Friday, April 19, 2024
spot_imgspot_img
spot_imgspot_img
Home Tags Sullia

Tag: sullia

ಸುಳ್ಯ: ಪಾದಾಚಾರಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿ; ಮಹಿಳೆಗೆ ಗಾಯ

ಸುಳ್ಯ: ಪಾದಾಚಾರಿ ಮಹಿಳೆಗೆ ದ್ವಿಚಕ್ರ ವಾಹನ ಡಿಕ್ಕಿಯಾದ ಘಟನೆ ಡಿ.೨೨ರಂದು ಅಡ್ಕಾರು ಸಮೀಪ ಸಂಭವಿಸಿದೆ. ಘಟನೆಯಲ್ಲಿ ಗಾಯಗೊಂಡ ಮಹಿಳೆ ಅಡ್ಕಾರು ನಿವಾಸಿ ಶಕುಂತಲಾ ಎನ್ನಲಾಗಿದೆ. ಪೆರ್ಲಂಪಾಡಿ ನಿವಾಸಿ ಪವನ್ ಎಂಬುವವರು ಮಡಿಕೇರಿಯಲ್ಲಿ ಕೆಲಸ ಮುಗಿಸಿ...

ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!

ಸುಳ್ಯ: ಮಾಜಿ ಗ್ರಾ.ಪಂ ಸದಸ್ಯ ತನ್ನ ಸ್ವಂತ ಅಂಗಡಿಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯ ತಾಲೂಕಿನ ಅಡ್ತಲೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯದ ಮರ್ಕಂಜ ಗ್ರಾಮದ ಕಾಯರ ಭೋಜಪ್ಪ(48) ಎನ್ನಲಾಗಿದೆ....

ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಅಶ್ಮಿತ್ ಎ.ಜೆ ಅವರಿಗೆ ಕನ್ನಡ ಸಾಂಸ್ಕೃತಿಕ...

ಸುಳ್ಯ: ಚಂದನ ಸಾಹಿತ್ಯ ವೇದಿಕೆ ಸುಳ್ಯ ಇದರ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ನಡೆದ ಸಾಹಿತ್ಯ ಸಮಾರಂಭದಲ್ಲಿ ಬಹುಮುಖ ಪ್ರತಿಭೆಯಾದ ಅಶ್ಮಿತ್ ಎ.ಜೆ. ಇವರಿಗೆ ಕನ್ನಡ ಸಾಂಸ್ಕೃತಿಕ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಇವರು...

ಸುಳ್ಯ: ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಗುದ್ದಿದ ಕಾರು; ಪ್ರಯಾಣಿಕರಿಗೆ ಗಾಯ ಆಸ್ಪತ್ರೆಗೆ...

ಸುಳ್ಯ: ಇಲ್ಲಿನ ಜಾಲ್ಸೂರು ಗ್ರಾಮದ ಕಾಳಮ್ಮನೆ ಎಂಬಲ್ಲಿ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಕಾರು ಎದುರಿನಿಂದ ಬರುತ್ತಿದ್ದ ರಿಕ್ಷಾಕ್ಕೆ ಢಿಕ್ಕಿ ಹೊಡೆದ ಘಟನೆ ಡಿ.21ರಂದು ಸಂಭವಿಸಿದೆ. ಘಟನೆಯಲ್ಲಿ ರಿಕ್ಷಾ ಪ್ರಯಾಣಿಕರು ಗಾಯಗೊಂಡು...

ಸುಳ್ಯ; ಶೌಚಾಲಯದ ಗೋಡೆ ಕುಸಿದು 2 ಮಹಿಳೆಯರು ದಾರುಣ ಸಾವು..!

ಸುಳ್ಯ: ಶೌಚಾಲಯದ ಹಳೆಯ ಗೋಡೆಯನ್ನು ಕೆಡವುತ್ತಿದ್ದ ವೇಳೆ ಮಣ್ಣಿನ ಇಟ್ಟಿಗೆಯ ಗೋಡೆ ಮೈಮೇಲೆ ಕುಸಿದು ಬಿದ್ದು ಕೆಲಸ ಮಾಡುತ್ತಿದ್ದ ಇಬ್ಬರು ಮಹಿಳೆಯರು ಮೃತಪಟ್ಟ ಘಟನೆ ಎಣ್ಮೂರು ಗ್ರಾಮದ ನರ್ಲಡ್ಕದಲ್ಲಿ ನಡೆದಿದೆ. ನರ್ಲಡ್ಕ ನಿವಾಸಿ ಹರೀಶ...

