Tag: Tumakuru
ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಖ್ಯ ಶಿಕ್ಷಕ ಅಮಾನತು..!
ತುಮಕೂರು: ಶಾಲಾ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಹಿನ್ನೆಲೆ ಜಿಲ್ಲೆಯ ಪಾವಗಡ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಾದ ಸಿಎಂ ಮಲ್ಲಿಕಾರ್ಜುನನ್ನು ಅಮಾನತುಗೊಳಿಸಲಾಗಿದೆ.
ಅನುಚಿತ ಅಸಭ್ಯ ವರ್ತನೆ ಆರೋಪದ ಹಿನ್ನೆಲೆ ಅಮಾನತು...