Tuesday, April 16, 2024
spot_imgspot_img
spot_imgspot_img
Home Tags Sullia

Tag: sullia

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಕಾಡಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಸುಳ್ಯ: ನಾಪತ್ತೆಯಾಗಿದ್ದ ವ್ಯಕ್ತಿಯೋರ್ವರು ಪೆರುವಾಜೆ ಅರಣ್ಯ ಪ್ರದೇಶದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ.6 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಸುಳ್ಯ ತಾಲೂಕಿನ ಬಾಳಿಲದ ದೋಳ್ತೋಡಿ ರಾಮಚಂದ್ರ ಮಣಿಯಾಣಿ (51) ಎನ್ನಲಾಗಿದೆ. ಡಿ.5 ರಂದು...

ಸುಳ್ಯ: ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು..!

ಸುಳ್ಯ: ತಾಲೂಕಿನ ಸಂಪಾಜೆ ಸಮೀಪದ ಗೂನಡ್ಕ ಎಂಬಲ್ಲಿ ಟೆಂಪೋ ಟ್ರಾವೆಲರ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೆ ಸಾವನ್ನಪ್ಪಿದ ಘಟನೆ ನಿನ್ನೆ ಮಧ್ಯರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಸುಳ್ಯ ಕಸಬಾ...

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಐರಾವತ ಬಸ್..!

ಸುಳ್ಯ: ಐರಾವತ ಬಸ್ಸೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಅರಂತೋಡು ತಿರುವಿನಲ್ಲಿ ಸಂಭವಿಸಿದೆ. ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಐರಾವತ ಬಸ್ ಇದಾಗಿದ್ದು, ಕಾಮಧೇನು ಹೋಟೆಲ್ ಬಳಿಯ ತಿರುವಿನಲ್ಲಿ ಈ ಘಟನೆ ನಡೆದಿದೆ....

ಸುಳ್ಯ: ಬ್ಲಿಝ್ ಲಂಡನ್ ಪ್ರಿಸ್ಕೂಲ್ ನಲ್ಲಿ ಪೋಷಕರ ಕಾರ್ಯಾಗಾರ

ಸುಳ್ಯ: ಗಾಂಧಿನಗರ ಗ್ರೀನ್‌ ವ್ಯೂವ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಹೊಸದಾಗಿ ಆರಂಭಗೊಂಡ ಬ್ಲಿಝ್ ಲಂಡನ್ ಪ್ರೀ ಸ್ಕೂಲ್ ನ ಪೋಷಕರ ಕಾರ್ಯಾಗಾರವು ಗ್ರೀನ್ ವ್ಯೂ ಆಡಿಟೋರಿಯಂ ನಲ್ಲಿ ಶಾಲಾ ಸಂಚಾಲಕ ಕೆ.ಎಂ. ಮುಹ್ಯದ್ದೀನ್...

ಸುಳ್ಯ: ಹಿಂದೂ ಎಂದು ನಂಬಿಸಿ ಮುಸ್ಲಿಂ ಯುವಕನಿಂದ ಅತ್ಯಾಚಾರಕ್ಕೆ ಯತ್ನ; ಆರೋಪಿ ಅರೆಸ್ಟ್!

ಸುಳ್ಯ: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವಕನೆಂದು ನಂಬಿಸಿ ಆಕೆಯನ್ನು ಬಲವಂತದಿಂದ ಸುತ್ತಾಡಲು ಕರೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ಬಗ್ಗೆ ವಂಚನೆಗೊಳಗಾದ ಯುವತಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು...

ಕಡಬ: ನೂಜಿಬಾಳ್ತಿಲ ಶಾಲೆಯಲ್ಲಿನ ಅಡುಗೆ ರೂಮಿನಲ್ಲಿ ಗ್ಯಾಸ್ ಸೋರಿಕೆ; ತಪ್ಪಿದ ಭಾರಿ ಅನಾಹುತ!