ಪುತ್ತೂರು, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕಿನಾದ್ಯಂತ ಡಿ.15 ರಿಂದ 17 ರವರೆಗೆ ಸೆಕ್ಷನ್‌ 144...

ಪುತ್ತೂರು : ಪುತ್ತೂರು ಉಪ ವಿಭಾಗದ ಪುತ್ತೂರು,ಬೆಳ್ತಂಗಡಿ,ಸುಳ್ಯ,ಕಡಬ ತಾಲೂಕುಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಸೆಕ್ಷನ್‌ 144ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಪುತ್ತೂರು ಸಹಾಯಕ ಆಯುಕ್ತರಾದ ಡಾ. ಯತೀಶ್‌ ಉಳ್ಳಾಲರವರು ಆದೇಶ ಹೊರಡಿಸಿದ್ದಾರೆ. ಡಿ.14ರ ರಾತ್ರಿ...

ಸುಳ್ಯ: ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿ..!

ಸುಳ್ಯ: ಇಲ್ಲಿನ ಅರಂತೋಡಿನ ಉದಯನಗರ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೊಲೆರೋ ವಾಹನ ಪಲ್ಟಿಯಾದ ಘಟನೆ ಮುಂಜಾನೆ ಸಂಭವಿಸಿದೆ. ಬಜ್ಪೆಯಿಂದ ಪ್ರವಾಸ ಹೊರಟ ತಂಡದ ವಾಹನ ಇದಾಗಿದ್ದು, ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದೆ....

ಸುಳ್ಯ: ಡೆತ್ ನೋಟ್ ಬರೆದಿಟ್ಟು ಅವಿನಾಶ್ ಮೋಟರ್ಸ್ ಮಾಲಕ ನಾರಾಯಣ ರೈ ಆತ್ಮಹತ್ಯೆ..!

ಸುಳ್ಯ: ಡೆತ್ ನೋಟ್ ಬರೆದು ಬಸ್ ಮಾಲಕರೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಕಲ್ಪಿಸಿದ್ದ ಸಂಪರ್ಕ ಕ್ರಾಂತಿಯ ಹರಿಕಾರ ಅವಿನಾಶ್...

ಸುಳ್ಯ: ಮೇಯಲು ಕಟ್ಟಿದ್ದ ಹೋರಿ ತಿವಿದು ವ್ಯಕ್ತಿ ಸಾವು..!

ಸುಳ್ಯ: ಹೋರಿ ತಿವಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಡಿ.11ರಂದು ಮುರುಳ್ಯದ ಕೋಡಿಯಡ್ಕದಲ್ಲಿ ನಡೆದಿದೆ. ಮೃತ ವ್ಯಕ್ತಿ ಮುರುಳ್ಯ ಗ್ರಾಮದ ಪೂದೆಯ ಕಿಟ್ಟಣ್ಣ ಗೌಡ ಕೋಡಿಯಡ್ಕ (55) ಎನ್ನಲಾಗಿದೆ. ಹೋರಿಯನ್ನು ತೋಟದಲ್ಲಿ ಮೇಯಲು ಕಟ್ಟಿದ್ದು, ಸಂಜೆ...

ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ ಉತ್ಪಾದಕರ ಸಂಸ್ಥೆಯಿಂದ ಕಾಡಾನೆ ದಾಳಿಗೊಳಗಾದ ರೈತರಿಗೆ ವಿಮಾ...

ಸುಳ್ಯ: ಹರಿಹರ ಪಲ್ಲತಡ್ಕದ ಬಾಳುಗೋಡಿನ.ಕೆ. ವಿ.ಸುಧೀರ್ ಎಂಬುವವರ ತೋಟಕ್ಕೆ ಎರಡು ದಿನಗಳ ಹಿಂದೆ ಕಾಡಾನೆ ದಾಳಿ ಮಾಡಿದ್ದು, 40 ವರ್ಷದ ಹಳೆಯ ತೆಂಗಿನ ಮರವನ್ನು ನಾಶಪಡಿಸಿವೆ. ಇವರು ದಕ್ಷಿಣ ಕನ್ನಡ ಜಿಲ್ಲಾ ತೆಂಗು ರೈತ...
error: Content is protected !!