Tag: Thumbe
ತುಂಬೆ: ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಅಪಘಾತ; ಹಲವರಿಗೆ ಗಾಯ..!
ಮಂಗಳೂರು: ತುಂಬೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್ ಉರುಳಿಬಿದ್ದ ಘಟನೆ ಫೆ. 14ರ ಸೋಮವಾರ ರಾತ್ರಿ ನಡೆದಿದೆ. ಅಪಘಾತದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್...