ಕಡಬ: ತಾಲೂಕಿನ ನೂಜಿಬಾಳ್ತಿಲ ಶಾಲೆಯಲ್ಲಿನ ಅಡುಗೆ ರೂಮಿನಲ್ಲಿ ಗ್ಯಾಸ್ ಉರಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ ತಗುಲಿರುವ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಕೂಡಲೇ ಸ್ಥಳದಲ್ಲಿದ್ದವರು ಸಮಯಪ್ರಜ್ಞೆಯಿಂದಾಗಿ ಬಾರೀ ದುರಂತ ತಪ್ಪಿದೆ. ಅಡುಗೆ ಸಿಬ್ಬಂದಿಗಳು ಹಾಗೂ...

ಸುಳ್ಯ: ನೇಣು ಬಿಗಿದು ಯುವಕ ಆತ್ಮಹತ್ಯೆ!

ಸುಳ್ಯ: ತಾಲೂಕಿನ ಸಂಪಾಜೆ ಗ್ರಾಮದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳವಾರ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕ ಬಂಗ್ಲೆಗುಡ್ಡೆ ನಿವಾಸಿ ಲಿಖಿತ್(22) ಎನ್ನಲಾಗಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಯ ಅಡ್ಡಕ್ಕೆ...

ಸುಳ್ಯ: ಹಿಂದು ಜಾಗರಣ ವೇದಿಕೆ ತೊಡಿಕಾನ ಘಟಕದ ವತಿಯಿಂದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಸ್ತ್ರಸಂಹಿತೆಯ...

ಸುಳ್ಯ: ಹಿಂದು ಜಾಗರಣ ವೇದಿಕೆ ತೊಡಿಕಾನ ಘಟಕದ ವತಿಯಿಂದ ಸುಳ್ಯ ಸೀಮೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಸೂಚನಾ ಫಲಕವನ್ನು ಅಳವಡಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ತಾಲೂಕು ಹಿಂದೂ ಯುವ ವಾಹಿನಿ ಸಂಯೋಜಕ್ ಅಭಿಷೇಕ್ ತೊಡಿಕಾನ,...

ಕಡಬ: ನಿನ್ನೆ ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆ ಪತ್ತೆ; ಇಂದು ದೇಹದ ಭಾಗಗಳು ಪತ್ತೆ!

ಕಡಬ: ತಾಲೂಕಿನ ಪೆರಾಬೆ ಗ್ರಾಮದ ಅನ್ನಡ್ಕದ ಹಳ್ಳದಲ್ಲಿ ನಿನ್ನೆ ಸಂಜೆ ಕೊಳೆತ ಸ್ಥಿತಿಯಲ್ಲಿದ್ದ ತಲೆಬುರುಡೆ ಪತ್ತೆಯಾಗಿತ್ತು ಈ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಇಂದು ಅದೇ ಪರಿಸರದಲ್ಲಿ ಸ್ಥಳೀಯರು ಹಾಗೂ ಹಿಂದೂ...

ಸುಳ್ಯ: ಮುರುಳ್ಯ ಗ್ರಾಮ ವ್ಯಾಪ್ತಿಯಲ್ಲಿ ಬೀದಿ ದೀಪ ಅಳವಡಿಸುವಂತೆ ಆಗ್ರಹಿಸಿ SDPI ವತಿಯಿಂದ ಪಂಚಾಯತ್...

ಸುಳ್ಯ: ಮುರುಳ್ಯ ಗ್ರಾಮ ಪಂಚಾಯತಿ ವ್ಯಾಪ್ತಿಯ ಶಾಂತಿನಗರ ಶಾಲಾ ಮುಂಭಾಗದಲ್ಲಿರುವ ಕೋಟ್ರಸ್ ನಲ್ಲಿ ಹಾಗೂ ವಿವಿಧ ರೀತಿಯ ಅಂಗಡಿಗಳು ಮತ್ತು ಹಿಂದು-ಮುಸ್ಲಿಮರ ಧಾರ್ಮಿಕ ಭವನಗಳಿದ್ದು, ನಾಗರಿಕರ ಸಂಚಾರವು ಸಾಮಾನ್ಯವಾಗಿರುವುದರಿಂದ ಬೀದಿ ದೀಪದ ಅವಶ್ಯಕತೆ...
error: Content is protected !!