ್ಕೆ!

ಸುಳ್ಯ: ಸುಳ್ಯ ಹಾಗೂ ಮಡಿಕೇರಿಯ ಗಡಿ ಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ಜ.25ರಂದು ವರದಿಯಾಗಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್...

ಸುಳ್ಯ: ಕುಡಿದ ಮತ್ತಿನಲ್ಲಿ ಮಗನಿಗೆ ಚೂರಿ ಇರಿದ ತಂದೆ..!

ಸುಳ್ಯ: ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ಕುಡಿದ ಮತ್ತಿನಲ್ಲಿ ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಇರಿದ ಘಟನೆ ಸೋಮವಾರ ನಡೆದಿದೆ. ಹಲ್ಲೆಗೊಳಗಾದ ಯುವಕ ಗುಂಡ್ಯ ನಿವಾಸಿ ಐತಪ್ಪ...

ಮದೆನಾಡು: ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿ ಮೇಲೆ ಕಾಡಾನೆ ದಾಳಿ..!!

ಸುಳ್ಯ: ಮದೆನಾಡು ಎಂಬಲ್ಲಿ ತೋಟದ ಕೆಲಸಕ್ಕೆಂದು ತೆರಳಿದ್ದ ವ್ಯಕ್ತಿಯೊಬ್ಬರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಯುವಕ ಸುಳ್ಯದ ಪೆರಾಜೆಯ ಶಿವಪ್ರಸಾದ್ ಎನ್ನಲಾಗಿದೆ. ಮದೆ ಗ್ರಾಮದ ಬೆಟ್ಟತ್ತೂರು ಭಾಗದಲ್ಲಿ ತೋಟದ ಕೆಲಸಕ್ಕೆ ತೆರಳಿದ...

ಬೆಳ್ಳಾರೆ: ತನ್ನ ಪುತ್ರಿಯ ವಿವಾಹದ ಸಂದರ್ಭದಲ್ಲೇ ಇಬ್ಬರು ಬಡ ಹೆಣ್ಣು ಮಕ್ಕಳಿಗೆ ಮದುವೆ ಮಾಡಿಸಿದ...

ಬೆಳ್ಳಾರೆ: ಪುತ್ರಿಯ ವಿವಾಹದ ಸಂದರ್ಭದಲ್ಲೇ ತನ್ನೂರಿನ ಇಬ್ಬರು ಬಡ ಹೆಣ್ಣು ಮಕ್ಕಳ ವಿವಾಹದ ಖರ್ಚನ್ನೂ ಸಂಪೂರ್ಣ ವಾಗಿ ಭರಿಸುವ ಮೂಲಕ ಇಲ್ಲಿನ ಉದ್ಯಮಿಯೊಬ್ಬರು ಇತರರಿಗೂ ಮಾದರಿಯಾಗಿದ್ದಾರೆ. ಬಡ ಹೆಣ್ಣು ಮಕ್ಕಳ ವಿವಾಹದ ಖರ್ಚು ಭರಿಸಿದವರು...

ಸುಳ್ಯ: ಎರಡು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆ..!!

ಸುಳ್ಯ: ಕಳೆದ ಎರಡು ದಿನಗಳಿಂದ ನಾಪತ್ತೆಯಾದ ವ್ಯಕ್ತಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ಐವರ್ನಾಡು ಗ್ರಾಮದ ಬಾಂಜಿಕೋಡಿಯಲ್ಲಿ ಜ.2ರಂದು ನಡೆದಿದೆ. ಮೃತ ದೇಹವು ಬಾಂಜಿಕೊಡಿ ನಿವಾಸಿ ಅರುಣ್ ಕುಮಾರ್‌ ಬಾಂಜಿಕೋಡಿ ಎನ್ನಲಾಗಿದೆ. ಡಿ.31 ರಿಂದ ಅರುಣ್...

ಸುಳ್ಯ: ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ..!

ಸುಳ್ಯ: ಇಲ್ಲಿನ ಸೋಣಂಗೇರಿ ಸಮೀಪದ ಜಿಬಡ ನೀರಿನ ತೋಡಿನ ಬಳಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಡಿ.27 ರಂದು ನಡೆದಿದೆ. ಕಳೆದ ಎರಡು ದಿನಗಳಿಂದ ಈ ಪರಿಸರದಲ್ಲಿ ದುರ್ವಾಸನೆ ಬರುತ್ತಿತ್ತು....

ಅಕ್ರಮವಾಗಿ ತೇಗದ ಮರದ ತುಂಡುಗಳ ಸಂಗ್ರಹ; ಸುಳ್ಯದ ವ್ಯಕ್ತಿಯನ್ನು ಬಂಧಿಸಿದ ಅರಣ್ಯಾಧಿಕಾರಿಗಳು..!

ತೇಗದ ಮರವನ್ನು ಕಡಿದು ಸಂಗ್ರಹಿಸಿಟ್ಟ ಆರೋಪದಡಿ ಓರ್ವನನ್ನು ಸಂಪಾಜೆ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಸುಳ್ಯ ತಾಲೂಕು ಚೆಂಬು ಗ್ರಾಮದ ಊರುಬೈಲು ಧರ್ಮಪಾಲ ಎನ್ನಲಾಗಿದೆ . ಸಂಪಾಜೆ ಪ್ರಾದೇಶಿಕ ವಲಯ ವ್ಯಾಪ್ತಿಯ ಪಬ್ಬಿಪ್ಯಾಬ್ ಮೀಸಲು...
error: Content is protected !!